Trending

ಸಾಗರ : ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಸಾಗರ : ಇಲ್ಲಿನ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಸೊರಬ ತಾಲೂಕಿನ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬದ ನಿವಾಸಿ ಅತೀಖ್ ಉಲ್ಲಾ ಅವರ ಪತ್ನಿ ಆಯಿಷಾ ಸಾಗರದ ಸರ್ಕಾರಿ ತಾಯಿ ಮಗು […]

ಬಂಟ್ವಾಳದಲ್ಲಿ ಹರಿದ ನೆತ್ತರು : ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು

ಬಂಟ್ವಾಳ (ದಕ್ಷಿಣ ಕನ್ನಡ) : ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿಂದೀಚೆಗೆ ಎರಡು […]

ಮಡೆನೂರು ಮನುಗೆ ಶಾಕ್‌ ಕೊಟ್ಟ ಫಿಲ್ಮ್‌ ಚೇಂಬರ್ : ಸ್ಯಾಂಡಲ್‌ವುಡ್‌ನಿಂದ ಬ್ಯಾನ್‌

ಬೆಂಗಳೂರು: ನಟಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ನಟ ಮಡೆನೂರು ಮನು ಸದ್ಯ ಜೈಲಿನಲ್ಲಿದ್ದಾರೆ. ಈ ನಡುವೆ ಸ್ಯಾಂಡಲ್‌ವುಡ್‌ನ ಪ್ರಮುಖ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್‌ ಆಗಿದ್ದರಿಂದ ಅವರನ್ನು ಚಿತ್ರರಂಗದಿಂದ […]

ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ಶಿಫ್ಟ್‌

ಬೆಂಗಳೂರು: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಜನಾರ್ದನ ರೆಡ್ಡಿ  ಹೈದರಾಬಾದ್‌ನ ಚಂಚಲಗೂಡ ಸೆಂಟ್ರಲ್‌ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರವಾಗಲಿದ್ದಾರೆ. ಇಂದು ಬಾಡಿ ವಾರಂಟ್‌ ಮೇಲೆ ಜನಾರ್ದನ ರೆಡ್ಡಿ ಅವರನ್ನು […]

ಉಚ್ಚಾಟನೆಯಿಂದ ಒಳ್ಳೇದಾಯ್ತು ಎಂದ ಎಸ್‌.ಟಿ. ಸೋಮಶೇಖರ್

ಬೆಂಗಳೂರು: ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯಾರ‍್ಯಾರೋ ಇದ್ದಾರೆ. ಆದರೆ, ನಮ್ಮಂತಹವರನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಯಶವಂತಪುರ ಕ್ಷೇತ್ರದ ಉಚ್ಚಾಟಿತ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯೆ […]

ಬದುಕನ್ನೇ ನುಂಗಿದ ಸಾಲದ ಹೊರೆ… ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ..!

ಪಂಚಕುಲ: ಉತ್ತರಾಖಂಡ ಡೆಹ್ರಾಡೂನ್‌ನ  ಒಂದೇ ಕುಟುಂಬದ ಏಳು ಜನರು, ಭಾರೀ ಸಾಲದ ಒತ್ತಡದಿಂದ ಬೇಸತ್ತು, ಹರಿಯಾಣದ ಪಂಚಕುಲಾದಲ್ಲಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸೆಕ್ಟರ್ 27ರ ಒಂದು ಮನೆಯ ಹೊರಗೆ ನಿಲ್ಲಿಸಿದ್ದ […]

ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟ ಮಹಾಮಾರಿ ಕೊರೋನಾ : 75 ವರ್ಷದ ವೃದ್ಧನಿಗೆ ಸೋಂಕು ದೃಢ.!

ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ಕರೋನ ದೃಢಪಟ್ಟಿದೆ.  75 ವರ್ಷದ ವೃದ್ಧ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಶಿವಮೊಗ್ಗದ […]

ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ : ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ.!

ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ […]

ಪ್ರಜ್ವಲ್ ರೇವಣ್ಣ ಕೇಸ್ : ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ

ಬೆಂಗಳೂರು: ಅಶ್ಲೀಲ ವಿಡಿಯೋ  ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್​ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್​ ನಲ್ಲಿ […]

ಭೀಕರ ರಸ್ತೆ ಅಪಘಾತ : ಮಾಜಿ ಶಾಸಕ, ಬಿಜೆಪಿ ನಾಯಕ ಆರ್‌.ಟಿ.ದೇಶ್‌ಮುಖ್‌ ನಿಧನ

ಮುಂಬೈ: ಮಹಾರಾಷ್ಟ್ರದ ಮಾಜಿ ಶಾಸಕ, ಬೀಡ್‌ ಜಿಲ್ಲೆಯ ಬಿಜೆಪಿ ನಾಯಕ ಆರ್‌.ಟಿ.ದೇಶ್‌ಮುಖ್‌  ಲಾತೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ (ಮೇ 26) ಸಂಜೆ ಈ ದುರ್ಘಟನೆ ನಡೆದಿದೆ. ದೇಶ್‌ಮುಖ್ […]

[pj-news-ticker]