ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿಗೆ ಮತ್ತೊಂದು ಬಂಪರ್ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 50 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹಸಿರು ನಿಶಾನೆ ನೀಡಲಾಗಿದೆ. ಸಂಬಂಧಿಸಿದಂತೆ ಆರ್ಥಿಕ […]
Month: November 2025
ಶಾಶ್ವತವಾಗಿ ಇರಲಾಗಲ್ಲ, ಬೇರೆಯವರಿಗೆ ಅವಕಾಶ ಕೊಡಬೇಕು : KPCC ಅಧ್ಯಕ್ಷ ಸ್ಥಾನ ತ್ಯಜಿಸುವ ಸುಳಿವು ನೀಡಿದ್ರಾ ಡಿಕೆಶಿ?
ಬೆಂಗಳೂರು: ನಾನು ಶಾಶ್ವತವಾಗಿ ಇರಲು ಆಗದು, ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಎಲ್ಲಿರುತ್ತೇನೋ ಎಲ್ಲಿ ಇರುವುದಿಲ್ಲವೋ ಎನ್ನುವುದು ಮುಖ್ಯ ಅಲ್ಲ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮ ಉದ್ದೇಶ ಎಂದು ಡಿಸಿಎಂ […]
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್ನ ಚಾರ್ಜ್ಶೀಟ್ ರೆಡಿ : ಘಟನೆಗೆ RCB ಹೊಣೆ ಎಂದ CID
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದ್ದು, ಹನ್ನೊಂದು ಜನರ […]
ಶಿವಮೊಗ್ಗ: ಲಾಡ್ಜ್ನಲ್ಲಿ ಮಹಿಳೆ ಆತ್ಮಹತ್ಯೆ ಯತ್ನ
ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗೀತಾ (48) ಆತ್ಮಹತ್ಯೆಗೆ ಮುಂದಾದ ಮಹಿಳೆಯಾಗಿದ್ದು,ಈಕೆಯ ದೇಹ ಶೇಕಡಾ 70ರಷ್ಟು ಸುಟ್ಟಿದ್ದು, ತಕ್ಷಣ ಅವರನ್ನು […]
ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ : ಉಸಿರುಗಟ್ಟಿ ಮೂವರು ಯುವಕರ ದುರ್ಮರಣ
ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ […]
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ : ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ […]
ಕುವೆಂಪು ವಿವಿಯಲ್ಲಿ ಬಲಪಂಥೀಯ ವಿಚಾರ ಸಂಕಿರಣ ಆರೋಪ : ಡಿಎಸ್ಎಸ್ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ’ ಕುರಿತು ವಿಚಾರ ಸಂಕಿರಣ ಆಯೋಜನೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ತಮಟೆ ಚಳವಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ವಿಚಾರ ಸಂಕಿರಣ ಬಲ ಪಂಥೀಯ […]
ಪೋಕ್ಸೋ ಕೇಸ್ : ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಸಮನ್ಸ್ ಜಾರಿ
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 2ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ತ್ವರಿತ ನ್ಯಾಯಾಲಯದಿಂದ ಸಮನ್ಸ್ […]
‘AI’ ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ : Google ಮುಖ್ಯಸ್ಥ ಸುಂದರ್ ಪಿಚೈ
ವಾಷಿಂಗ್ಟನ್: ಕೃತಕ ಬುದ್ಧಿಮತ್ತೆ (AI) ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ” ಎಂದು Google ಮುಖ್ಯಸ್ಥ ಸುಂದರ್ ಪಿಚೈ ಅವರು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. AI ಹೂಡಿಕೆಯಿಂದ ಯಾರಿಗೂ ನಷ್ಟವಾಗದಂತೆಯೂ ಕಂಪನಿಗಳು ನಿಗಾ ವಹಿಸಬೇಕು ಎಂದು ಅವರು ಹೇಳಿದ್ದಾರೆ. […]
ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್ : ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ
ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು […]
