ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣು ಹಾಕಿಕೊಂಡು ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣಿಗೆ ಶರಣಾಗಿರುವ ಮೆಡಿಕಲ್ ವಿದ್ಯಾರ್ಥಿಯನ್ನು ವಿಷ್ಣುಪ್ರಿಯ (22) ಎಂದು ತಿಳಿದುಬಂದಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. […]
Year: 2025
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!
ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ಮುಖಂಡ ಅರುಣ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ತಿಂಗಳ […]
ನಿಯಮ ಉಲ್ಲಂಘನೆ ಆರೋಪ : ವಿರಾಟ್ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು
ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. […]
ಪ್ರಚೋದನಕಾರಿ ಭಾಷಣ : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್ಐಆರ್
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ […]
ಸೊರಬ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು
ಸೊರಬ : ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಸೊರಬ ತಾಲೂಕಿನ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ತಿಳಿದುಬಂದಿದೆ. […]
ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ […]
ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕೊಂಡು ರಾಜಕೀಯ ಲಾಭ ಪಡೆದ್ರು : ನಟ ಕಿಶೋರ್
ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಇದೀಗ ಈ ಒಂದು ಆಪರೇಷನ್ ಸಿಂಧೂರ ಕುರಿತು ಬಹುಭಾಷಾ ನಟ ಕಿಶೋರ್ ಅವರು […]
ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ
ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕ ದೇವೇಂದ್ರ ಪಟೇಲ್ ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಮುದುಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಗುವಿನ ತಂದೆಯ ಅಜ್ಜ […]
ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ಸಿಎಂ ಸೂಚನೆ
ಬೆಂಗಳೂರು: ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ (Gun license) ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ […]
ಮಾಲೀಕನ್ನೇ ಹತ್ಯೆಗೈದ ದುರುಳರು : ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು
ಹಾಸನ : ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು […]
