Trending

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ‘ಸಾಹಿತಿ ಬಾನು ಮುಷ್ತಾಕ್’ಗೆ KUWJ ಅಭಿನಂದನೆ

ಬೆಂಗಳೂರು: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ. ಸಣ್ಣ ಕಥೆಗಳ […]

ಕನ್ನಡ ಮಾತನಾಡಲ್ಲ ಎಂದ ಎಸ್ಬಿಐ ಮ್ಯಾನೇಜರ್ ವರ್ಗಾವಣೆ : ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ 

ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಆನೇಕಲ್ನ ಸೂರ್ಯನಗರ ಮ್ಯಾನೇಜರ್ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ […]

ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ಸಂಸ್ಥೆ ಮೇಲೆ ಇಡಿ ದಾಳಿ

ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. 5 ಕಾರುಗಳಲ್ಲಿ ಬಂದ […]

ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ : ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಆರೋಪಿ

ಬೆಂಗಳೂರು: ಬೆಂಗಳೂರು ಪೊಲೀಸರು ಪ್ರಮುಖ ಕಾರ್ಯಾಚರಣೆಯಲ್ಲಿ ಮನೆಗಳ್ಳರನ್ನು ಬಂಧಿಸಿದ್ದಾರೆ. ಇವರಲ್ಲಿ, ಓರ್ವ ತಾನು ಕಳ್ಳತನ ಮಾಡಿದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದಾನೆ. ಸದ್ಯ, ಬ್ಯಾಡರಹಳ್ಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಬೇಗೂರು […]

ನನಗೆ 75 ವರ್ಷ ವಯಸ್ಸಾಯ್ತು, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಸಚಿವ ಕೆ.ಎನ್‌.ರಾಜಣ್ಣ

ಮೈಸೂರು: ನನಗೆ 75 ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು, ಆ ದೃಷ್ಟಿಯಿಂದ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಪ್ರಕಟಿಸಿದರು. ಹುಣಸೂರಿನಲ್ಲಿ‌ ಮಾಧ್ಯಮಗಳೊಂದಿಗೆ ಮಾತನಾಡಿದ […]

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಗುರುಸ್ವಾಮೀಜಿ ಅವರು ಸಾಲೂರು ಮಠದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು […]

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ : ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ […]

ಹೊಳೆಹೊನ್ನೂರು : ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ

ಶಿವಮೊಗ್ಗ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ […]

ಬೈಕ್ಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್: ಪಿಎಸ್ಐ ಸೇರಿ ಇಬ್ಬರು ಸಾವು

ರಾಮನಗರ: ಕೆಎಸ್‌ಆರ್ಟಿಸಿ ಬಸ್‌ ಡಿಕ್ಕಿಯಾಗಿ ಪಿಎಸ್‌ಐ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕನಕಪುರದ ಕಗ್ಗಲೀಪುರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರ […]

ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ : ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು […]

[pj-news-ticker]