Trending

‘ಫುಲ್ ಮಾರ್ಕ್ಸ್ ಕೊಡ್ತೇನೆ..’ : ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, 45ರ ಪ್ರಾಧ್ಯಾಪಕನ ಬಂಧನ, ಬಿಡುಗಡೆ

ಬೆಂಗಳೂರು: ಬೆಂಗಳೂರಿನ ಖಾಸಗಿ ಕಾಲೇಜಿನ ವಿಭಾಗದ ಮುಖ್ಯಸ್ಥರೊಬ್ಬರು (ಎಚ್‌ಒಡಿ) ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಬಂಧನಕ್ಕೀಡಾಗಿದ್ದಾರೆ. ಹೌದು.. ಕಳೆದ ತಿಂಗಳು ತನ್ನ ನಿವಾಸದಲ್ಲಿ 19 ವರ್ಷದ ಪದವಿಪೂರ್ವ ವಿದ್ಯಾರ್ಥಿನಿಗೆ […]

ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಶಿವಮೊಗ್ಗ ಪೊಲೀಸರು

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಪೊಲೀಸರು […]

ಜಾತಿ ಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಯತ್ನ

ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಕೊಡಗಿನ ಶಿಕ್ಷಕರೊಬ್ಬರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ ನಡೆಸಿದ ಘಟನೆ ಬುಧವಾರ ನಡೆದಿದೆ. ಕೊಡಗಿನ ಮಾಲ್ದಾರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಣಿಕೊಪ್ಪಲು ಪ್ರೌಢಶಾಲೆಯ […]

ಬಿಗ್‌ ಬಾಸ್ ನಡೆಯುತ್ತಿರುವ ಜಾಲಿವುಡ್‌ ಪಾರ್ಕ್‌ಗೆ ಬೀಗ : ಷೋ‌ ಸ್ಥಗಿತಕ್ಕೆ ಸೂಚನೆ

ರಾಮನಗರ: ಅನಧಿಕೃತವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಆರೋಪದ ಮೇಲೆ, ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಷೋ ನಡೆಯುತ್ತಿರುವ ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಎಂಟರ್‌ಟೈನ್‌ಮೆಂಟ್ ಪಾರ್ಕ್‌ಗೆ ತಹಶೀಲ್ದಾರ್ ತೇಜಸ್ವಿನಿ ಅವರು ಮಂಗಳವಾರ ಬೀಗ ಹಾಕಿದರು. ಕರ್ನಾಟಕ […]

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡರ ಆರೋಗ್ಯದ ಬಗ್ಗೆ ಶೀಘ್ರದಲ್ಲಿಯೇ […]

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ : ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ […]

ಯಶವಂತಪುರ – ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 […]

ಶಿವಮೊಗ್ಗ: ಸಮೀಕ್ಷೆ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ, ದರೋಡೆಗೆ ಯತ್ನ

ಶಿವಮೊಗ್ಗ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ನಡೆಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಆಜಾದ್ ನಗರದಲ್ಲಿ ನಡೆದಿದೆ. ಆಜಾದ್ ನಗರದ ಎರಡನೇ ತಿರುವಿನಲ್ಲಿ […]

ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಹಿನ್ನೆಲೆ, ಶಾಲೆಗಳ ಅವಧಿ ಬದಲಾವಣೆ : ಶಿಕ್ಷಕರ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಆರಂಭವಾಗಿದ್ದು, ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಶಿಕ್ಷಕರ ಅವಧಿಯನ್ನು ಸಮೀಕ್ಷೆ ಕಾರ್ಯಕ್ಕೆ ವಿಸ್ತರಿಸಿದೆ. ಅಲ್ಲದೆ […]

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆ ಸಿರಪ್‌ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ […]

[pj-news-ticker]