ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, […]
Year: 2025
ಶ್ರೀರಾಮನ ಅವಹೇಳನ ಆರೋಪ ಪ್ರಕರಣದಲ್ಲಿ ಲೇಖಕ ಭಗವಾನ್ ಖುಲಾಸೆ
ಬೆಂಗಳೂರು: ಶ್ರೀರಾಮನ ಅವಹೇಳನ ಮಾಡಲಾಗಿದೆ ಎಂದು ದಾಖಲಿಸಲಾಗಿರುವ ಪ್ರಕರಣದಲ್ಲಿ ಲೇಖಕ ಕೆ.ಎಸ್ ಭಗವಾನ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ […]
ನನ್ನ ಕಣ್ಣೆದುರೇ ಗಂಡನನ್ನು ಕೊಂದರು : ರಾಜಾ ರಘುವಂಶಿ ಪತ್ನಿ ಸೋನಮ್ ಹೇಳಿದ್ದೇನು?
ನವದೆಹಲಿ : ಮೇಘಾಲಯದಲ್ಲಿ ಕೊಲೆಯಾದ ರಾಜಾ ರಘುವಂಶಿ ಸಾವಿನ ಬಗ್ಗೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಉಂಟಾಗುತ್ತಿವೆ. ನಾಪತ್ತೆಯಾಗಿದ್ದ ಅವರ ಪತ್ನಿ ಸೋನಮ್ ತಾನೇ ತನ್ನ ಪ್ರೇಮಿಯ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದಾಳೆ […]
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ […]
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತ : ಅಪಾಯದಿಂದ ಪಾರು
ಬೆಳಗಾವಿ: ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿಯ ದರೂರ್ ಬಳಿ ಸೋಮವಾರ ಸಂಜೆ ನಡೆದಿದೆ. ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಲಕ್ಷ್ಮಣ್ […]
ಓಯೋ ರೂಮ್ನಲ್ಲಿ ಪ್ರಿಯತಮೆ ಬರ್ಬರ ಹತ್ಯೆ, 17 ಬಾರಿ ಇರಿದು ಕೊಂದ ಪ್ರಿಯಕರ
ಬೆಂಗಳೂರು : ವಿವಾಹಿತ ಮಹಿಳೆಯನ್ನು 17 ಬಾರಿ ದೇಹದ ವಿವಿಧ ಕಡೆ ಚಾಕುವಿನಿಂದ ಇರಿದು ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ನಲ್ಲಿ ನಡೆದಿದೆ. ಟೆಕ್ಕಿ ಯಶಸ್ ಎಂಬಾತನಿಂದ ಹರಿಣಿ(36) […]
ಚಿನ್ನಸ್ವಾಮಿ ದುರಂತ: ಕಾಲ್ತುಳಿತದಲ್ಲಿ ಮನೋಜ್ ಸಾವು : ಮೊಮ್ಮಗನ ಅಗಲಿಕೆ ನೋವಲ್ಲೇ ಕೊನೆಯುಸಿರೆಳೆದ ಅಜ್ಜಿ
ತುಮಕೂರು: ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ ತುಮಕೂರಿನ ಮನೋಜ್ ಸಾವನ್ನಪ್ಪಿದ್ದು, ಇದೀಗ ಮೊಮ್ಮಗನ ಸಾವಿನ ನೋವಿನಲ್ಲೇ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಕುಣಿಗಲ್ನ ನಾಗಸಂದ್ರದಲ್ಲಿ ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ […]
ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರಕಾರಕ್ಕೆ ಸೊನ್ನೆ ಅಂಕ : ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಬದುಕಿರುವುದು ಬರಿಯ ಪ್ರಚಾರದಿಂದ. ಮೋದಿ ಅವರ ಸರಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ನೋಟು ಅಮಾನ್ಯೀಕರಣದಿಂದ […]
ಕೊಂಡ ಹಾಯುವಾಗ ಆಯತಪ್ಪಿ ಕೆಂಡದಲ್ಲಿ ಬಿದ್ದ ಅರ್ಚಕ – ಗಂಭೀರ ಗಾಯ
ರಾಮನಗರ: ಕೊಂಡ ಹಾಯುವಾಗ ಅರ್ಚಕರೊಬ್ಬರು ಆಯತಪ್ಪಿ ಕೆಂಡದಲ್ಲಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಡಿಹಳ್ಳಿ ಸಮೀಪ ಇರುವ ಪಟ್ಟದಾಲಮ್ಮ ದೇವರ […]
ಕೋತಿಗೆ ಆಟ, ಭಕ್ತರಿಗೆ ಪ್ರಾಣ ಸಂಕಟ! ವಜ್ರಾಭರಣವಿದ್ದ ಪರ್ಸ್ ಹೊತ್ತೊಯ್ದ ವಾನರ – ಸುಮಾರು ಎಂಟು ಗಂಟೆಗಳ ಕಾಲ ಕೋತಿಯನ್ನು ಬೆನ್ನಟ್ಟಿದ ಪೊಲೀಸರು ಮತ್ತು ಸ್ಥಳೀಯರು
ಮಥುರಾ: ವೃಂದಾವನದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಬಂಕೆ ಬಿಹಾರಿ ದೇವಸ್ಥಾನದಲ್ಲಿ ಕೋತಿಯೊಂದು 20 ಲಕ್ಷ ರೂ. ಬೆಲೆಬಾಳುವ ವಜ್ರದ ಆಭರಣ ತುಂಬಿದ್ದ ಚೀಲವನ್ನು ಕದ್ದೊಯ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಮತ್ತು ಸ್ಥಳೀಯರು ಸುಮಾರು ಎಂಟು ಗಂಟೆಗಳ […]
