ನವದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಗೆ ಈಗಾಗಲೇ ಸಾಕಷ್ಟು ಬಾರಿ ಅವಕಾಶ ನೀಡಲಾಗಿದೆ. ಆದರೆ ಇನ್ನೂ ಲಿಂಕ್ ಮಾಡಿಲ್ಲದಿದ್ದರೆ ಡಿಸೆಂಬರ್ 31ರೊಳಗೆ ಮಾಡಿಸಿ. ಇಲ್ಲವಾದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು. ಪ್ರತಿಯೊಂದು ವ್ಯವಹಾರದಲ್ಲೂ […]
Month: December 2025
ಕುರ್ಚಿ ಕದನ: ರಾಹುಲ್ ಗಾಂಧಿ ಯೂರೋಪ್ ಪ್ರವಾಸ : ತಂತ್ರ ರೂಪಿಸಲು ಸಿದ್ದು-ಡಿಕೆಶಿ ಬಣಕ್ಕೆ ಸಿಕ್ತು ಟೈಮ್!
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಯೂರೋಪ್ ಪ್ರವಾಸ ತೆರಳಿದ್ದು, ಇದರ ಬೆನ್ನಲ್ಲೇ ಸಿಎಂ ಕುರ್ಚಿಗಾಗಿ ಜಟಾಪಟಿ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಬಣ್ಣ ತಣ್ಣಗಾಗಿದೆ. ಉಭಯ ನಾಯಕರ […]
ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ : ಮತ್ತೆ ಪುನರುಚ್ಛರಿಸಿದ ಶಾಸಕ ಇಕ್ಬಾಲ್ ಹುಸೇನ್
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಸಾಕ ಇಕ್ಬಾಲ್ […]
ಸಾಗರ – ಅಕ್ರಮವಾಗಿ ಮನೆಗೆ ನುಗ್ಗಿ ಮೊಬೈಲ್ ಚಾರ್ಜ್ಗೆ ಹಾಕಿ ವ್ಯಕ್ತಿಯ ಕೊಲೆ : ಅಪರಾಧಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
ಶಿವಮೊಗ್ಗ: ಇನ್ನೊಬ್ಬರ ಮನೆಯನ್ನು ಅಕ್ರಮವಾಗಿ ಪ್ರವೇಶಿಸಿ ಮೊಬೈಲ್ ಚಾರ್ಜ್ಗೆ ಹಾಕಿ, ಪ್ರಶ್ನಿಸಿದ ವ್ಯಕ್ತಿಯನ್ನೇ ಕೊಂದವನಿಗೆ ಜಿಲ್ಲೆಯ ಸಾಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡಸಮೇತ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. […]
ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಿಖಿಲ್ ಪ್ರಸಾದ್ಗೆ ದ್ವಿತೀಯ ಸ್ಥಾನ
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಹೊರಹಾಕುವ ಉದ್ದೇಶದಿಂದ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಚಿತ್ರಕಲೆ ಸ್ಪರ್ಧೆಯಲ್ಲಿ ನಿಖಿಲ್ ಪ್ರಸಾದ್ ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿವಿಧ ಶಾಲೆಗಳಿಂದ ಆಗಮಿಸಿದ್ದ […]
ಶಿವಮೊಗ್ಗ: ವಿದ್ಯಾನಗರ ಫ್ಲೈಓವರ್ ಬಳಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಮೊಗ್ಗ: ನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಲಾರಿ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿಕೊಂಡ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ […]
ಆನಂದಪುರ: ಕಾಸ್ಪಾಡಿ ಬಳಿ ಬಸ್–ಕಾರ್ ಮುಖಾಮುಖಿ ಡಿಕ್ಕಿ : ಇಬ್ಬರಿಗೆ ಗಾಯ
ಆನಂದಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಾಸ್ಪಾಡಿ ಬಳಿ ನಡೆದಿದೆ. ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಸಾಗರದಿಂದ ಆನಂದಪುರದತ್ತ ಸಾಗುತ್ತಿದ್ದ […]
ಶಿವಮೊಗ್ಗ: ಮಲವಗೊಪ್ಪ ಪೆಟ್ರೋಲ್ ಬಂಕ್ ಎದುರು ಚಾಕು ಇರಿತ : ವ್ಯಕ್ತಿ ಗಂಭೀರ
ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು ಇರಿತದ ಘಟನೆ ನಡೆದಿದೆ. ಮಲವಗೊಪ್ಪ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ […]
ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು ಪತ್ತೆ! ಮಹಾರಾಷ್ಟ್ರ ಪೊಲೀಸರ ದಾಳಿ : ₹55 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯ ಜಪ್ತಿ
ಬೆಂಗಳೂರು: ನಗರದ ವಿವಿಧೆಡೆ ದಾಸ್ತಾನು ಮಾಡಲಾಗಿದ್ದ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನು ಮಹಾರಾಷ್ಟ್ರದ ಕೊಂಕಣ್ ವಿಭಾಗದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ATNF) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ತಯಾರಿಕಾ ಘಟಕವೇ ಪತ್ತೆ!: ಮಹಾರಾಷ್ಟ್ರದಲ್ಲಿ ದಾಖಲಾಗಿದ್ದ […]
ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ : ಹೆಚ್.ಡಿ ದೇವೇಗೌಡ
ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲಾ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಇದೀಗ ಯೂಟರ್ನ್ ಹೊಡೆದಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ […]
