ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ […]
Month: October 2025
ಮತ್ತೆ ಚಿನ್ನಯ್ಯನ ವಿಚಾರಣೆ ಆರಂಭ : ಶಿವಮೊಗ್ಗಕ್ಕೆ ಆಗಮಿಸಿದ ಎಸ್ಐಟಿ
ಶಿವಮೊಗ್ಗ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತಾನು ಇನ್ನೂ ಹತ್ತು ಶವಗಳನ್ನು ಹೂತಿಟ್ಟಿರುವುದಾಗಿ ನ್ಯಾಯಾಲಯದ ಮುಂದೆ […]
ಶಿಕಾರಿಪುರ: ಬಗನಕಟ್ಟೆ ಸರ್ಕಾರಿ ಶಾಲಾ ಆವರಣದಲ್ಲಿ ಹೆಜ್ಜೇನು ದಾಳಿ ಗಾಯಗೊಂಡ ವಿದ್ಯಾರ್ಥಿಗಳು
ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ […]
ತೀರ್ಥಹಳ್ಳಿ : ರಸ್ತೆಯಲ್ಲಿರುವ ಗುಂಡಿ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು..!
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಪಟ್ಟಣದ ಕುಶಾವತಿಯಿಂದ ಬದನೇಹಿತ್ಲು ಬಳಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಎರಡು ವಾಹನಗಳು ಉಜ್ಜಿಕೊಂಡು ಅದನ್ನು ತಪ್ಪಿಸಲು ಹೋದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ […]
ಹೊಸನಗರ: ಬಸ್ – ಲಾರಿ ನಡುವೆ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ
ಹೊಸನಗರ: ಲಾರಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಿಟ್ಟೂರು ಗುರುಟೆ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.. ಸಾಗರದಿಂದ ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು […]
ಮೀನುಗಾರನೇ ಮೀನಿಗೆ ಬೇಟೆಯಾದ : ಮೀನು ಚುಚ್ಚಿದ ಏಟಿಗೆ ಯುವಕನ ಪ್ರಾಣ ಹೊಯ್ತು
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಕಾರವಾರದ ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್ ಮೀನಿನಿಂದಲೇ ಬಲಿ ಆಗಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ […]
ಕೆನಡಾದಲ್ಲಿ ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ : ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್
ಟೊರೋಂಟೋ: ಕೆನಡಾದಲ್ಲಿರುವ ನಟ ಕಪಿಲ್ ಶರ್ಮಾ ಅವರ ಕೆಫೆಯ ಮೇಲೆ ಮೂರನೇ ಬಾರಿಗೆ ದಾಳಿ ನಡೆದಿದೆ. ಗುಂಡಿನ ದಾಳಿ ನಡೆದ ಘಟನೆ ವರದಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಕೆನಡಾದ ಟೊರೊಂಟೊ ಸರ್ರೆಯಲ್ಲಿರುವ […]
ಬಿಜೆಪಿ ಭಿನ್ನರ ಮೀಟಿಂಗ್, ಗರಿಗೆದರಿದ ರಾಜಕೀಯ ಚಟುವಟಿಕೆ
ಬೆಂಗಳೂರು : ಕೆಲ ದಿನಗಳವರೆಗೆ ತಣ್ಣಗಾಗಿದ್ದ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ಚುರುಕುಗೊಂಡಿದ್ದು, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮುಂದುವರೆಸ ದಂತೆ ಕೇಂದ್ರ ವರಿಷ್ಠರಿಗೆ ಒತ್ತಡ ಹಾಕಿದ್ದಾರೆ. ಬೆಂಗಳೂರಿನಲ್ಲಿರುವ ದಾವಣಗೆರೆಯ ಮಾಜಿ ಸಂಸದ ಜಿ.ಎಂ.ಸಿದ್ಧೇಶ್ವರ ಅವರ ನಿವಾಸದಲ್ಲಿ […]
SSLC-PUC ಉತ್ತೀರ್ಣ ಅಂಕ ಇಳಿಕೆ : ಶಿಕ್ಷಣ ತಜ್ಞರಿಂದ ವಿರೋಧ
ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಬದಲಾವಣೆಯಾಗಿ, ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ತೇರ್ಗಡೆ ಅಂಕಗಳನ್ನು ಕಡಿತಗೊಳಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತೀರ್ಣ ಅಂಕಗಳನ್ನು 35 ರಿಂದ 33 ಕ್ಕೆ […]
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ
ಕಲಬುರಗಿ: ಆರ್ಎಸ್ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ […]
