Trending

ಆರ್​ಸಿಬಿ ಬ್ಯಾನ್ ಮಾಡಿ, ಐಪಿಎಲ್ ರದ್ದುಗೊಳಿಸಿ : ವಾಟಾಳ್ ನಾಗರಾಜ್ ಆಗ್ರಹ

ಮೈಸೂರು: ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ಹನ್ನೊಂದು ಜನ ಪ್ರಾಣ ಕಳೆದುಕೊಂಡಿದ್ದರು. ಸರ್ಕಾರದ ನಿರ್ವಹಣೆ ವೈಫಲ್ಯದ ಬಗ್ಗೆ ಖಂಡನೆ ವ್ಯಕ್ತಪಡಿಸಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದ ಬಳಿ […]

ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?

ಮುಂಬಯಿ: ಬಿಸಿಸಿಐ ನಡೆಸುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಪಂಚದಾದ್ಯಂತ ತನ್ನದೇಯಾದ ಅಭಿಮಾನಿ ಬಳಗವನ್ನು ಹೊಂದಿದೆ. 2 ತಿಂಗಳ ಕಾಲ ನಡೆಯುವ ಈ ಸೀಸಸ್​ಗಾಗಿ ಕ್ರಿಕೆಟ್ ಪ್ರೇಮಿಗಳು ವರ್ಷವಿಡೀ ಕಾಯುತ್ತಾರೆ. ಪ್ರತಿ ಪಂದ್ಯಕ್ಕೂ ಸಿಗುತ್ತಿರುವ ಪ್ರತಿಕ್ರಿಯೆ […]

ಭದ್ರಾವತಿ : ದೇವಾಲಯದ ಕಾಣಿಕೆ ಹುಂಡಿ ಹಣ ಕಳ್ಳತನ

ಭದ್ರಾವತಿ: 700 ವರ್ಷದ ಪುರಾತನ ದೇವಸ್ಥಾನದ ಗ್ರಿಲ್​ ಕಟ್​ ಮಾಡಿ ಕಾಣಿಕೆ ಹುಂಡಿಯನ್ನು ಕದ್ದಿರುವ ಘಟನೆ ಪಟ್ಟಣದ ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಭೂತಪ್ಪನ ದೇವಾಲಯದಲ್ಲಿ ಶನಿವಾರ ರಾತ್ರಿ ಕಳ್ಳರು ದೇವಾಲಯದ ಗ್ರಿಲ್​​​​ ಕಟ್​​​​​​ ಮಾಡಿ […]

ಇನ್ಮುಂದೆ ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳು

ಬೆಂಗಳೂರು: ಶಾಲಾ ಪಠ್ಯದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಪಠ್ಯ ಅಳವಡಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಅಸ್ತು ಎಂದಿದ್ದು, ರಾಜ್ಯ […]

ಕಾಲ್ತುಳಿತ ದುರಂತ ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ […]

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು

ಶಿಮ್ಲಾ: ಹಿಮಾಚಲ ಪ್ರದೇಶ ಪ್ರವಾಸದ ವೇಳೆ ಹಿರಿಯ ರಾಜಕಾರಣಿ, ಕಾಂಗ್ರೆಸ್‌ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ […]

ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ […]

ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ

ಆನೇಕಲ್​: ಬೆಂಗಳೂರು  ಹೊರವಲಯದ ಆನೇಕಲ್​ ಬಳಿ ಪೊಲೀಸರೇ ಬೆಚ್ಚಿಬೀಳುವ ಕೊಲೆ ಕೃತ್ಯವೊಂದು ನಡೆದಿದೆ. ಹೆಂಡತಿಯ ಕತ್ತು ಕತ್ತರಿಸಿದ ಗಂಡ  ಆಕೆಯ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ. ಆನೇಕಲ್ ತಾಲೂಕಿನ ಹೀಲಲಿಗೆ […]

VISL ಕಾರ್ಖಾನೆಗೆ ಕೇಂದ್ರದ ಅಧಿಕಾರಿಗಳ ನಿಯೋಗ ಭೇಟಿ

ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್​ ಫೌಂಡ್ರಿಕ್​ ನೇತೃತ್ವದ ನಾಲ್ವರು ಸದಸ್ಯರ ನಿಯೋಗವು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಬೇಕಾದ ಕ್ರಮಗಳ […]

ಶಾಲೆ ಸೇರಿಸುವ ವಿಷಯಕ್ಕೆ ಪತಿಯೊಂದಿಗೆ ಜಗಳ, ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು  ತೆಗೆದುಕೊಂಡ ದುಡುಕಿನ ನಿರ್ಧಾರದಿಂದ ಮೂವರ ದಾರುಣ ಸಾವು ಸಂಭವಿಸಿದೆ. ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳ  ಜೊತೆ ತಾಯಿ ಸಾವಿಗೆ ಶರಣಾದ  ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ರಂಗಸ್ಥಳದ ರಂಗಧಾಮ ಕೆರೆಯಲ್ಲಿ ನಡೆದಿದೆ. […]

[pj-news-ticker]