ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು […]
Month: November 2025
ಇತಿಹಾಸ ನಿರ್ಮಿಸಿದ ಭಾರತ, ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದ ಮಹಿಳಾ ಕ್ರಿಕೆಟ್ ತಂಡ
ಕೊಲಂಬೋ: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಂದು ಇತಿಹಾಸ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದು ದಾಖಲೆ ನಿರ್ಮಿಸಿದೆ. ಕೆಲ ದಿನಗಳ ಹಿಂದಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ […]
ತಾಳಿ ಕಟ್ಟೋಕೆ ಮುಂಚೆ ಆಘಾತ, ಕುಸಿದು ಬಿದ್ದ ಸ್ಮೃತಿ ಮಂಧಾನ ತಂದೆ, ಮದುವೆ ಮುಂದೂಡಿಕೆ
ಸಾಂಗ್ಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆ ಮುಂದೂಡಿಕೆಯಾಗಿದೆ. ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ […]
ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಶನಿವಾರ ಸಾಮಾನ್ಯವಾಗಿತ್ತು. ಇದರಿಂದ ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]
ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್ : 26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್
ನವದೆಹಲಿ: ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಸ್ಫೋಟದ ಸಂಚಿಗೆ ಐವರು ವೈದ್ಯರು ಹಣ ನೀಡಿದ್ದಾರೆ ಎಂದು ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ. ಬಾಂಬ್ ಸ್ಪೋಟಕ್ಕೆ ಮುಜಮ್ಮಿಲ್ […]
ತಿಮ್ಮಪ್ಪನ ಭಕ್ತರಿಗೆ ಶಾಕ್ : ‘ಕಲಬೆರಕೆ ವಿವಾದ ನಡುವೆಯೂ 5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡು ವಿತರಣೆ’
ತಿರುಮಲ: ತಿರುಮಲ ದೇಗುಲದಲ್ಲಿ ಈ ಹಿಂದೆ ನಡೆದಿದ್ದ ಅಕ್ರಮಗಳ ಸರಮಾಲೆ ದಿನಕ್ಕೊಂದರಂತೆ ಬಯಲಾಗುತ್ತಿದ್ದು, ನಕಲಿ ತುಪ್ಪ ಮತ್ತು ಪವಿತ್ರ ಲಡ್ಡು ಪ್ರಸಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹಿಂದೆ ಉತ್ತರ ಭಾರತದ ಡೈರಿಯೊಂದು ತಿರುಮಲಕ್ಕೆ […]
ತುಂಗಾ ನದಿ ಬಳಿ ಸ್ಫೋಟ : ಇಬ್ಬರು ಐಸಿಸ್ ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ
ಬೆಂಗಳೂರು: 4 ವರ್ಷಗಳ ಹಿಂದೆ ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಐಸಿಸ್ ಉಗ್ರ ಸಂಘಟನೆ […]
ಬೆಂಗಳೂರಲ್ಲಿ ಎಟಿಎಂ ಹಣ ದರೋಡೆ ಪ್ರಕರಣ : 54 ಗಂಟೆಯೊಳಗೆ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ, ₹5.76 ಕೋಟಿ ಜಪ್ತಿ
ಬೆಂಗಳೂರು: ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ […]
ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ […]
ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಬಸನಗೌಡ ಪಾಟೀಲ ಯತ್ನಾಳ
ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. […]
