Trending

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆಮರಿ ರಕ್ಷಣೆ 

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆ ಮರಿಯನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಏನಾಯ್ತು?: ಇಂದು ಬೆಳಗ್ಗೆ ಭದ್ರಾವತಿ ತಾಲೂಕಿನ ಅಶೋಕ‌ನಗರದ ಸಮೀಪ ಜಿಂಕೆಮರಿ ನೀರು ಕುಡಿಯಲು ಭದ್ರಾ ನಾಲೆಗಿಳಿದಿದೆ. ಇದನ್ನು ಕಂಡ ಸ್ಥಳೀಯರು ಹೊಳೆಹೊನ್ನೂರು ಪೊಲೀಸ್ […]

ಕೇಂದ್ರದ ಯೋಜನೆಗಳಿಗೆ ಬಾರದ ಹಣ : ದಿಶಾ ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ನಡೆದ […]

ತಂದೆಯನ್ನೇ ಕೊಂದು ನಾಟಕ ಮಾಡಿದ್ದ ಕಿರಾತಕ ಪುತ್ರ

ತುಮಕೂರು: ತುಮಕೂರಿನಲ್ಲಿ ನಡೆದಿದ್ದ ಶಾರ್ಟ್ ಸರ್ಕ್ಯೂಟ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಸ್ವಂತ ಮಗನೇ ತನ್ನ ತಂದೆಯನ್ನು ಕೊಂದು ಬಳಿಕ ಅದನ್ನು ಶಾರ್ಟ್ ಸರ್ಕ್ಯೂಟ್ ಎಂದು ಬಿಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೇ […]

ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ

ಹುಬ್ಬಳ್ಳಿ: ಆಟದ ವಿಚಾರಕ್ಕೆ13 ವರ್ಷದ ಬಾಲಕನೊಬ್ಬ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವುದು ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ಕಮರಿಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 15 ವರ್ಷದ ಚೇತನ್ ರಕ್ಕಸಗಿ […]

ಭಾರತ – ಪಾಕ್ ಸಂಘರ್ಷ : ಪಾಕಿಸ್ತಾನದ 11 ಸೈನಿಕರು ಸಾವು, 78 ಮಂದಿ ಗಾಯ

ಇಸ್ಲಾಮಾಬಾದ್: ಭಾರತದೊಂದಿಗಿನ ಇತ್ತೀಚಿನ ಮಿಲಿಟರಿ ಘರ್ಷಣೆಯಲ್ಲಿ 11 ಸೈನಿಕರು ಮೃತಪಟ್ಟು 78 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮಂಗಳವಾರ ಘೋಷಿಸಿದೆ. ಮೇ 6-7ರ ರಾತ್ರಿ ಭಾರತ ನಡೆಸಿದ ಅಪ್ರಚೋದಿತ ಮತ್ತು ಖಂಡನೀಯ ಹೇಯ ದಾಳಿಗಳಲ್ಲಿ 40 […]

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್ : ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ

ಶಿವಮೊಗ್ಗ: ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು […]

ಬೆಂಗಳೂರು ವಿವಿ ರಿಜಿಸ್ಟ್ರಾರ್‌ ಹುದ್ದೆ ಕೊಡಿಸುವುದಾಗಿ ಪ್ರೊಫೆಸರ್‌ಗೆ 35 ಲಕ್ಷ ವಂಚನೆ : ಕೇಸ್‌ ದಾಖಲು

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ಪ್ರೊಫೆಸರ್ ಒಬ್ಬರಿಗೆ 35 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಿವೃತ್ತ ಪ್ರಾಧ್ಯಾಪಕ ಆರ್.ಕೆ.ಸೋಮಶೇಖರ್ (67) ಎಂಬುವವರು ಈ ಸಂಬಂಧ ಗೋವಿಂದರಾಜನಗರ ಪೊಲೀಸ್ […]

ಐಪಿಎಲ್ 2025 ಒಂದು ವಾರ ಸ್ಥಗಿತ : ರದ್ದಾದ ಪ್ರತಿ ಪಂದ್ಯಕ್ಕೆ ₹100 ರಿಂದ ₹125 ಕೋಟಿ ನಷ್ಟ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಒಂದು ವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಸ್ಥಗಿತಗೊಳಿಸಿದೆ. ರದ್ದಾದ ಪಂದ್ಯ ಅಥವಾ ಒಂದು ವೇಳೆ ಐಪಿಎಲ್ ನಡೆಯದೇ ಹೋದರೆ ಉಂಟಾಗುವ ನಷ್ಟ ಕೂಡ ಕಡಿಮೆಯಿಲ್ಲ. […]

ದಾಳಿ ನಿಲ್ಲಿಸುವಂತೆ ಗೋಗರೆದ Pak ; ಸದ್ಯಕ್ಕೆ ಕದನ ವಿರಾಮಕ್ಕೆ ಒಪ್ಪಿದ ಭಾರತ : ಮೇ 12ಕ್ಕೆ DGMO ನಡುವೆ ಮಾತುಕತೆ!

ನವದೆಹಲಿ: ಮೂರು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದ್ದು ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಕರೆ ಮಾಡಿ ದಾಳಿ ನಿಲ್ಲಿಸುವಂತೆ […]

ದೆಹಲಿಯನ್ನು ಟಾರ್ಗೆಟ್ ಮಾಡಿದ್ದ ಪಾಕ್ ನ ‘ಫತಾಹ್-2’ ಮಿಸೈಲ್ ಹೊಡೆದುರುಳಿಸಿದ ಭಾರತೀಯ ಸೇನೆ

ಹರಿಯಾಣ : ಪಾಕಿಸ್ತಾನ ಪದೇ ಪದೇ ಕಾಲು ಕೆದರಿಕೊಂಡು ಭಾರತದ ಮೇಲೆ ದಾಳಿ ಮಾಡುತ್ತಿದ್ದು ಅದಕ್ಕೆ ತಕ್ಕ ತಿರುಗೇಟು ಕೂಡ ಭಾರತೀಯ ಸೇನೆ ನೀಡಿದೆ. ಇದುವರೆಗೂ ಪಾಕಿಸ್ತಾನ ಭಾರತ ಮೇಲೆ ಎಷ್ಟೆಲ್ಲ ಡ್ರೋನ್ ದಾಳಿ […]

[pj-news-ticker]