ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( Old Pension Scheme-OPS)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ […]
Year: 2025
ಸಚಿವನಾಗಲು ನನಗೂ ಆಸೆ ಇದೆ, ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಉಪಸಭಾಪತಿ ರುದ್ರಪ್ಪ ಲಮಾಣಿ
ಮೈಸೂರು : ಇತ್ತೀಚಿಗೆ ತಾನೆ ಶಾಸಕ ಕೆಎಂ ಶಿವಲಿಂಗೇಗೌಡ, ಮಂತ್ರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಾಮಿಸ್ ಮಾಡಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ನನ್ನನ್ನು ಕರೆಸಿಕೊಂಡರು. ಹಾಗಾಗಿ ಮುಂದಿನ ದಿನಗಳಲ್ಲಿ ನನಗೆ ಸಚಿವ ಸ್ಥಾನ […]
ಎಷ್ಟು ಸಲ ಮದ್ಯದ ದರ ಹೆಚ್ಚಳ ಮಾಡ್ತೀರಿ.? ಎಣ್ಣೆ ಪ್ರಿಯರು ಪ್ರತಿಭಟನೆ ಮಾಡಲ್ಲ ಅಂತನಾ.?: ಆರ್ ಅಶೋಕ್ ಆಕ್ರೋಶ
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ […]
ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ ಆ ಮಗಳಿಂದಲೇ ಕೊಲೆಯಾದ ಕತೆಯಿದು
ಭುವನೇಶ್ವರ : ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯನ್ನೋ, ರಸ್ತೆಯ ಬದಿಯನ್ನೋ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ, ಒಡಿಶಾದ ಮಹಿಳೆ ರಾಜಲಕ್ಷ್ಮಿ ಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. […]
ತಾಳಿ ಕಟ್ಟಿದ ಖುಷಿಯಲ್ಲಿದ್ದ ವರ ಹೃದಯಾಘಾತಕ್ಕೆ ಬಲಿ
ಬಾಗಲಕೋಟೆ: ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಸಮಾರಂಭ ಕೆಲ ನಿಮಿಷಗಳಲ್ಲೇ ಸೂತಕದ ಛಾಯೆ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ […]
ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ
ಶಿವಮೊಗ್ಗ: ದೇಶದ ಜನರು ಇಡೀ ಪಾಕಿಸ್ತಾನವನ್ನೇ ಉಡೀಸ್ ಮಾಡುವಂತ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ ಎಂಬುದಾಗಿ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, […]
ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ : ಶಿವಬಸಪ್ಪ
ಭದ್ರಾವತಿ : ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ. ಬೌದ್ಧ ಧರ್ಮದ ಅನುಸರಣೆ ಆಚರಣೆಯ ಮೂಲಕ ನಾವು ನಮ್ಮ ಮೂಲ ಧರ್ಮಕ್ಕೆ ಹಿಂತಿರುಗಿದಂತೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ […]
ಐಸ್ಕ್ರೀಂ ಪ್ರಿಯರೇ ಎಚ್ಚರ : ಕೋನ್ ಐಸ್ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆ : ಸೇವಿಸಿ ಮಹಿಳೆ ಅಸ್ವಸ್ಥ
ಗಾಂಧಿನಗರ: ಐಸ್ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್ನಲ್ಲಿ ನಡೆದಿದೆ. ಅಹಮದಾಬಾದ್ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್ಕ್ರೀಂ ಕೋನ್ಗಳನ್ನು ಖರೀದಿಸಿದ್ದರು. ಅರ್ಧ ಐಸ್ಕ್ರೀಂ ತಿಂದ […]
ಆನಂದ ಗುರೂಜಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ : ದಿವ್ಯಾ ವಸಂತ ಸೇರಿ ಇಬ್ಬರ ವಿರುದ್ಧ ಎಫ್ಐಆರ್
ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ (ಎ1) ಹಾಗೂ […]
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ : ಆರೋಪಿಗಳನ್ನು ಬಂಧಿಸಲು ಒತ್ತಾಯ
ಮೈಸೂರು: ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅವಮಾನ ಮಾಡಲಾಗಿದೆ. ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಹಲ್ಲರೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಅಂಬೇಡ್ಕರ್ […]
