ನಾಂದೇಡ್(ಮಹಾರಾಷ್ಟ್ರ): ಜಾತಿ ಕಾರಣಕ್ಕೆ ತನ್ನ ಕುಟುಂಬ ಸದಸ್ಯರಿಂದಲೇ ಕೊಲೆಯಾದ ಪ್ರಿಯತಮನ ಮೃತದೇಹದೊಂದಿಗೆ ಯುವತಿಯೊಬ್ಬಳು ಮದುವೆಯಾಗಿದ್ದಾಳೆ. ಸಕ್ಷಮ್ ತಾಟೆ ಕೊಲೆಯಾದ ವ್ಯಕ್ತಿ. ಸಕ್ಷಮ್ ಮತ್ತು ಅಂಚಲ್ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಅಂಚಲ್ ಅವರ ಸಹೋದರ […]
Month: November 2025
ತಮಿಳುನಾಡಿನ ಶಿವಗಂಗಾದಲ್ಲಿ ಬಸ್ ಅಪಘಾತ : 11ಕ್ಕೂ ಹೆಚ್ಚು ಸಾವು – 19 ಮಂದಿಗೆ ಗಾಯ
ಚೆನ್ನೈ : ಕಳೆದ ವಾರ ತೇಂಕಾಸಿಯಲ್ಲಿ ಬಸ್ ಅಪಘಾತ ಘಟನೆಯ ನೆನಪು ಮಾಸುವ ಮೊದಲೇ ತಮಿಳುನಾಡಿನಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಘಟನೆ ಸಂಭವಿಸಿದೆ. ಶಿವಗಂಗಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11ಕ್ಕೂ […]
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ : ಹೆಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗ: ರಾಜ್ಯದಲ್ಲಿ ಇಲಾಖಾವಾರು ಬಜೆಟ್ ಅನುದಾನವೇ ಬಿಡುಗಡೆ ಆಗುತ್ತಿಲ್ಲ, ಎಲ್ಲ ಇಲಾಖೆಗಳ ಸ್ಥಿತಿ ದಯನೀಯವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ […]
ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಇನ್ನಿಲ್ಲ..!
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ […]
ಆನಂದಪುರ : ಬೈಕ್ ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ
ಆನಂದಪುರ: ಶಿಕಾರಿಪುರ ರಸ್ತೆಯ ದಾನಂದೂರು ಕ್ರಾಸ್ ನಲ್ಲಿ ಬೈಕ್ ಅಡ್ಡಗಟ್ಟಿ ಬಂಗಾರದ ಸರ ಬೆಳ್ಳಿ ಬ್ರಾಸ್ಲೈಟ್, ಎರಡು ಐಫೋನ್, ನಗದು ಹಣವನ್ನು ದರೋಡೆ ಮಾಡಿದ ಘಟನೆ ಇತ್ತೀಚಿಗೆ ನಡೆದಿದೆ. ಆನಂದಪುರ ಪಟ್ಟಣದಲ್ಲಿ ರಾ. ಕಲೆಕ್ಷನ್ ಬಟ್ಟೆ ಅಂಗಡಿಯ ಮಾಲೀಕ ಮಹೇಶ್ […]
ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು : ಆಸ್ಪತ್ರೆ ವಿರುದ್ಧ ಪೋಷಕರಿಂದ ಪ್ರತಿಭಟನೆ
ಶಿವಮೊಗ್ಗ : ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ […]
ಮುಸ್ಲಿಂ ಪತ್ರಕರ್ತನ ಮನೆ ನೆಲಸಮ : ತನ್ನ ಭೂಮಿಯನ್ನೇ ಗಿಫ್ಟ್ ಕೊಟ್ಟ ಹಿಂದೂ ವ್ಯಕ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪತ್ರಕರ್ತ ಅರ್ಫಾಜ್ ಅಹ್ಮದ್ ಡೇಯಿಂಗ್ ಅವರ ಮನೆಯನ್ನು ಅಧಿಕಾರಿಗಳು ಗುರುವಾರ ನೆಲಸಮ ಮಾಡಿದ ನಂತರ, ಜಮ್ಮುವಿನ ಹಿಂದೂ ನಿವಾಸಿ ಕುಲದೀಪ್ ಶರ್ಮಾ ಅವರು ಐದು ಮಾರ್ಲಾ ನಿವೇಶನವನ್ನು ಅವರಿಗೆ ಉಡುಗೊರೆಯಾಗಿ […]
ನಿತ್ಯ 3.5 ಕೆಜಿ ಚಿನ್ನ ಧರಿಸುವ ʼಗೋಲ್ಡ್ ಮ್ಯಾನ್ʼಗೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ
ಜೈಪುರ: ‘ಚಿತ್ತೋರಗಢದ ಬಪ್ಪಿ ಲಾಹಿರಿʼ ಎಂದೇ ಖ್ಯಾತಿಯಾಗಿರುವ ʼಗೋಲ್ಡ್ ಮ್ಯಾನ್ʼ ಕನ್ಹಯ್ಯಾಲಾಲ್ ಖಾತಿಕ್ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ವರದಿಯಾಗಿದೆ. ರಾಜಸ್ಥಾನದ ಚಿತ್ತೋರ್ಗಢದಲ್ಲಿ ಉದ್ಯಮಿಯಾಗಿರುವ ಕನ್ಹಯ್ಯಾಲಾಲ್ ಖಾತಿಕ್ ಹಣ್ಣಿನ ವ್ಯಾಪಾರವನ್ನು ನಡೆಸುತ್ತಿದ್ದಾರೆ. ಚಿನ್ನದ ಮೇಲಿನ […]
ದೇಶದ ಮಕ್ಕಳು ಉಸಿರು ಗಟ್ಟುತ್ತಿದ್ದಾರೆ : ಮೋದಿ ಮೌನ ಪ್ರಶ್ನಿಸಿದ ರಾಹುಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ವಹಿಸಿರುವುದು ಏಕೆ? ಎಂದು ಲೋಕಸಭೆ […]
ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು […]
