ಶಿವಮೊಗ್ಗ: ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿವೆ. ಇದರಲ್ಲಿ ಆನೆ ಬಿಡಾರದ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ […]
Month: October 2025
ಬಾಲಿವುಡ್ನ ಖ್ಯಾತ ನಟ, ಶೋಲೆ ಖ್ಯಾತಿಯ ಗೋವರ್ಧನ್ ಅಸ್ರಾನಿ ನಿಧನ
ಮುಂಬೈ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಮತ್ತು ನಿರ್ದೇಶಕ ಗೋವರ್ಧನ್ ಅಸ್ರಾನಿ ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ನಟ ಅಸ್ರಾನಿ ಇಂದು ಸಂಜೆ 4 ಗಂಟೆ ಸುಮಾರಿಗೆ […]
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅ.31ರ ವರೆಗೆ ವಿಸ್ತರಣೆ : ಇನ್ಮುಂದೆ ಶಿಕ್ಷಕರ ಬದಲು ಇವರಿಂದ ಸಮೀಕ್ಷೆ ಕಾರ್ಯ!
ಬೆಂಗಳೂರು: ನಿರೀಕ್ಷೆಯಂತೆ ಪೂರ್ಣವಾಗದ ಕಾರಣ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅ.31ರವರೆಗೆ ವಿಸ್ತರಿಸಲು ಮತ್ತು ಶಿಕ್ಷಕರನ್ನು ಬಿಟ್ಟು ಇತರ ಇಲಾಖೆಯ ಸಿಬ್ಬಂದಿಯನ್ನು ಸಮೀಕ್ಷೆಗೆ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]
ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಸಚಿವರು ವಸೂಲಿ ಮಾಡುತ್ತಿದ್ದಾರೆ : ಸಂಸದ ಬಿವೈ ರಾಘವೇಂದ್ರ ಆರೋಪ
ಶಿವಮೊಗ್ಗ : ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. B yಈ ಕುರಿತು […]
2026-27ರ ಅಂತ್ಯದೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ : ಸಿ.ಎಸ್.ಷಡಾಕ್ಷರಿ
ಕಾರವಾರ(ಉತ್ತರ ಕನ್ನಡ): “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 2026-27ರ ಅಂತ್ಯದೊಳಗೆ ರಾಜ್ಯ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನವನ್ನು ಜಾರಿಗೆ ತರಲು ಬದ್ಧವಾಗಿದೆ” ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕಾರವಾರದಲ್ಲಿ ರಾಜ್ಯ ಸರ್ಕಾರಿ […]
ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಂಪುಟದ ತೀರ್ಮಾನದಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಇಂದಿನಿಂದಲೇ ರಾಜ್ಯ ಸರ್ಕಾರದ ಆದೇಶ ಜಾರಿಯಾಗಲಿದೆ. ಸರ್ಕಾರಿ […]
ಹಾನಗಲ್ : ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಹಾವೇರಿ : ಆರ್ಟಿಸಿ ದುರಸ್ತಿ ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ ಸೇರಿ ಮೂವರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಶಿರಸ್ತೇದಾರ ತಮ್ಮಣ್ಣ […]
ಮಾಜಿ ಪತಿಯಿಂದಲೇ ಮಹಿಳೆಯ ಬರ್ಬರ ಹತ್ಯೆ : ದುರ್ವಾಸನೆಯಿಂದ ಘಟನೆ ಬೆಳಕಿಗೆ
ಬೆಳಗಾವಿ: ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ಮಹಿಳೆಯೊಬ್ಬರನ್ನು ಅವರ ಮಾಜಿ ಪತಿಯೇ ಕೊಲೆ ಮಾಡಿರುವ ಘಟನೆ ಅ.13ರಂದು ಸವದತ್ತಿಯ ರಾಮಾಪೂರ ಸೈಟ್ ಬಡಾವಣೆಯಲ್ಲಿ ನಡೆದಿದೆ. ಮೃತ ದೇಹದ ದುರ್ವಾಸನೆಯಿಂದ ಈ ಘಟನೆ ನಿನ್ನೆ ಶುಕ್ರವಾರ ಬೆಳಕಿಗೆ ಬಂದಿದೆ. […]
ಬಿಹಾರ ಚುನಾವಣೆಯ ನಂತರ ಸಚಿವ ಸಂಪುಟ ಪುನರಾಚನೆ : ಸಿದ್ದರಾಮಯ್ಯ ಹೇಳಿಕೆ ನಂತರ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಲಾಬಿ ಆರಂಭ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಭೋಜನ ಕೂಟದಲ್ಲಿ ಸಚಿವ ಸಂಪುಟ ಪುನರಾಚನೆಯ ಸುಳಿವು ನೀಡಿದ್ದರಿಂದ, ಈಗಾಗಲೇ ಹಲವಾರು ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ. ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಸಾಗರ ಶಾಸಕ […]
ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಭದ್ರತಾ ಸಿಬ್ಬಂದಿಯನ್ನು ಪರಿಷ್ಕರಣೆ ಮಾಡಲಾಗಿದೆ. ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸದ ಭದ್ರತಾ ಗಾರ್ಡ್ ಹಿಂಪಡೆದುಕೊಳ್ಳಲಾಗಿದೆ. ಹಾಗೇ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಉಚ್ಛಾಟಿತ ನಾಯಕ […]
