ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಆದರೆ ಇದಕ್ಕೂ ಮುನ್ನ ದಿನ ರೇಣುಕಾಸ್ವಾಮಿ […]
Year: 2025
ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
ಲಖನೌ : ಅಕ್ರಮ ಕ್ಲಿನಿಕ್ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಜತೆ ಸೇರಿ ಮಹಿಳೆಯೊಬ್ಬಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಯೂಟ್ಯೂಬ್ ವಿಡಿಯೊ ಟ್ಯುಟೋರಿಯಲ್ ನೋಡಿ ಸರ್ಜರಿ ಮಾಡಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ […]
ಅಶೋಕ್ ಹಾಜರಿದ್ದರೂ ಡೋಂಟ್ ಕೇರ್ : ನಾನೇ ನಿಜವಾದ ವಿರೋಧ ಪಕ್ಷದ ನಾಯಕ, ನನಗೆ ಉಪ ಸಭಾಪತಿ ಪಕ್ಕದ ‘ಕುರ್ಚಿ’ ನೀಡಿ : ಯತ್ನಾಳ್
ಬೆಳಗಾವಿ: ನಾನು ನಿಜವಾದ ವಿರೋಧ ಪಕ್ಷದ ನಾಯಕ, ನನಗೆ ವಿಧಾನಸಭೆಯಲ್ಲಿ ಉಪ ಸಭಾಪತಿಯ ಪಕ್ಕದಲ್ಲಿನ ಕುರ್ಚಿ ನೀಡಿ ಎಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ತಮಗೆ […]
ಜೈಲಿನಲ್ಲಿ ನಟ ದರ್ಶನ್ ರಂಪಾಟ..? ಜೈಲಿನ ಅಧಿಕಾರಿಗಳು ಹೇಳುವುದೇನು?
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಇರಿಸಿರುವ ಬ್ಯಾರಕ್ನಲ್ಲಿ ಇತರೆ ಆರೋಪಿಗಳ ಜತೆಗೆ ರಂಪಾಟ ಮಾಡಿಕೊಂಡಿದ್ದಾರೆ ಎನ್ನುವ […]
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಬೆಂಗಳೂರು : ಮಗನನ್ನು ಕೊಂದು ಬಳಿಕ ತಾಯಿ ಮತ್ತು ಅಜ್ಜಿ ಕೂಡ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಗರದ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ನಡೆದಿದೆ. ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರು. […]
ನಿಮ್ಮ ತರಹ ನಾಟಿಕೋಳಿ ತಿನ್ನಲ್ಲ : ಸಿದ್ದರಾಮಯ್ಯ – ಅಶೋಕ್ ಮಧ್ಯೆ ಸುವರ್ಣಸೌಧದ ಮೊಗಸಾಲೆಯಲ್ಲಿ ನಾಟಿ ಕೋಳಿ ಮಾತು
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಮಧ್ಯೆ ಸುವರ್ಣಸೌಧದ ಮೊಗಸಾಲೆಯಲ್ಲಿ ಇಂದು ನಾಟಿಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಆರ್.ಅಶೋಕ್ ಅವರನ್ನು ನೋಡುತ್ತಿದ್ದ ಹಾಗೇ ಮಾತು ಶುರು ಮಾಡಿದ ಸಿಎಂ ಸಿದ್ದರಾಮಯ್ಯ, ಏನಾಯ್ಯ […]
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿ ಎಸ್ ಅರುಣ್
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆದ್ದರೇ, ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿ ಎಸ್ ಅರುಣ್ ಅವರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಯ ಆಡಳಿತ […]
ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್’ನಿಂದ ನೋಟಿಸ್ ಜಾರಿ..!
ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. […]
ಗೋವಾ ದುರಂತ | ಶವಗಳನ್ನು ತೆಗೆದುಕೊಂಡು ಏನು ಮಾಡೋದು?: ಮೃತರ ಸಂಬಂಧಿಕರ ಅಳಲು
ಪಣಜಿ: ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರು, ಪರಿಚಯದವರು ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಜಮಾಯಿಸಿದ್ದಾರೆ. ಶವಗಳ ಗುರುತಿಸುವಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆಸ್ಪತ್ರೆಯ ಆವರಣದಲ್ಲಿ ದುಃಖ […]
7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ : ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು
ಕೋಲಾರ :ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ. ಮೃತ […]
