ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ನೂಕುನುಗ್ಗಲು ವೇಳೆ ಕಾಲ್ತುಳಿತ ಉಂಟಾಗಿ 50ಕ್ಕೂ ಹೆಚ್ಚು ಅಭಿಮಾನಿಗಳು ಅಸ್ವಸ್ಥರಾಗಿದ್ದರು. […]
Year: 2025
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲು: ನಾಲ್ವರು RCB ಅಭಿಮಾನಿಗಳ ಸಾವು : 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ನಾಲ್ವರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು […]
ಶಿವಮೊಗ್ಗ : RCB ಸಂಭ್ರಮಾಚರಣೆ ವೇಳೆ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ
ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ […]
ಪೊಲೀಸ್ ಠಾಣೆ ಸಮೀಪವೇ ಪತ್ನಿ ಕೊಂದು ಪತಿ ಪರಾರಿ
ಚಾಮರಾಜನಗರ: ಕೌಟಂಬಿಕ ಕಲಹ ಮತ್ತು ವಿವಾಹೇತರ ಸಂಬಂಧದ ಶಂಕೆ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಪಟ್ಟಣ ಠಾಣೆ ಸಮೀಪ ನಡೆದಿದೆ. ಚಾಮರಾಜನಗರದ ಸೋಮವಾರಪೇಟೆ ನಿವಾಸಿ ವಿದ್ಯಾ ಕೊಲೆಯಾದ ಪತ್ನಿ. ಗಿರೀಶ್ […]
‘ಟ್ರಂಪ್ ಶರಣಾಗು ಎಂದರು, ಅದಕ್ಕೆ ಮೋದಿ ಯೆಸ್ ಸರ್ ಎಂದರು’ : ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ಭೋಪಾಲ್: ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿದ್ದೇನೆ ಎಂದು ವಾಷಿಂಗ್ಟನ್ ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಫೋನ್ ಕರೆ ನಂತರ ಪ್ರಧಾನಿ ನರೇಂದ್ರ ಮೋದಿ […]
ಸಾಗರ : ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್
ಸಾಗರ : ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸರು 30 […]
ಸತೀಶ್ ಜಾರಕಿಹೊಳಿಗೆ ಡಾಕ್ಟರೇಟ್ : ಮೈಸೂರು ವಿವಿಯ ನಿರ್ಧಾರವನ್ನು ನಯವಾಗಿ ತಿರಸ್ಕರಿಸಿದ ಸಚಿವ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ. ಈ ಸಂಬಂಧ ಸತೀಶ್ ಜಾರಕಿಹೊಳಿ […]
ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರ ರಿಲೀಸ್ ಇಲ್ಲ : ಜೂ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್ ಲೈಫ್ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್ ಲೈಫ್ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ […]
ಅಹಮದಾಬಾದ್ನಲ್ಲಿ ಮಳೆ ಆರ್ಭಟ ಶುರು : ಇಂದು ಫೈನಲ್ ನಡೆಯುವುದೇ ಅನುಮಾನ
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ 7.30 ಕ್ಕೆ ಆರಂಭವಾಗಬೇಕಿರುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ […]
ಭದ್ರಾವತಿ : ಸ್ಫೋಟಕ ಸಿಡಿದು ಹಸು ಸಾವು – ಓರ್ವ ಬಂಧನ
ಭದ್ರಾವತಿ : ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ […]
