Trending

ಗಿಫ್ಟ್‌ ಆಸೆ ತೋರಿಸಿ ಭಾರೀ ವಂಚನೆ : ಶಿಕಾರಿಪುರದ ವ್ಯಕ್ತಿಯಿಂದ 2.80 ಲಕ್ಷ ರೂ. ಕಿತ್ತುಕೊಂಡ ವಂಚಕರು

ಶಿವಮೊಗ್ಗ: ಗಿಫ್ಟ್‌ ಬರುತ್ತದೆ ಎಂಬ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಂಚಕರು ಶಿಕಾರಿಪುರದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 2,80,590 ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ 26ರಂದು ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ, ತಾವು […]

ದೆವ್ವ ಬಿಡಿಸುವ ನೆಪದಲ್ಲಿ ಥಳಿತ, ಮಹಿಳೆ ಸಾವು

ಕಲಬುರಗಿ: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದ್ದು, ಈ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಕಲಬುರಗಿಯ ಆಳಂದದಲ್ಲಿ ಈ ಘಟನೆ ನಡೆದಿದ್ದು, ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ […]

‘ಹೊಡೆದ್ರೆ ಕಪಾಳಕ್ಕೆ ಹೊಡೆಸಿಕೊಳ್ಳುವನಷ್ಟು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್!

ಸ್ಯಾಂಡಲ್ ವುಡ್ ನಲ್ಲಿ ಕೆಲ ದಿನಗಳಿಂದ ‘ಸ್ಟಾರ್ ವಾರ್’ ಜೋರಾಗಿ ನಡೆಯುತ್ತಿದೆ. ಹುಬ್ಬಳ್ಳಿಯ ಮಾರ್ಕ್ ಈವೆಂಟ್ ನಲ್ಲಿ ಸುದೀಪ್ ನೀಡಿದ ಹೇಳಿಕೆಯಿಂದ ಶುರುವಾದ ಫ್ಯಾನ್ಸ್ ವಾರ್ , ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿಕೆಯೊಂದಿಗೆ ತಾರಕಕ್ಕೇರಿತ್ತು. […]

10 ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ: ಕೊಲೆ ಶಂಕೆ

ಬೆಂಗಳೂರು: 10 ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವ ರಸ್ತೆ ಪಕ್ಕದ ಮೋರಿಯಲ್ಲಿ ಪತ್ತೆಯಾಗಿದೆ. ಪ್ರೀತಿ ವಿಚಾರಕ್ಕೆ ಯುವತಿ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ನಿವಾಸಿ […]

ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ : 2 ದಿನಗಳ ಬಳಿಕ ರಕ್ಷಣೆ

ವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ ಘಟನೆ ಮಹಾನವಮಿ ದಿಬ್ಬ ಸಮೀಪ ಡಿ.24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಫ್ರಾನ್ಸ್‌ನ ಬ್ರುನೊ ರೋಜರ್ […]

ಸಿರಿಯಾದ ಮಸೀದಿಯಲ್ಲಿ ಭೀಕರ ಸ್ಫೋಟ : 8 ಮಂದಿ ಬಲಿ

ಡಮಾಸ್ಕಸ್‌ : ಸಿರಿಯಾದ ಹೋಮ್ಸ್‌ ಸಿಟಿಯ ಮಸೀದಿಯಲ್ಲಿ ಶುಕ್ರವಾರ (ಡಿಸೆಂಬರ್‌ 26) ಭೀಕರ ಸ್ಫೋಟ ನಡೆದಿದ್ದು, ಕನಿಷ್ಠ 8 ಮಂದಿ ಬಲಿಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯವಾದ ಅಲವೈಟ್ ಪ್ರಾಬಲ್ಯವಿರುವ ಪ್ರದೇಶದಲ್ಲಿ ಮಸೀದಿ ಸ್ಫೋಟ ಸಂಭವಿಸಿದೆ ಎಂದು […]

ಅಮ್ಮನ ಹೆಸರಿಗೆ ಆಸ್ತಿ.. ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ – ವಿಡಿಯೋ

ನವದೆಹಲಿ: ವಿಚ್ಚೇದನದ ಬಳಿಕವೂ ಜೀವನಾಂಶ ಸಿಗಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ಕೋರ್ಟ್ ಹಾಲ್ ನಲ್ಲೇ ತಮ್ಮ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ವಿಚ್ಛೇದನ ವಿಚಾರಣೆಯ ನಂತರ ಕುಟುಂಬ ನ್ಯಾಯಾಲಯದ ಹೊರಗೆ […]

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ : ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಮೈಸೂರು : ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ  ಗಾಯಗೊಂಡಿದ್ದ ಮಹಿಳೆ  ಸಾವನ್ನಪ್ಪಿದ್ದಾರೆ. ನಿನ್ನೆ ಅರಮನೆ ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ […]

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್ ​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ

ಚಿತ್ರದುರ್ಗ : ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ […]

ಚಿತ್ರದುರ್ಗ ಬಸ್​ ದುರಂತ : ಗಾಯಗೊಂಡಿದ್ದ ಬಸ್​ ಚಾಲಕ ಸಾವು

ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ ರಫೀಕ್​ (35) ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ಲಾರಿಯೊಂದು ಬಸ್​ಗೆ […]

[pj-news-ticker]