Trending

ಬಿಹಾರ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ – ಪ್ರಶಾಂತ್ ಕಿಶೋರ್ ಭೇಟಿ : ‘ಕೈ’ ಹಿಡಿತಾರಾ ರಾಜಕೀಯ ಚಾಣಕ್ಯ?

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ  ಅವರು ಇತ್ತೀಚೆಗೆ ಜನ್ ಸೂರಜ್ ಪಕ್ಷದ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿ ಮಾತನಾಡಿರುವುದು ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ಅವರ 10, ಜನಪಥ್ […]

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು […]

ಜ. 6 ರಂದು ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ : ಡಿಕೆಶಿ ‘ಮಾನಸಪುತ್ರ’ನಿಂದ ಸ್ಫೋಟಕ ಹೇಳಿಕೆ

ರಾಮನಗರ: ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ‘ಮಾನಸಪುತ್ರ’, ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು […]

ಪ್ರೀತಿ ವಿಚಾರ : ಭದ್ರಾವತಿಯಲ್ಲಿ ಜೋಡಿ ಕೊಲೆ

ಭದ್ರಾವತಿ : ಪ್ರೀತಿಯ ವಿಚಾರಕ್ಕೆ ‌ಸಂಬಂಧಿಸಿದಂತೆ ನಗರದ ಓಲ್ಡ್ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಕೊಲೆಗೀಡಾಗಿದ್ದು ಒಬ್ಬ ಸ್ಥಳದಲ್ಲಿ ಸಾವನಪ್ಪಿದ್ದರೆ ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆ ಳೆದಿದ್ದಾನೆ. ಕಿರಣ್ ಮತ್ತು‌ ಮಂಜುನಾಥ್ ಕೊಲೆಗೀಡಾದವರು. […]

ನಾನು, ಸಿದ್ದರಾಮಯ್ಯ ಒಂದೇ ಗುಂಪು ಎಂದ ಡಿ.ಕೆ. ಶಿವಕುಮಾರ್‌; ಸಿಎಂ ರೇಸ್‌ನಿಂದ ಹಿಂದೆ ಸರಿದ್ರಾ?

ಬೆಳಗಾವಿ : ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು […]

‘ಪಡಯಪ್ಪ’ ರೀ-ರಿಲೀಸ್ : ಬೆಂಗಳೂರಿನಲ್ಲಿ ರಜನಿಕಾಂತ್‌ ಅಭಿಮಾನಿಗಳ ರೆಸ್ಪಾನ್ಸ್‌ ಹೇಗಿದೆ? 25 ವರ್ಷಗಳಾದ್ರೂ ಈ ಸಿನಿಮಾ ಒಟಿಟಿಗೆ ಸೇಲ್‌ ಆಗಿಲ್ಲ ಏಕೆ?

ʻಸೂಪರ್‌ ಸ್ಟಾರ್‌ʼ ರಜನಿಕಾಂತ್‌ ಅಭಿನಯದ ‘ಪಡಯಪ್ಪ’ ಸಿನಿಮಾವನ್ನು ಇಂದು (ಡಿ.12) ರೀ- ರಿಲೀಸ್‌ ಮಾಡಲಾಗಿದೆ. ಇಂದು ಹುಟ್ಟುಹಬ್ಬ ಇರುವ ಕಾರಣ, ಈ ಚಿತ್ರವನ್ನು ರಿಲೀಸ್‌ ಮಾಡಲಾಗಿದ್ದು, ಅಲ್ಲದೆ ಅವರ ವೃತ್ತಿ ಬದುಕಿಗೆ 50 ವರ್ಷ […]

ಭದ್ರಾವತಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಗಂಗಾನಾಯ್ಕಗೊಂದಿ ಅವಿರೋಧ ಆಯ್ಕೆ  

ಭದ್ರಾವತಿ  : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೂಕನಾಯಕ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ಗಂಗಾನಾಯ್ಕ ಗೊಂದಿ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಲ್ಲಿನ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ […]

ಹೊಳೆಹೊನ್ನೂರು : ಕೋಳಿ ಸಾಗಾಟದ ಲಾರಿ ಪಲ್ಟಿ… 7 ಲಕ್ಷ ರೂ. ನಷ್ಟ, ಕೋಳಿಗಾಗಿ ಮುಗಿಬಿದ್ದ ಜನ

ಹೊಳೆಹೊನ್ನೂರು: ಭದ್ರಾವತಿಯಿಂದ ರಾಣೇಬೆನ್ನೂರಿಗೆ ಸುಮಾರು 3000 ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಇಂದು ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗುಡ್ಡದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಕ್ರಾಸ್‌ ಬಳಿ ಪಲ್ಟಿಯಾಗಿದ ಘಟನೆ ನಡೆದಿದೆ. […]

ಮಗಳನ್ನು ಪ್ರೀತಿಸಿದ್ದಕ್ಕೆ ಕ್ರಿಕೆಟ್‌ ಬ್ಯಾಟ್‌ನಲ್ಲಿ ಹೊಡೆದು ಯವಕನನ್ನು ಕೊಂದ ಪೋಷಕರು

ಅಮರಾವತಿ: ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪ್ರೇಮಿಗಳಿಬ್ಬರ ನಡುವಿನ ಪ್ರೀತಿ ಹುಡುಗನ ಸಾವಿಗೆ  ಕಾರಣವಾಗಿದೆ. ಹುಡುಗ ಮತ್ತು ಹುಡುಗಿ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಅರಿತ ಹುಡುಗಿಯ ಪೋಷಕರು ಮದುವೆಯ ಕುರಿತು ಮಾತನಾಡಲು ಮನೆಗೆ ಕರೆದು ಹುಡುಗನಿಗೆ ಬ್ಯಾಟ್‌ನಿಂದ […]

ಶಾಲಾ ವಿದ್ಯಾರ್ಥಿನಿಯರಿಗೆ ‘ಲೈಂಗಿಕ ಕಿರುಕುಳ’ : ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಠಾಣೆಗೆ ಕರೆತಂದ ಪೋಷಕರು

ಹಾವೇರಿ : ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ […]

[pj-news-ticker]