Trending

ಶಿವಮೊಗ್ಗ : ಗಾಂಜಾ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಜೈಲು ಎಸ್‌ಡಿಎ

ಶಿವಮೊಗ್ಗ: ಜೈಲಿನೊಳಗೆ ಗಾಂಜಾ ಸಾಗಿಸುತ್ತಿದ್ದ ವೇಳೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಎಸ್‌ಡಿಎ ಸಿಕ್ಕಿಹಾಕಿಕೊಂಡಿದ್ದು ಜೈಲು ಅಧೀಕ್ಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಎಸ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಾತ್ವಿಕ್ ಶುಕ್ರವಾರ ಎಂದಿನಂತೆ ಕರ್ತವ್ಯಕ್ಕೆ […]

ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 7 ಸಾವು : ಕೋಲ್ಕತ್ತ-ತ್ರಿಪುರಾದಲ್ಲೂ ಕಂಪಸಿದ ಭೂಮಿ

ಢಾಕಾ/ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು 7 ಜನರು ಮೃತಪಟ್ಟಿದ್ದಾರೆ. ತ್ರಿಪುರ ಹಾಗೂ ಕೋಲ್ಕತ್ತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ವಿಜ್ಞಾನ ಸಂಶೋಧನ ಸಂಸ್ಥೆಯ ಪ್ರಕಾರ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ […]

ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ

ಕಲಬುರಗಿ : ವಿಕಲಚೇತನ ಮಗಳನ್ನ ಕೊಲೆ  ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್ ನೀಲೂರ […]

ಬೆಂಗಳೂರು ಎಟಿಎಂ ದರೋಡೆ ಪ್ರಕರಣ : ತಿರುಪತಿಯಲ್ಲಿ ಇಬ್ಬರ ಬಂಧನ

ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ […]

ಭದ್ರಾವತಿ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಭದ್ರಾವತಿ :  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ FTSC-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. 2022ರಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ […]

ಕ್ಷಮಿಸು ಮಮ್ಮಿ…: ಶಿಕ್ಷಕರ ದೌರ್ಜನ್ಯಕ್ಕೆ ಮನನೊಂದು ಮೆಟ್ರೊ ಹಳಿಗೆ ಹಾರಿದ ಬಾಲಕ

ನವದೆಹಲಿ: ‘ಕ್ಷಮಿಸು ಮಮ್ಮಿ. ಎಷ್ಟೋ ಬಾರಿ ನಿಮಗೆ ಬೇಸರ ತಂದಿದ್ದೇನೆ. ಇದು ಕೊನೆಯ ಬಾರಿ. ಶಾಲೆಯಲ್ಲಿ ಶಿಕ್ಷಕರು ಇರುವುದೇ ಹಾಗೆ. ಅವರ ಬಗ್ಗೆ ಏನು ಹೇಳಲಿ…’ ಎಂದು ಡೆತ್‌ ನೋಟ್‌ ಬರೆದಿಟ್ಟ 10ನೇ ತರಗತಿ ವಿದ್ಯಾರ್ಥಿ […]

ಮುರುಘಾಶ್ರೀ ಪೋಕ್ಸೋ ಪ್ರಕರಣ : ನ.26ಕ್ಕೆ ಅಂತಿಮ ತೀರ್ಪು

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ ನ.26ಕ್ಕೆ ಆದೇಶ ಕಾಯ್ದಿರಿಸಿದೆ. ಅಪ್ರಾಪ್ತ […]

ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ : ಡಿಕೆ ಸುರೇಶ್ ಮಾರ್ಮಿಕ ಮಾತಿನ ಅರ್ಥ ಏನು?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ […]

ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯ ದೌರ್ಬಲ್ಯ ಆರೋಪ : ಕ್ರಮಕ್ಕೆ ಒತ್ತಾಯಿಸಿದ ಶಾಸಕ

ಬೆಂಗಳೂರು: ಶಿವಮೊಗ್ಗ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಂಭೀರವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(DG ಮತ್ತು IGP) ಡಾ.ಎಂ.ಎ. […]

ಜಾತಿ ನಿಂದನೆ ಆರೋಪ : ‘ಕಾಮಿಡಿ ಕಿಲಾಡಿಗಳು’ ನಯನ ವಿರುದ್ಧ ದೂರು ದಾಖಲು

ಕಲಬುರಗಿ: ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ […]

[pj-news-ticker]