Trending

ಬಜೆಟ್‌ 50 ಲಕ್ಷ ರೂ., ಕಲೆಕ್ಷನ್‌ 79 ಕೋಟಿ ರೂ.! ಈ ವರ್ಷ ಇಂಡಿಯನ್‌ ಬಾಕ್ಸ್‌ ಆಫೀಸ್‌ ಉಡೀಸ್‌ ಮಾಡಿದ ಸಿನಿಮಾವಿದು

2025ರಲ್ಲಿ ಭಾರತದಲ್ಲಿ ದೊಡ್ಡ ಗೆಲುವು ಪಡೆದ ಸಿನಿಮಾಗಳ್ಯಾವುವು ಎಂದರೆ, ಕಾಂತಾರ ಚಾಪ್ಟರ್‌ 1, ಛಾವಾ, ಸೈಯಾರ ಮುಂತಾದ ಸಿನಿಮಾಗಳ ಹೆಸರುಗಳನ್ನೇ ನಾವು ಹೇಳುತ್ತೇವೆ. ಆದರೆ ಇಲ್ಲೊಂದು ಸಿನಿಮಾ ಸದ್ದಿಲ್ಲದೇ ದೊಡ್ಡ ಗೆಲುವು ಕಂಡಿದೆ. ಲಾಭದ […]

ಶಿವಮೊಗ್ಗ ಶೃಂಗೇರಿ ಹೊಸ ರೈಲು ಮಾರ್ಗಕ್ಕೆ ಸರ್ವೆ : ವಿ.ಸೋಮಣ್ಣ

ಬಾಳೆಹೊನ್ನೂರು: ಬಹು ನಿರೀಕ್ಷಿತ ಶಿವಮೊಗ್ಗ–ಶೃಂಗೇರಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸತ್ ಸದಸ್ಯ ವಿ. ಸೋಮಣ್ಣ ತಿಳಿಸಿದ್ದಾರೆ. ಅವರು ಮಾತನಾಡುತ್ತಾ, ಮಲೆನಾಡು ಮತ್ತು ಕರಾವಳಿ […]

ಜೀವ ಉಳಿಸಿದ ಸಾಹಸಿ : ಶೌರ್ಯ ಪ್ರಶಸ್ತಿಗೆ ಸಾಗರದ ಬಾಲಕ ಮಧು

ಶಿವಮೊಗ್ಗ: ಸಮಯಪ್ರಜ್ಞೆ ಮತ್ತು ಧೈರ್ಯ ಮೆರೆದಿದ್ದಕ್ಕಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾದಿಬೀಸು ಹೋಬಳಿ ಕಲ್ಕೆರೆ ಗ್ರಾಮದ ಬಾಲಕ ಮಧು ಎಂ.ಆರ್. ಅವರನ್ನು 2025-26ರ ಸಾಲಿನ ಶೌರ್ಯ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. […]

ಶಿವಮೊಗ್ಗ: ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಶಿವಮೊಗ್ಗ: ನಗರದ ಗೋಪಾಳದಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಬಳಿಯ ಚಾನೆಲ್ ಗೆ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗುರುವಾರ ಬೆಳಗ್ಗೆ 24 ವರ್ಷದ ಯುವಕ ಚಾನಲ್‌ ಗೆ ಹಾರುತ್ತಿರುವುದನ್ನು […]

ಪಾಕ್‌ನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಏನಾಯಿತು?ಹತ್ಯೆಯಾದರೇ? ಇಲ್ಲಿದೆ ಮಾಹಿತಿ

ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ತಮ್ಮ ಸಹೋದರನನ್ನು ಭೇಟಿಯಾಗಲುರಾವಲ್ಪಿಂಡಿಯ ಅಡಿಯಾಲ ಜೈಲಿಗೆ ಹೋದಾಗ ಅವರ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದ […]

ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕಿತ್ತಾಟ ಇದೇ ಶನಿವಾರ ಫೈನಲ್

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ. ರಾಜ್ಯದ ರೈತರ ವಿಶೇಷವಾಗಿ ಉತ್ತರ ಕರ್ನಾಟಕ ರೈತರ ಸಮಸ್ಯೆ […]

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ : ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್ ಬೀಳಗಿ […]

ಹೊಳೆಹೊನ್ನೂರು : ಪತ್ತೆ ಯಾಗದ ಮಹಿಳೆಯ ಶವ – ಪತಿಯ ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣವಾಯಿತೆ

ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್​​ನೋಟ್​​ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುದ  ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. […]

‘Please wait…’: ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ

ನವದೆಹಲಿ: ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮುಖ್ಯಮಂತ್ರಿ […]

ಉಲ್ಭಣಿಸಿದ ದೆಹಲಿ ವಾಯುಮಾಲಿನ್ಯ : CJI ಅಸ್ವಸ್ಥ – ವರ್ಚುವಲ್‌ನಲ್ಲೇ SC ಕಲಾಪ!

ನವದೆಹಲಿ: ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್‌ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ […]

[pj-news-ticker]