Trending

ಮನೆಯವರ ಮಾತು ಧಿಕ್ಕರಿಸಿ ಪ್ರಿಯಕರನ ಜತೆ ಓಡಿ ಹೋದ ಮಗಳು : ತಿಥಿ ಮಾಡಿ ಊರವರಿಗೆ ಊಟ ಹಾಕಿಸಿದ ತಂದೆ

ಚಿಕ್ಕೋಡಿ : ಕಷ್ಟಪಟ್ಟು ಸಾಕಿ ಬೆಳೆಸಿದ ಮಗಳು ವಯಸ್ಸಿಗೆ ಬರುತ್ತಿದ್ದಂತೆ ಪ್ರಿಯಕರನ ಜತೆ ಓಡಿ ಹೋದರೆ ಪೋಷಕರಿಗೆ ಆಘಾತವಾಗುವುದು ಸಹಜ. ಅವಮಾನ ಸಹಿಸಲು ಸಾಧ್ಯವಾಗದೆ ಕೆಲವರು ಆತ್ಮಹತ್ಯೆಗೆ ಶರಣಾದರೆ, ಹಲವರು ಮಗಳನ್ನೇ ಕೊಲೆ ಮಾಡುತ್ತಾರೆ. […]

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬಸ್ಥರು […]

ಹೊಸನಗರ : ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು

ಹೊಸನಗರ : ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟವರು ಎಂದು […]

ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್ : 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳಿಂದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಸೀಜ್ ಮಾಡಲಾಗಿದೆ. ಇಡಿ ಅಧಿಕಾರಿಗಳು 44 ಕೆಜಿ […]

ಪತ್ನಿ ಕೊಂದು 2 ದಿನ ಶವದೊಂದಿಗೆ ಕಳೆದ ಪತಿ

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದ್ದ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಮದುವೆಯಾಗಿ ಕೇವಲ ನಾಲ್ಕೂವರೆ ತಿಂಗಳಿಗೆ ಪತ್ನಿಯನ್ನು ಕೊಂದ ಪತಿ, ಮಂಚದೊಳಗೆ ಬಚ್ಚಿಟ್ಟಿದ್ದ. ಕೊಲೆ ಮಾಡಿ ಎರಡು ದಿನ ಆಕೆಯ ಶವದೊಂದಿಗೆ […]

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ಸಿಗದ ನಿವೇಶನ : ರೈತರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದವರಿಗೆ ಪ್ರತಿಯಾಗಿ ನಿವೇಶನ ನೀಡಬೇಕು ಎಂದು ಆಗ್ರಹಿಸಿ, ಏರ್ಪೋಟ್ ಮುಂದೆ ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ. ಕಳೆದ 15 ವರ್ಷಗಳ‌ ಹಿಂದೆ ವಿಮಾನ‌ […]

ಜಾತಿ ಗಣತಿಗೆ ಬಂದ ಶಿಕ್ಷಕಿಯನ್ನು ಕೂಡಿಹಾಕಿದ ಭೂಪ

ಬೆಂಗಳೂರು: ಜಾತಿ ಗಣತಿಗೆ ಹೋದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ಮನೆಯ ಕಾಂಪೌಂಡ್​​​ನಲ್ಲಿ ಕೂಡಿಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಸಂದೀಪ್ (30) ಬಂಧಿತ. ಶಿಕ್ಷಕಿ ಸುಶೀಲಮ್ಮ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ […]

ಅನ್ನಭಾಗ್ಯ ಯೋಜನೆ : 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆಗೆ ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ʼಇಂದಿರಾ ಆಹಾರ ಕಿಟ್‌ʼ ವಿತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸದ್ಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ನುಮುಂದೆ 5 ಕೆಜಿ ಅಕ್ಕಿ […]

ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ‘ಐ ಲವ್‌ ಅಂಬೇಡ್ಕರ್‌’ ಅಭಿಯಾನ

ನವದೆಹಲಿ: ದಲಿತರು, ಅಂಚಿನಲ್ಲಿರುವ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದೌರ್ಜನ್ಯ ತಡೆಯಲು ಹಾಗೂ ಭಾರತದ ಮುಖ್ಯ ನ್ಯಾಯಾಧೀಶರ ಮೇಲಿನ ಇತ್ತೀಚಿನ ನಡೆದ ದಾಳಿಯನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಬುಧವಾರ ಐ ಲವ್ ಅಂಬೇಡ್ಕರ್‌ ಅಭಿಯಾನವನ್ನು […]

ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ […]

[pj-news-ticker]