ಶಿವಮೊಗ್ಗ: ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಹತ್ಯೆಯಾದ ಮಹಿಳೆ ಗಂಗಮ್ಮ (45) ಎಂದು ತಿಳಿದುಬಂದಿದೆ. ಹಳೇಯ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ […]
Month: November 2025
ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರಿಗೆ ಪಿಎಚ್.ಡಿ ಪದವಿ
ಚಿತ್ರದುರ್ಗ : ದಿನಗೂಲಿ ಕೂಲಿ ಕೆಲಸದಿಂದ ಜೀವನ ನಡೆಸುತ್ತಿದ್ದ ಸರಳ ಕಾರ್ಮಿಕರ ಕುಟುಂಬದಲ್ಲಿ ಬೆಳೆದ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟದಿಂದ ಪಿಎಚ್.ಡಿ ಪದವಿ ಪಡೆದು ಗಮನಸೆಳೆದಿದ್ದಾರೆ. ಶ್ರೀ ಲೋಕೇಶ್ವರಪ್ಪ […]
ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಒಂಟಿ ಸಲಗ ದರ್ಶನ, ಪ್ರಯಾಣಿಕರು ಶಾಕ್
ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಬಸ್ಗೆ ಆನೆ ಎದುರಾಗಿದೆ. ಆನೆ ನೋಡುತ್ತಲೇ ಡ್ರೈವರ್ ಬಸ್ ದೂರದಲ್ಲಿಯೇ ನಿಲ್ಲಿಸಿದ್ದಾರೆ. ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ದೃಶ್ಯಗಳನ್ನು […]
ಭದ್ರಾ ಕಾಲುವೆಗೆ ಉರುಳಿದ ಕಾರು : ಇಬ್ಬರು ಸಾವು, ನಾಲ್ವರು ಬಚಾವ್
ದಾವಣಗೆರೆ: ಕಾರೊಂದು ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದು ಅದರಲ್ಲಿದ್ದ ಇಬ್ಬರು ಸಾವನ್ನಪ್ಪಿ, ನಾಲ್ವರು ಬದುಕುಳಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಶಾಂತಿ ಸಾಗರ (ಸೂಳೆಕೆರೆ) ಬಳಿಯ ಹೊಸೂರು ಕಾಲುವೆಯಲ್ಲಿ ಸಂಭವಿಸಿದೆ. ಸಿದ್ದೇಶ್ (38) […]
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ ಯಾಕಾಗಿಲ್ಲ?: ಖಡಕ್ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್ ಭಾಗವತ್
ಬೆಂಗಳೂರು: RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಬಂಧ ವಿಚಾರ ತೀವ್ರ ವಿವಾದ ಸ್ವರೂಪ ಪಡೆದಿರುವ ನಡುವೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿ ಆಗಿಲ್ಲ. ಇವರಿಗೇನು ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ ಎಂಬ ಪ್ರಶ್ನೆಗಳು ಕಾಂಗ್ರೆಸ್ […]
ಗುರ್ಲಾಪುರದಲ್ಲಿ ವಿಜಯೇಂದ್ರನ ಬರ್ತ್ಡೇ ಮಾಡಿದ್ರು, ನನ್ನನ್ನು ಹೆಣ ಮಾಡಿದ್ರಿ : ಸಚಿವ ಶಿವಾನಂದ ಪಾಟೀಲ್ ಬೇಸರ
ಚಿಕ್ಕೋಡಿ: “ನೀವು ಹತ್ತು ದಿನಗಳಲ್ಲಿ ನನ್ನನ್ನು ಹೆದರಿಸಿದ್ರಿ. ನಮ್ಮ ಜನ ಅಂತ ನಾನು ತಿಳಿದಿದ್ದೆ, ಆದರೆ ನೀವು ನನ್ನನ್ನು ಹೆಣ ಮಾಡಿದ್ರಿ. ನೀವು ನನ್ನನ್ನು ಹೆಣ ಮಾಡದೇ ಇರುತ್ತಿದ್ದರೆ, ಸರ್ಕಾರವೂ ಎಚ್ಚೆತ್ತುಕೊಳ್ಳುತ್ತಿರಲಿಲ್ಲ. ವಿಜಯೇಂದ್ರ ಇಲ್ಲಿ ಹುಟ್ಟುಹಬ್ಬ […]
ಮಳೆಗೆ ಆಹುತಿಯಾದ ಅಂತಿಮ ಪಂದ್ಯ : 2-1ರಿಂದ ಸರಣಿ ಗೆದ್ದ ಭಾರತ
ಬ್ರಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ನಡೆದ ಅಂತಿಮ ಟಿ20 ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ 2-1ರಿಂದ ಸರಣಿ ವಶಪಡಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ […]
ತೀರ್ಥಹಳ್ಳಿ: ಮಾನಸಿಕ ಖಿನ್ನತೆ… ಐದು ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆಗೆ ಶರಣಾದ ತಾಯಿ
ತೀರ್ಥಹಳ್ಳಿ: ಐದು ತಿಂಗಳ ಹಸುಗೂಸು ಬಿಟ್ಟು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಡುಮಲ್ಲಿಗೆ ಸಮೀಪದ ಅಕ್ಸಲ್ ಕೊಪ್ಪದಲ್ಲಿ ನಡೆದಿದೆ. ಮೃತ ಮಹಿಳೆ ರಮ್ಯಾ (28) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಮ್ಯಾ ವಿಷ ಸೇವಿಸಿದ್ದು ತಕ್ಷಣ […]
ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ
ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ […]
ತಕ್ಷಣ ಬೀದಿ ನಾಯಿಗಳನ್ನು ತೆರವುಗೊಳಿಸಿ – ಸುಪ್ರೀಂ ಕೋರ್ಟ್ ಖಡಕ್ ಆದೇಶ
ನವದೆಹಲಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ಡಿಪೋಗಳು ಮತ್ತು ರೈಲ್ವೆ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ತಕ್ಷಣ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ಹೊರಡಿಸಿದೆ. ಎಲ್ಲಾ ರಾಜ್ಯಗಳು […]
