ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು […]
Month: November 2025
ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವೈಟ್ವಾಶ್ ಮುಖಭಂಗ
ಗುವಾಹಟಿ : ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 408 ರನ್ಗಳ ಅಮೋಘ ಗೆಲುವು ಸಾಧಿಸಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 25 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. […]
ಹೊಳೆಹೊನ್ನೂರು : ಗಂಡನ ಮನೆಯವರ ಕಿರುಕುಳ : ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ
ಹೊಳೆಹೊನ್ನೂರು; ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿಯ […]
ಡಿ.ಕೆ.ಶಿವಕುಮಾರ್ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚಿಸಲು ಸಿದ್ಧ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿಕೆ
ತುಮಕೂರು: ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಡುತ್ತೇವೆ ಎಂದು ಮಾಜಿ ಸಿಎಂ ಸದಾನಂದಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ […]
ಜೇವರ್ಗಿ ಬಳಿ ಭೀಕರ ಕಾರು ಅಪಘಾತ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು
ಕಲಬುರಗಿ : ಜಿಲ್ಲೆಯ ಜೇವರ್ಗಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿಗೆ […]
ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ
ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಡೀನ್ ವಿರುಪಾಕ್ಷಪ್ಪ ಅವರ ಪಿಎ ಲಕ್ಷ್ಮೀಪತಿ ಸಿ.ಕೆ. ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ […]
ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗ್ಬೇಕು…ಇಲ್ಲದೇ ಹೋದರೆ… : ಮೈಸೂರಿನ ಶ್ರೀಗಳ ಭವಿಷ್ಯ
ಮೈಸೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಮುಂದವರಿಯುತ್ತಿರುವುದರ ಮಧ್ಯೆ ನಾಡಿನ ಹಲವು ಮಠಾಧೀಶರು, ಧಾರ್ಮಿಕ ಮುಖಂಡರು ಕೂಡ ಹೇಳಿಕೆ ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿಕೆ ಶಿವಕುಮಾರ್ […]
ಟಿಇಟಿ ಕಡ್ಡಾಯ ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ
ನವದೆಹಲಿ : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ […]
ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು : ಬೊಮ್ಮಾಯಿ
ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ […]
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ
ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ […]
