ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ. ಕಚೇರಿ ಅಧೀಕ್ಷಕ ಸುನೀಲ್ […]
Month: October 2025
6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್ : ಅರಿವಳಿಕೆ ನೀಡಿ ಕೊಂದ ಆರೋಪದಲ್ಲಿ ವೈದ್ಯ ಪತಿ ಬಂಧನ
ಬೆಂಗಳೂರು: ಆರು ತಿಂಗಳ ಹಿಂದೆ ನಡೆದ ವೈದ್ಯೆಯೊಬ್ಬರ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಫ್ಎಸ್ಎಲ್ ವರದಿಯ ಹಿನ್ನೆಲೆಯಲ್ಲಿ, ವೈದ್ಯೆ ಪತ್ನಿಗೆ ಅರಿವಳಿಕೆ ಔಷಧಿ ನೀಡಿ ಕೊಲೆಗೈದ ಗಂಭೀರ ಆರೋಪದ ಮೇಲೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. […]
ಮಹಾಭಾರತದ ‘ಕರ್ಣ’, ವಿಷ್ಣು ವಿಜಯ ‘ಅಮಿತ್’ ಪಾತ್ರಧಾರಿ ನಟ ಪಂಕಜ್ ಧೀರ್ ನಿಧನ
ಮುಂಬೈ: ಬಾಲಿವುಡ್ ನ ಖ್ಯಾತ ನಟ ಮಹಾಭಾರತದ ‘ಕರ್ಣ’, ವಿಷ್ಣು ವಿಜಯ ‘ಅಮಿತ್’ ಪಾತ್ರಧಾರಿ ನಟ ಪಂಕಜ್ ಧೀರ್ ಸಾವನ್ನಪ್ಪಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರ, ವಿಷ್ಣು […]
ಎಸ್ಎಸ್ಎಲ್ಸಿ, ಪಿಯುಸಿ ಪಾಸಿಂಗ್ ಮಾರ್ಕ್ಸ್ ಕಡಿತ : ಇನ್ಮುಂದೆ ಇಷ್ಟು ಅಂಕ ಪಡೆದ್ರೆ ಸಾಕು!
ಬೆಂಗಳೂರು: 2025-26ನೇ ಸಾಲಿನಿಂದಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ […]
ತೀರ್ಥಹಳ್ಳಿ : ಬೊಲೆರೋ- ಬೈಕ್ ಅಪಘಾತ : ಓರ್ವ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ : ಬೊಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಾಳೆಬೈಲ ಸಮೀಪ ಮಂಗಳವಾರ ನಡೆದಿದೆ. ಹುಂಚದಕಟ್ಟೆಯ ನಿಟ್ಟೂರು ಸಮೀಪದ ನಿವಾಸಿ ಚರಣ್ (23) ಸ್ಥಳದಲ್ಲೇ ಮೃತಪಟ್ಟ […]
ದೀಪಾವಳಿಗೆಂದು ಊರಿಗೆ ಹೋಗುವವರ ಗಮನಕ್ಕೆ : ನಾಳೆಯಿಂದ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು : ರಾಜ್ಯ ಹಾಗೂ ಸಾರಿಗೆ ನೌಕರರ ನಡುವಿನ ಗುದ್ದಾಟ ಬಗೆಹರಿಯುತ್ತಿಲ್ಲ. ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. […]
‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’
ಸೊರಬ : ಉಳವಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಟ್ರಿಲ್ಲರ ಹೊಡೆಯುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಪತ್ರೆಸಾಲಿನ ಯುವಕ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಡೆಡ್ ಲೈನ್ ಎಂದು ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ, ಯುವಕನಿಗೆ ವಿದ್ಯುತ್ […]
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ.2 ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ […]
ನವೆಂಬರ್ ನಲ್ಲಿ ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ : ಸಚಿವ ಸಂತೋಷ್ ಲಾಡ್ ಹೊಸ ಬಾಂಬ್
ಬೀದರ್ : ನವೆಂಬರ್ ನಲ್ಲಿ ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ʻನವಂಬರ್ ಕಾಂತ್ರಿʼ […]
ಮತ್ತೆ ಭುಗಿಲೆದ್ದ ವಿವಾದ : ಹಿಜಾಬ್ ಹಾಕಲು ಬಿಡದಿದ್ದರೆ ಶಾಲೆಯೇ ಬೇಡ ಎಂದ ಬಾಲಕಿ
ತಿರುವನಂತಪುರಂ: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಹಿಜಾಬ್ ಗಲಾಟೆ ಇದೀಗ ಕೇರಳಕ್ಕೂ ಕಾಲಿಟ್ಟಿದೆ. ಕೇರಳದ ಎರ್ನಾಕುಲಂ ಜಿಲ್ಲೆಯ ಚರ್ಚ್ ನಡೆಸುತ್ತಿರುವ ಶಾಲೆಯು ಕಳೆದ ವಾರ ಹಿಜಾಬ್ ಧರಿಸಿದ 8 ನೇ ತರಗತಿಯ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ […]
