Trending

10 ಸಾವಿರ ರೂ ಹಣಕ್ಕಾಗಿ ಜೀವ ಕಳೆದುಕೊಂಡ 21 ವರ್ಷದ ಯುವಕ : ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದು ಸಾವು

ಬೆಂಗಳೂರು: ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್‌ ಕಟ್ಟಿ ಐದು ಬಾಟಲಿ ಕಚ್ಚಾ ಮದ್ಯ ಕುಡಿದು 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ಮದ್ಯದೊಂದಿಗೆ ನೀರನ್ನು ಸೇರಿಸದೆಯೇ ಐದು ಬಾಟಲ್ ಕುಡಿಯುವುದಾಗಿ ಕಾರ್ತಿಕ್ ತನ್ನ […]

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ

ಬೆಂಗಳೂರು: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. […]

ನಾನು ಡಿಕೆ ಸುರೇಶ್ ಪತ್ನಿ ಎಂದು ಹೇಳಿ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ‘FIR’ ದಾಖಲು

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪವಿತ್ರ […]

ಜೋಗಿ ಸಿನಿಮಾ ಖ್ಯಾತಿಯ ನಟ ಕೋತಿ ಮಂಜ ನಿಧನ

ಬೆಂಗಳೂರು: ʼಜೋಗಿʼ ಸಿನಿಮಾ ಖ್ಯಾತಿಯ ನಟ ಉಮೇಶ್ ಅಲಿಯಾಸ್ ಕೋತಿ ಮಂಜ ನಿಧನ (45) ಹೊಂದಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ ನಟ ಕೊನೆಯಸಿರೆಳೆದರು. ಶಿವರಾಜ್‌ ಕುಮಾರ್‌ ನಟನೆಯ ʼಜೋಗಿʼ ಚಿತ್ರದಲ್ಲಿ ಕೋತಿ ಮಂಜ ಎಂಬ […]

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ 

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಭಾರತದಿಂದ ದಾಳಿ ಭಯ: ಪಾಕ್ ಸೇನೆ ತೊರೆದ 4500 ಸೈನಿಕರು ಹಾಗೂ 250 ಅಧಿಕಾರಿಗಳು : ಆಸ್ಪತ್ರೆ ಸೇರಿದ Pak ಪ್ರಧಾನಿ!

ಇಸ್ಲಾಮಾಬಾದ್: ಪಾಕ್ ಸೈನಿಕರು ಬಿಟ್ಟು ಓಡಿಹೋಗುತ್ತಿರುವುದು ಪಾಕಿಸ್ತಾನ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯ. ಮಾಧ್ಯಮ ವರದಿಗಳ ಪ್ರಕಾರ, ಭಾರತದೊಂದಿಗಿನ ಯುದ್ಧದ ಬೆದರಿಕೆಯ ಮಧ್ಯೆ, ಸೇನಾ ಸಿಬ್ಬಂದಿ ಪಾಕಿಸ್ತಾನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಲಾಯನ ಮಾಡುತ್ತಿದ್ದಾರೆ. ಇನ್ನು 4500 ಸೈನಿಕರು […]

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ : ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ […]

ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವು.!

ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಶ್ರಾವಣಿ (23) ಮೃತಪಟ್ಟ ಯುವತಿ ಎಂದು […]

1ನೇ ತರಗತಿ ಪ್ರವೇಶಕ್ಕೆ ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ, ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ […]

ಬೆಳಗಾವಿಯಲ್ಲಿ ಸಿದ್ದರಾಮಯ್ಯಗೆ ಬಿಜೆಪಿ‌ ಕಾರ್ಯಕರ್ತೆಯರಿಂದ ಕಪ್ಪು ಬಾವುಟ ಪ್ರದರ್ಶನ : ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಸ್ ಸಸ್ಪೆಂಡ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣಕ್ಕೆ ಬಿಜೆಪಿ‌ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿ, ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆಯ […]

[pj-news-ticker]