ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರು ಸಿನಿಮಾ ಶೂಟಿಂಗ್ಗಾಗಿ ವಿದೇಶಕ್ಕೆ ಹೋಗಲು ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ […]
Year: 2025
ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್ ದಿಢೀರ್ ಮುಕ್ತಾಯ : ಕಾರಣವೇನು?
ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಮುಗಿದ ಬಳಿಕ ಕಲರ್ಸ್ ಕನ್ನಡದಲ್ಲಿ ವೀಕೆಂಡ್ನಲ್ಲಿ ಎರಡು ಹೊಸ ಶೋ ಆರಂಭವಾಯಿತು. ಒಂದು ಬಾಯ್ಸ್ vs ಗರ್ಲ್ಸ್ ಮತ್ತೊಂದು ಸೃಜನ್ ಲೋಕೇಶ್ […]
ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ
ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷವಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ […]
ರಹಿಮಾನ್ ಕೊಲೆ ಪ್ರಕರಣ : ಮೂವರ ಸೆರೆ, ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಯಿದ್ದ ಕಲಂದರ್ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ […]
ಎನ್ಕೌಂಟರ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್ ನವೀನ್ ಕುಮಾರ್ನ ಹತ್ಯೆ
ಲಖನೌ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್, ಸುಮಾರು 20ರಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ನವೀನ್ ಕುಮಾರ್ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ಉತ್ತರ ಪ್ರದೇಶದ ಹಾಪುರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈತನ […]
ಒಂದು ಕಾರಿನಿಂದ ಇನ್ನೊಂದು ಕಾರಿಗೆ ಸಿಡಿದ ಮಳೆ ನೀರು : ಕೋಪದಲ್ಲಿ ಕೈಬೆರಳು ಕಚ್ಚಿ ತುಂಡರಿಸಿದ ವ್ಯಕ್ತಿ
ಬೆಂಗಳೂರು: ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಬೆವರ ಹನಿ ತಾಕಿದ್ದಕ್ಕೆ ಇಬ್ಬರ ನಡುವೆ ಗಲಾಟೆ ನಡೆದು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪರ-ವಿರೋಧ ಪ್ರಕರಣ ದಾಖಲಾಗಿದ್ದವು. ಅದೇ ರೀತಿ ಮಾಗಡಿ ರೋಡ್ನಲ್ಲಿ ಕಾರಿನಲ್ಲಿ ಬರುವಾಗ ಮಳೆನೀರು ಮತ್ತೊಂದು ಕಾರಿಗೆ […]
ಬಿಜೆಪಿ MLC ರವಿಕುಮಾರ್ ಗೆ ರಿಲೀಫ್ : ಬಂಧಿಸದಂತೆ ಹೈಕೋರ್ಟ್ ಆದೇಶ
ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿಯನ್ನು ನಿಂದಿಸಿದ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರಿಗೆ ಕರ್ನಾಟಕ […]
ಎರಡು ವರ್ಷ ಶಿಕ್ಷಣದಲ್ಲಿ ಹರುಷ ಎಂಬ ಕಾರ್ಯಕ್ರಮದಡಿ ಮಕ್ಕಳಿಗೆ ಸ್ವಾಗತ : ಮಧು ಬಂಗಾರಪ್ಪ
ಶಿವಮೊಗ್ಗ: “ಗುರುವಾರ ಶಾಲೆಗಳು ಪ್ರಾರಂಭವಾಗುವುದರಿಂದ ನನ್ನ ಇಲಾಖೆಯಿಂದ ಎರಡು ವರ್ಷ ಶಿಕ್ಷಣದಲ್ಲಿ ಹರುಷ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಜೊತೆಗೆ ನಾಳೆ ಶಿಕ್ಷಣ ಇಲಾಖೆಯ ಹಲವು ಕಾರ್ಯಕ್ರಮಗಳನ್ನು ಘೋಷಣೆ […]
ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ : ಅಡಕತ್ತರಿಯಲ್ಲಿ ಕಾಂಗ್ರೆಸ್ ಸರ್ಕಾರ
ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಸಾಮೂಹಿಕ […]
ನಟ ಕಮಲ್ ಹಾಸನ್ ಗೆ ಕನ್ನಡದ ಇತಿಹಾಸ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ […]
