Trending

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ […]

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ : ಸ್ಥಳದಲ್ಲೇ ತಂದೆ ನಿಧನ

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರ ಜೀವನದಲ್ಲಿ ದುರಂತ ಸಂಭವಿಸಿದೆ. ಕೆಲವೇ ದಿನಗಳ ಹಿಂದೆ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪ ಎದುರಾಗಿತ್ತು. ಈಗ ರಸ್ತೆ ಅಪಘಾತದಲ್ಲಿ ಶೈನ್ ಟಾಮ್ ಚಾಕೋ ಗಂಭೀರವಾಗಿ […]

ಕುಡಿದ ಮತ್ತಿನಲ್ಲಿ ಅಳಿಯನನ್ನು ಕತ್ತರಿಯಿಂದ ಇರಿದು ಕೊಂದ ಮಾವ – ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದ ಘಟನೆ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಮಾವ ಅಳಿಯನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದಿದೆ. ರವೀಂದ್ರ (26) ಕೊಲೆಯಾದ ಅಳಿಯ. ಉಮೇಶ್ (46) ಕೊಲೆ ಮಾಡಿದ ಮಾವ. ಇಬ್ಬರು ಆನವಟ್ಟಿ […]

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ : ಪೊಲೀಸರ ಅಮಾನತಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಎಂಬಂತೆ ಬೆಂಗಳೂರು ನಗರ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು […]

ಶಿವಮೊಗ್ಗ: ಅಂತಾರಾಜ್ಯ ಕಳ್ಳನ ಮೇಲೆ 70ಕ್ಕೂ ಹೆಚ್ಚು ಕೇಸ್ : ಹಲ್ಲೆಗೈದು ಪರಾರಿ ಯತ್ನ, ಪೊಲೀಸರಿಂದ ಗುಂಡೇಟು

ಶಿವಮೊಗ್ಗ: ಹಲವು ಕಳ್ಳತನ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ಅಂತಾರಾಜ್ಯ ಕಳ್ಳ ಮಂಜು ಅಲಿಯಾಸ್ ಕಲ್ಕೆರೆ ಮಂಜು ಕಾಲಿಗೆ ಶಿವಮೊಗ್ಗ ಜಯನಗರ ಪೊಲೀಸರು ಗುಂಡು ಹೊಡೆದಿದ್ದಾರೆ. ಕಲ್ಕೆರೆ ಮಂಜು ಶಿವಮೊಗ್ಗದಲ್ಲಿ ಇರುವ ಬಗ್ಗೆ […]

ಶಿವಮೊಗ್ಗ: ಕಾರಿಗೆ ಖಾಸಗಿ ಬಸ್​​ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್​​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್​ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ವಿವೇಕ್​ ಟ್ರಾವೆಲ್ಸ್​​ನ ಬಸ್ […]

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ವಿವರ ಬಹಿರಂಗಗೊಂಡಿದೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಇತ್ತು. ಹೀಗಾಗಿ ಬೆಳಗಿನಿಂದಲೇ ಲಕ್ಷಾಂತರ ಅಭಿಮಾನಿಗಳು […]

ʼಶಾಕ್‌ನಲ್ಲಿದ್ದೇನೆ…ʼ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಕೆ ಶಿವಕುಮಾರ್

ಬೆಂಗಳೂರು: ʼಕಾಲ್ತುಳಿತದಲ್ಲಿ  ಸತ್ತವರು ನಮ್ಮ ಕುಟುಂಬದವರೇ, ನನಗೆ ಅತ್ಯಂತ ದುಃಖವಾಗುತ್ತಿದೆ. ಶಾಕ್‌ ಆಗಿದೆ. ಇಡೀ ಕರ್ನಾಟಕ ಇದಕ್ಕಾಗಿ ಶೋಕಿಸುತ್ತಿದೆʼ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಅವರು […]

ಆರ್​ಸಿಬಿ ಸಂಭ್ರಮಾಚರಣೆ ದುರಂತ : ನಮ್ಮ ಪಾತ್ರವಿಲ್ಲ ಎಂದ ಐಪಿಎಲ್, ಬಿಸಿಸಿಐ

ಈ ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಅಧಿಕಾರಿಗಳ ಭದ್ರತಾ ವ್ಯವಸ್ಥೆಗಳ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಏತನ್ಮಧ್ಯೆ, ಈ ಬಗ್ಗೆ ಮಾತನಾಡಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಈ ಕಾರ್ಯಕ್ರಮದ ಬಗ್ಗೆ ತಮಗೆ […]

ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಐಪಿಎಲ್​ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿದರು. […]

[pj-news-ticker]