Trending

ಮುಂದಿನ ವರ್ಷದ ಫುಟ್‌ಬಾಲ್‌ ವಿಶ್ವಕಪ್‌ ನನ್ನ ಪಾಲಿಗೆ ಕೊನೆಯದ್ದು: ರೊನಾಲ್ಡೊ

ರಿಯಾಧ್‌: ಮುಂದಿನ ವರ್ಷದ ಫುಟ್‌ಬಾಲ್‌ ವಿಶ್ವಕಪ್‌ ತಮ್ಮ ಪಾಲಿಗೆ ಕೊನೆಯದಾಗಲಿದೆ ಎಂದು ಪೋರ್ಚುಗಲ್‌ನ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮಂಗಳವಾರ ತಿಳಿಸಿದ್ದಾರೆ. ಆ ಮೂಲಕ ಈ ಕ್ರೀಡೆಯ ಮಹಾನ್ ಆಟಗಾರ ಮುಂದಿನ ವರ್ಷ ವೃತ್ತಿಜೀವನ […]

ತೀರ್ಥಹಳ್ಳಿ: ಕೊಪ್ಪ ಸರ್ಕಲ್ ನಲ್ಲಿ ಬ್ರೇಕ್ ಫೇಲ್ ಆದ ಬಸ್ : ತಪ್ಪಿದ ಅನಾಹುತ

ತೀರ್ಥಹಳ್ಳಿ: ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಲ್ಲಿಸಿದ್ದ 2 ಬೈಕ್ ಗಳು ಜಖಂಗೊಂಡ ಘಟನೆ ನ.11ರ ಮಂಗಳವಾರ […]

ಬಿಹಾರ ವಿಧಾನಸಭಾ ಚುನಾವಣೆ 2025: ಎಕ್ಸಿಟ್ ಪೋಲ್ ಫಲಿತಾಂಶ – ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ

ಬಿಹಾರ : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2 ನೇ ಹಾಗೂ ಅಂತಿಮ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ದಾಖಲೆಯ ಶೇ. 67.14ಕ್ಕೂ ಹೆಚ್ಚು ಮತದಾನ ನಡೆದಿದೆ. ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ […]

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗಟ್ಟಿಯಾದ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಎಲ್.ಜಿ. ಹಾವನೂರು ವರದಿ ಸುವರ್ಣ ಮಹೋತ್ಸವ ಸಮಾವೇಶ ರಾಜಕೀಯ ತೂಕ ಪಡೆದಿದೆ. ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿರುವ ಈ ಸಮಾವೇಶ, […]

ಶಿವಮೊಗ್ಗದಲ್ಲಿ ಕಟ್ಟೆಚ್ಚರ, ಹಲವೆಡೆ ತಪಾಸಣೆ

ಶಿವಮೊಗ್ಗ: ಕಳೆದ ರಾತ್ರಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಬೆನ್ನಿಗೆ ರಾಜ್ಯದಲ್ಲಿಯೂ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿಯು ಕಟ್ಟೆಚ್ಚರ ವಹಿಸಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ಕಳೆದ ರಾತ್ರಿಯೇ ಶಿವಮೊಗ್ಗ ನಗರದಾದ್ಯಂತ ಬಾಂಬ್‌ ಪತ್ತೆ ದಳ ಮತ್ತು ಶ್ವಾನದಳ […]

ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ : ಇಶಾ ಡಿಯೋಲ್

ಮುಂಬೈ: ಬಾಲಿವುಡ್ ಶೋ ಮ್ಯಾನ್ ಧರ್ಮೇಂದ್ರ ಅವರು ಇಂದು ಬೆಳಗ್ಗೆ ಉಸಿರಾಟ ಸಮಸ್ಯೆಯಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿ ಮಾಧ್ಯಮಗಳಲ್ಲೆಲ್ಲಾ ಸುದ್ದಿಯಾಗಿತ್ತು. ಅವರ ಪುತ್ರಿ ನಟಿ ಇಶಾ […]

ಶಿವಮೊಗ್ಗ: ಕೆಲಸ ಕೊಡಿ ಇಲ್ಲವೇ ದಯಾಮರಣ ನೀಡಿ : ಅತಿಥಿ ಉಪನ್ಯಾಸಕರ ಸಂಘ

ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಯುಜಿಸಿಯೇತರ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಸಿ. ವೆಂಕಟೇಶ್ ಸರ್ಕಾರದ ತೀರ್ಮಾನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೆಲಸ ಕೊಡಿ ಇಲ್ಲವೇ ನಮಗೆ ದಯಾಮರಣ ನೀಡಿ” ಎಂದು […]

ದೆಹಲಿ ನಿಗೂಢ ಸ್ಪೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ

ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಎರಡು ಕಾರು ನಿಗೂಢವಾಗಿ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂ.1ರ […]

360 ಕೆಜಿ ಸ್ಫೋಟಕ ವಸ್ತು–ಶಸ್ತ್ರಾಸ್ತ್ರಗಳು ಪತ್ತೆ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರು ಬಂಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಹರಿಯಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರಿದಾಬಾದ್‌ನಲ್ಲಿ 360 ಕೆಜಿ ಸ್ಫೋಟಕ ವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ […]

ತಿರುಪತಿ ಲಡ್ಡು ಕಲಬೆರಕೆ : ದೆಹಲಿ ವ್ಯಾಪಾರಿ ಅಜಯ್ ಕುಮಾರ್ ಬಂಧನ

ತಿರುಪತಿ: ಟಿಟಿಡಿ ಲಡ್ಡುಗಳಲ್ಲಿ ಬಳಸಲಾಗುತ್ತಿದ್ದ ನಕಲಿ ತುಪ್ಪ ತಯಾರಿಕೆಗೆ ರಾಸಾಯನಿಕಗಳನ್ನು ಪೂರೈಸಿದ ಆರೋಪದ ಮೇರೆಗೆ ದೆಹಲಿ ಮೂಲದ ರಾಸಾಯನಿಕ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್‌ಐಟಿ ಬಂಧಿಸಿದೆ. ಪ್ರಕರಣದಲ್ಲಿ ಅವರು ಎ-16 ಆರೋಪಿ. […]

[pj-news-ticker]