ಶಿವಮೊಗ್ಗ: ರಾಮಮಂದಿರವನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್ನವರಿಗೆ ರಾಮನ ಹೆಸರನ್ನು ಬದಲಾಯಿಸಿಕೊಳ್ಳಿ ಎಂದು ನಾವು ಹೇಳಿದ್ದೆವು. ಆದರೆ ರಾಮನಗರದ ಹೆಸರು ಬದಲಾವಣೆ ಮಾಡಿ ಎಂದು ನಾವು ನಿಮಗೆ ಮನವಿ ಮಾಡಿಲ್ಲ ಎಂದು ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದಲ್ಲಿಂದು […]
Year: 2025
ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು […]
ಸ್ವಂತ ತಂದೆಯನ್ನೇ ಕೊಲೆ ಮಾಡಲು ಸುಪಾರಿ ಕೊಟ್ರಾ ಚೈತ್ರಾ ಕುಂದಾಪುರ : ಹೊಸ ಆರೋಪ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಇತ್ತೀಚೆಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರೀಕಾಂತ್ ಕಶ್ಯಪ್ ಎಂಬವರ ಜೊತೆ ಚೈತ್ರಾ ವಿವಾಹವಾಗಿದೆ. ತುಂಬಾ […]
ಮೈಸೂರು ಸ್ಯಾಂಡಲ್ ಸೋಪಿಗೆ ನಟಿ ತಮನ್ನಾ ಭಾಟಿಯಾ ಬ್ರ್ಯಾಂಡ್ ರಾಯಭಾರಿ : ಸಂಭಾವನೆ ಎಷ್ಟು ಕೋಟಿ ಗೊತ್ತಾ?
ಮೈಸೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸೌತ್ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ನಟಿಯನ್ನು ಆಯ್ಕೆ […]
ಬಾನು ಮುಷ್ತಾಕ್ ಗೆ ‘ಜಿ’ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರ್ಕಾರ
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್ಗೆ ಅನುವಾದಿಸಿದ ಬಾನು ಅವರ […]
ಶಿವಮೊಗ್ಗ : ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ – ಮಗು ಸ್ಥಳದಲ್ಲೇ ಸಾವು
ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದಂತ ಗಜಾನನ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ತುಪ್ಪುರು […]
ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ
ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 33 ವರ್ಷದ ಸಹ […]
ಚಿಕ್ಕಮಗಳೂರಿನಲ್ಲಿ ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ : ಪ್ರವಾಸಿಗರ ಪರದಾಟ
ಚಿಕ್ಕಮಗಳೂರು : ಗೂಗಲ್ ಮ್ಯಾಪ್ ನಂಬಿ ಅದೆಷ್ಟು ಅನಾಹುತಗಳು ನಡೆದಿವೆ. ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದ್ದು ಗೂಗಲ್ ಮ್ಯಾಪ್ ನಂಬಿ ಟಿಟಿ ವಾಹನ ಒಂದು ಸೀದಾ ರೈತನ ಗದ್ದೆಗೆ […]
ತೀರ್ಥಹಳ್ಳಿ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು
ಶಿವಮೊಗ್ಗ : ಬೇಟೆಗೆ ಎಂದು ತೆರಳಿದ್ದಾಗ ಕೈಯಲ್ಲಿದ್ದ ಗುಂಡು ಆಕಸ್ಮಿಕವಾಗಿ ಸಿಡಿದಿದ್ದರಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೇಹಕ್ಕಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ […]
ಸಾಗರದ ಸಿಗಂಧೂರು ಸೇತುವೆ ಕಾಮಗಾರಿಯ ವೇಳೆ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಕಾರ್ಮಿಕ ಸಾವು
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿಯ ಸಂದರ್ಭದಲ್ಲಿ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿ […]
