ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು […]
Year: 2025
ಔರಾದ್ನಲ್ಲಿ ಬೃಹತ್ ತಿರಂಗ ಯಾತ್ರೆ : ಡ್ಯಾನ್ಸ್ ಮಾಡುತ್ತಿದ್ದಾಗ ಶಾಸಕ ಪ್ರಭು ಚವ್ಹಾಣ್ ಅಸ್ವಸ್ಥ
ಬೀದರ್: ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಆಯೋಜಿಸಿದ್ದ ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ್ ಅಸ್ವಸ್ಥರಾದ ಘಟನೆ ಸೋಮವಾರ ನಡೆದಿದೆ. ಇಲ್ಲಿನ ಪ್ರವಾಸಿ ಮಂದಿರದಿಂದ ಆರಂಭವಾದ ಯಾತ್ರೆ ಬಸವೇಶ್ವರ ವೃತ್ತದ […]
ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್ ಎಡವಟ್ಟು, 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ […]
ಅತ್ಯಾಚಾರ ಪ್ರಕರಣ : ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನುಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಬಳಿಕ ಪೊಲೀಸರು ಮಡೆನೂರು […]
ನಿವೃತ್ತ ಡಿಜಿ,ಐಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣ ಬಹಿರಂಗ : ತನಿಖೆಯಲ್ಲಿ ಸಿಕ್ಕ 9 ಕಾರಣಗಳು
ಬೆಂಗಳೂರು: ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣದ ತನಿಖೆ ಬಹುತೇಕ ಕೊನೆ ಹಂತ ತಲುಪಿದ್ದು, ತನಿಖೆ ವೇಳೆ ಕೊಲೆಗೆ ಪ್ರಮುಖ ಕಾರಣಗಳನ್ನು ಪತ್ತೆ ಹಚ್ಚಿದೆ. ಕುಟುಂಬದ ಬಗ್ಗೆ ತೋರಿದ ನಿರ್ಲಕ್ಷ್ಯ, ತನ್ನ ಸ್ವಂತ […]
ಶಾಲೆ ಪುನಾರಂಭದಲ್ಲೇ ಕೊರೊನಾ ಕಂಟಕ : ಆರೋಗ್ಯ ಇಲಾಖೆ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ […]
ತಂದೆ-ತಾಯಿ, ತಂಗಿ ಅಂತ್ಯಸಂಸ್ಕಾರಕ್ಕೂ ಬಾರದ ಪುತ್ರಿ : ಮರ್ಯಾದೆ ತೆಗೆಯುವ ಮಕ್ಕಳು ಯಾಕೆ ಬೇಕು ಎಂದ ಜನ
ಮೈಸೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾಗಲು ಮಗಳು ಮನೆ ಬಿಟ್ಟು ಹೋಗಿದಕ್ಕೆ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಬೂದನೂರು […]
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ : ಏಣಿ ಹಾಕಿ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು
ದಾವಣಗೆರೆ: ಚಾಲನಕನ ನಿಯಂತ್ರಣ ತಪ್ಪಿ ಸಾರಿಗೆ ಇಲಾಖೆ ಬಸ್ ಪಲ್ಟಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಬಸ್ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು. ಎಲ್ಲ ಪ್ರಯಾಣಿಕರು […]
ಬಾಲಿವುಡ್ ಖ್ಯಾತ ನಟ ಮುಕುಲ್ ದೇವ್ ನಿಧನ
ಮುಂಬೈ: ಬಾಲಿವುಡ್ ನಟ ಮುಕುಲ್ ದೇವ್ ಶುಕ್ರವಾರ ತಡರಾತ್ರಿ ನಿಧನಾರಾಗಿದ್ದಾರೆ. ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಹಾಗಾಗಿ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಹಿಂದಿ, ಪಂಜಾಬಿ ಮತ್ತು ದಕ್ಷಿಣ ಭಾರತೀಯ ಚಲನಚಿತ್ರಗಳು […]
ಜೈಲಿಂದ ಬಿಡುಗಡೆಯಾಗಿ ರೋಡ್ ಶೋ : ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್
ಹಾವೇರಿ: ಜೈಲಿನಿಂದ ಬಿಡುಗಡೆಯಾದ ಬಳಿಕ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಆರೋಪಿಗಳು ರೋಡ್ ಶೋ ನಡೆಸಿ ಸಂಭ್ರಮಾಚರಣೆ ನಡೆಸಿದ್ದಕ್ಕೆ ಜನಾಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ […]
