Trending

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 […]

ವರ್ಕ್‌ಔಟ್‌ ಆಗಿಲ್ಲ ಪ್ರಶಾಂತ್‌ ಕಿಶೋರ್‌ ಮ್ಯಾಜಿಕ್‌ : ಚುನಾವಣಾ ಚಾಣಕ್ಯ ಫ್ಲಾಪ್‌ ಆಗಿದ್ದೇಗೆ?

ಪಟನಾ: ಬಿಹಾರದಲ್ಲಿ ನಡೆದ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಎನ್‌ಡಿಎ (NDA) ಭರ್ಜರಿ ಗೆಲುವನ್ನು ಕಾಣುವ ನಿರೀಕ್ಷೆ ಹೆಚ್ಚಿದೆ. ಬಿಹಾರದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಪ್ರಶಾಂತ್‌ ಕಿಶೋರ್‌ ಅವರ ಯಾವುದೇ ಟ್ರಿಕ್‌ ಫಲ ಕೊಟ್ಟಿಲ್ಲ. ಪ್ರಶಾಂತ್‌ ಕಿಶೋರ್‌ ಅವರು […]

ಮುಗ್ಗರಿಸಿದ ಮಹಾಘಟಬಂಧನ್‌ : ಗ್ಯಾರಂಟಿ ಸ್ಕೀಮ್‌ಗಳು ಫೇಲ್‌ ಆಗಿದ್ದೆಲ್ಲಿ?

ಪಟನಾ: ಬಿಹಾರ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಎನ್‌ಡಿಗೆ ದ್ವಿಶತಕ ಭಾರಿಸಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಮಹಾಘಟಬಂಧನ್‌ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯುಂಟಾಗಿದ್ದು, ಪ್ರಭಾವಿಗಳೂ ಸಹ ಸೋಲನ್ನು ಕಂಡಿದ್ದಾರೆ. ಮತದಾರರನ್ನು ಸೆಳೆಯಲು ಆರ್‌ಜೆಡಿ (RJD) ವಿಫಲವಾಗಿದೆ. […]

ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ : ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ […]

ಜೇನಿನ ಗೂಡಿಗೆ ಕಲ್ಲು.. ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಚಿಕ್ಕಮಗಳೂರು: 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಗುರುವಾರ ನಡೆದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೋರ್ವ ಕಲ್ಲು […]

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಭಾರಿ ಹಿನ್ನಡೆ : ಸಮನ್ಸ್‌ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭಾರಿ ಹಿನ್ನಡೆಯಾಗಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಇದೀಗ ಹೈಕೋರ್ಟ್ ನಿರಾಕರಿಸಿದೆ. ಇದೀಗ ಹೈಕೋರ್ಟ್ ಆದೇಶದಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯದ […]

32 ಕಾರುಗಳಲ್ಲಿತ್ತು ಬಾಂಬ್… ಸ್ಪೋಟವಾಗಿದ್ದು ಒಂದು ಮಾತ್ರ!

ಹೊಸದಿಲ್ಲಿ: ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿಕ ಐ20 ಕಾರಿನಲ್ಲಿ […]

ಟಾರ್ಗೆಟ್ ರಾಮ ಮಂದಿರ?: ಬಾಬ್ರಿ ಮಸೀದಿ ಧ್ವಂಸದ ಸೇಡು; ಡಿ.06 ರಂದು ಭಾರಿ ಪ್ರಮಾಣದ ದಾಳಿಗೆ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ!

ನವದೆಹಲಿ: ಕೆಂಪು ಕೋಟೆಯ ಬಳಿ ಸ್ಫೋಟಗೊಂಡ, ಸ್ಫೋಟಕಗಳಿಂದ ತುಂಬಿದ ಕಾರನ್ನು ಚಲಾಯಿಸುತ್ತಿದ್ದ ಡಾ. ಉಮರ್ ನಬಿ, ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನದಂದು ಪ್ರಬಲ ಸ್ಫೋಟವನ್ನು ಯೋಜಿಸಿದ್ದ ಎಂದು ಅಧಿಕಾರಿಗಳು ಬುಧವಾರ […]

ಬಿಹಾರ ಚುನಾವಣೆ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಯಿಂದ 501 ಕೆಜಿ ಲಡ್ಡೂ ಆರ್ಡರ್!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿರುವ ಭಾರತೀಯ ಜನತಾ ಪಕ್ಷ, ಶುಕ್ರವಾರದ ಫಲಿತಾಂಶಕ್ಕೂ ಮುಂಚಿತವಾಗಿ 501 ಕೆಜಿ ಲಡ್ಡನ್ನು ಆರ್ಡರ್ ಮಾಡಿದೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ, ನವೆಂಬರ್ 6 ಮತ್ತು […]

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಮೃತ್ಯು

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ ಎಂದು ಗುರುತಿಸಲಾಗಿದೆ. ಮಧುಮೇಹ […]

[pj-news-ticker]