ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರದ ಕುಂಸಿ ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 64 ಕೆಜಿ […]
Month: December 2025
ಟ್ರೇಡಿಂಗ್ ಹೆಸರಿನಲ್ಲಿ 4.90 ಲಕ್ಷ ರೂ. ಸೈಬರ್ ವಂಚನೆ : ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ಟ್ರೇಡಿಂಗ್ನಲ್ಲಿ ಲಾಭವಿದೆ ಎಂದು ನಂಬಿಸಿ ಸೈಬರ್ ವಂಚಕರು ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 4.90 ಲಕ್ಷ ರೂ. ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ (Cyber, Economic & […]
ಸೊರಬ : ಕೆರೆಗೆ ಬಿದ್ದ ಕಾರು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಇಂದು ಮುಂಜಾನೆ ನಡೆದಿದೆ. ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]
ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಆಟೋ ಪ್ರೀ–ಪೈಯ್ಡ್ ಕೌಂಟರ್ ಆರಂಭ
ಶಿವಮೊಗ್ಗ: ನಗರದಲ್ಲಿ ಬಸ್ ಪ್ರಯಾಣಿಕರ ಸುಗಮ ಸಂಚಾರ ಹಾಗೂ ವಂಚನೆರಹಿತ ಪ್ರಯಾಣ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ನೂತನ ಆಟೋ ರಿಕ್ಷಾ ಪ್ರೀ–ಪೈಯ್ಡ್ ಕೌಂಟರ್ಗಳನ್ನು ತೆರೆಯಲು ಕ್ರಮ […]
ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಸಂಜೆ ವಜಾ ಮಾಡಿದ್ದು, […]
ಯುವಕನಿಗೆ ಚಾಕು ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ
ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್ಎಎಸ್ ಕಲೆಕ್ಷನ್ ಮೊಬೈಲ್ ಶಾಪ್ ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಹಬಾಜ್ (22 ವರ್ಷ), ಆಕಾಶ್ (20 ವರ್ಷ) ಮತ್ತು […]
ಶುಭ ಸಮಾರಂಭಗಳಿಗೆ ಸಂಬಂಧಿಕರಂತೆ ಬಂದು ಚಿನ್ನ, ಹಣ ಕಳ್ಳತನ : ಅತಿಥಿ ಉಪನ್ಯಾಸಕಿ ಬಂಧನ
ಬೆಂಗಳೂರು: ಶುಭ ಸಮಾರಂಭಗಳಲ್ಲಿ ಸಂಬಂಧಿಕರಂತೆ ಬಂದು ಚಿನ್ನಾಭರಣ, ನಗದು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪುರಂ ನಿವಾಸಿಯಾಗಿರುವ ರೇವತಿ ಬಂಧಿತ ಆರೋಪಿ. ಈಕೆ ಅತಿಥಿ ಉಪನ್ಯಾಸಕಿಯಾಗಿ ಕೆಲಸ […]
ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ
ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸೈಯದ್ ಬರ್ಕತ್(32) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ಸೈಯದ್ ಬರ್ಕತ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಅಮೀರ್ […]
ಏಥರ್ ಸ್ಕೂಟರ್ ಬೆಲೆ ₹3 ಸಾವಿರ ಹೆಚ್ಚಳ : ಜನವರಿ 1ರಿಂದ ಪರಿಷ್ಕೃತ ದರ ಜಾರಿ
ನವದೆಹಲಿ: ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ತಯಾರಿಕಾ ಕಂಪನಿ ಏಥರ್ ಎನರ್ಜಿ ತನ್ನ ಸ್ಕೂಟರ್ಗಳ ಬೆಲೆಯನ್ನು ₹3 ಸಾವಿರದವರೆಗೆ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಪರಿಷ್ಕೃತ ದರವು ಜನವರಿ 1ರಿಂದ ಜಾರಿಗೆ ಬರಲಿದೆ. ತಯಾರಿಕೆ ವೆಚ್ಚದಲ್ಲಿನ […]
ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಇಳಿದ ವಿದ್ಯಾರ್ಥಿ ಮುಳುಗಿ ಸಾವು
ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಕಾಮಾಕ್ಷಿ ಬೀದಿ ನಿವಾಸಿ ಪ್ರೇಮ್ ಕುಮಾರ್ (17) ಮೃತ ವಿದ್ಯಾರ್ಥಿ. […]
