Trending

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಪ್ರಭುಲಿಂಗ ಕವಳಿಕಟ್ಟಿ ನೂತನ ಜಿಲ್ಲಾಧಿಕಾರಿ

ಶಿವಮೊಗ್ಗ: ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರಕಾರ ಆದೇಶಿದೆ‌. ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮಿಷನರ್ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಫೆ.1, 2024 […]

ಕೋವಿಡ್-19 ಅಕ್ರಮ : ಕುನ್ಹಾ ನೇತೃತ್ವದ ವಿಚಾರಣಾ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್-19 ನಿರ್ವಹಣೆ ಮತ್ತು ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಸಂಬಂಧ ತನಿಖೆಗಾಗಿ ರಚಿಸಲಾದ ಏಕಸದಸ್ಯ ವಿಚಾರಣಾ ಆಯೋಗವು ಬುಧವಾರ ರಾಜ್ಯ ಸರ್ಕಾರಕ್ಕೆ ಅಂತಿಮ […]

‘ಸಾವು ಅನಿವಾರ್ಯ’..ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ತೆಲಂಗಾಣದ ವ್ಯಕ್ತಿ

ಹೈದರಾಬಾದ್‌: ತೆಲಂಗಾಣದ ಜಗಿತ್ಯಾಲ ಜಿಲ್ಲೆಯ 80 ವರ್ಷದ ವ್ಯಕ್ತಿಯೊಬ್ಬರು ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ನಕ್ಕಾ ಇಂದ್ರಯ್ಯ ಅವರು, ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ಸಮಾಧಿ ಪಕ್ಕದಲ್ಲಿ […]

ಶಿವಮೊಗ್ಗ: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ನಿಖಿಲ್‌ ನೇಮಕ

ಶಿವಮೊಗ್ಗ:  ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ ಹಾಲಿ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬಿ.ನಿಖಿಲ್‌ ಅವರು ಹಾಲಿ […]

ಕೊಲೆಗಾರ ಭಾರತದಲ್ಲಿದ್ದಾನೆ ಎಂದ ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ : ದುಬೈನಲ್ಲಿ ಲೈವ್ ಬಂದು ಸ್ಪಷ್ಟನೆ..! ಹೇಳಿದ್ದೇನು?

ನವದೆಹಲಿ: ಬಾಂಗ್ಲಾದೇಶದ ವಿದ್ಯಾರ್ಥಿ ದಂಗೆಯ ನಾಯಕ ಒಸ್ಮಾನ್ ಹಾದಿ ಹತ್ಯೆಯಲ್ಲಿ ಪ್ರಮುಖ ಶಂಕಿತ ಆರೋಪಿ ದುಬೈನಿಂದ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಹತ್ಯೆಯಲ್ಲಿ ಯಾವುದೇ ರೀತಿಯಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿದ್ದಾನೆ. ಹೌದು.. ಡಿಸೆಂಬರ್ 12 […]

ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು

ಅಮೃತಸರ: ಭಾರತಕ್ಕೆ ಬಂದಿದ್ದ ಅನಿವಾಸಿ ಭಾರತೀಯ ಪ್ರಜೆಯ ಸೊಂಟದಲ್ಲಿದ್ದ ಗನ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ. ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಸೋಮವಾರ ಸೋಫಾದಿಂದ ಎದ್ದೇಳುತ್ತಿದ್ದಾಗ ಸೊಂಟದಲ್ಲಿದ್ದ […]

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ತಾಯಿ ಶಾಂತಕುಮಾರಿ ನಿಧನ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರ ತಾಯಿ ಶಾಂತಕುಮಾರಿ ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬ ನಿವಾಸದಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಲಂತೂರಿನವರಾದ ಅವರು, ತಮ್ಮ ಪತಿ ವಿಶ್ವನಾಥನ್ ನಾಯರ್ […]

ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ : ಮಗು ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ […]

ಗ್ರಾಹಕರ ಹೆಸರಲ್ಲಿ ಸಾಲ ಪಡೆದು ₹3.11 ಕೋಟಿ ವಂಚನೆ ಆರೋಪ : ಬ್ಯಾಂಕ್ ಮ್ಯಾನೇಜರ್ ವಿರುದ್ಧ ಎಫ್ಐಆರ್

ಬೆಂಗಳೂರು: ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದು 3.11 ಕೋಟಿ ರೂ. ವಂಚಿಸಿದ ಆರೋಪದಡಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲೇಶ್ವರ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಎನ್.ರಘು […]

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ : ಆರ್​ಆರ್​ ನಗರದಲ್ಲಿ ದುರಂತ ಅಂತ್ಯ

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ […]

[pj-news-ticker]