ಲಂಡನ್: ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್, ತಾನು ದೈಹಿಕ ಮತ್ತು ಮಾನಸಿಕ ಆಘಾತದಿಂದ ಬಳಲುತ್ತಿದ್ದು, ಕುಟುಂಬದ ದೈನಂದಿನ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿರುವುದಾಗಿ ಅಳಲು ತೋಡಿಕೊಂಡಿದ್ದಾರೆ. […]
Month: November 2025
ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ
ಸಾಗರ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು […]
ಶಿವಮೊಗ್ಗದಲ್ಲಿ ನವೆಂಬರ್ 7 ರಿಂದ 4 ದಿನ ಕೃಷಿ ಮೇಳ ಆಯೋಜನೆ
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ […]
ನಿನಗೋಸ್ಕರ ನನ್ನ ಹೆಂಡತಿಯನ್ನು ಕೊಂದೆ : ಹತ್ಯೆಯ ಬಳಿಕ 4-5 ಮಹಿಳೆಯರಿಗೆ ಬೆಂಗಳೂರು ವೈದ್ಯನ ಪ್ರತ್ಯೇಕ ಸಂದೇಶ
ಬೆಂಗಳೂರು : ವೈದ್ಯೆಯ ಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಚರ್ಮರೋಗ ತಜ್ಞೆಯಾಗಿದ್ದ ತನ್ನ ಪತ್ನಿ ಡಾ. ಕೃತಿಕಾ ಎಂ. ರೆಡ್ಡಿಯನ್ನು ಕೊಂದ ಡಾ. ಮಹೇಂದ್ರ ರೆಡ್ಡಿ ಜಿ.ಎಸ್. ಕೊಲೆಯಾದ ವಾರಗಳ ನಂತರ ಕನಿಷ್ಠ […]
ಶಾಸಕ ಎಚ್.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ
ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ […]
ಭದ್ರಾವತಿ : ಮಾಲಿಕನ ಸಾವಿಗೆ ಮರುಗಿ ತಾನೂ ಪ್ರಾಣ ಬಿಟ್ಟ ನಾಯಿ
ಭದ್ರಾವತಿ: ತನ್ನ ಮಾಲಿಕನ ಸಾವಿಗೆ ಮರುಗಿದ ನಾಯಿಯೊಂದು ತಾನೂ ಆತನ ಶವದ ಪಕ್ಕದಲ್ಲೇ ಕೊನೆಯುಸಿರೆಳೆದ ಘಟನೆ ನಗರದ ಹುತ್ತಾ ಕಾಲೋನಿಯ ಜಿಂಕ್ಲೈನ್ ಬಡಾವಣೆಯಲ್ಲಿ ನಡೆದಿದೆ. ಕಾಲೋನಿಯಲ್ಲಿ ಪೇಂಟರ್ ವೃತ್ತಿ ಮಾಡುತ್ತಿದ್ದ ಲಾರೆನ್ಸ್ (61) ಮಿದುಳು ಸಂಬಂಧಿತ […]
ಮದುವೆ ಮನೆಯಲ್ಲಿ ‘ಚಿಕನ್ ಫ್ರೈ’ ವಿಚಾರಕ್ಕೆ ಗಲಾಟೆ: 15 ಮಂದಿಗೆ ಗಾಯ
ಲಖನೌ: ಮದುವೆ ಸಮಾರಂಭದಲ್ಲಿ ವಧು-ವರರ ಕಡೆಯ ಅತಿಥಿಗಳು ಚಿಕ್ಕನ್ ಫ್ರೈಗಾಗಿ ಹೊಡೆದಾಡಿಕೊಂಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ಇದರಿಂದಾಗಿ ಸಂಭ್ರಮದಿಂದ ಕೂಡಿರಬೇಕಾದ ಮದುವೆ ಮನೆ ರಣರಂಗವಾಗಿ ಮಾರ್ಪಟ್ಟಿದೆ. ಘಟನೆ ಬಗ್ಗೆ ಮಾಹಿತಿ ಪಡೆದ […]
ಯು.ಪಿಯಲ್ಲಿ ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ : ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!
ಲಖನೌ: ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಎರಡು ದಿನಗಳ ಹಿಂದೆ 15 ವರ್ಷದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯ ದೇಹ ಪತ್ತೆಯಾಗಿದೆ. ಮೂವರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ನಿನ್ನೆ, ಆಕೆಯ ಸಹೋದರ ಪೊಲೀಸ್ ದೂರು […]
ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ : ಶವಸಂಸ್ಕಾರ ವೇಳೆ ಸಿಕ್ಕಿಬಿದ್ದ
ಚಿಕ್ಕಬಳ್ಳಾಪುರ : ಮದ್ಯ ಸೇವಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಮಗ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರಿನ ನೆಹರುನಗರದಲ್ಲಿ ದುಷ್ಕೃತ್ಯ ನಡೆದಿದೆ. 55 ವರ್ಷದ ತಂದೆ ಗಂಗಣ್ಣಗೆ ರಿಪೀಸ್ ಪಟ್ಟಿಯಿಂದ ಹೊಡೆದು ಪುತ್ರ ಸಂಜಯ್ […]
ನಟ ದರ್ಶನ್ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್
ಬೆಂಗಳೂರು: ತನ್ನ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರ ವಿರುದ್ಧ ಹತ್ಯೆ, ಕ್ರಿಮಿನಲ್ […]
