Trending

ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮಂಜುನಾಥ್ ಸಾವು : ನಾಳೆ ಶಿವಮೊಗ್ಗ ನಗರ ಬಂದ್ ಗೆ ಕರೆ

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದಂತ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಈ ಹಿನ್ನಲೆಯನ್ನು ಖಂಡಿಸಿ ನಾಳೆ ಶಿವಮೊಗ್ಗ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತಂತೆ […]

ಮೃತ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಅವರ ವಿಜಯ ನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಸುಮತಿ, ಸಹೋದರಿ ರೂಪ ಹಾಗೂ ಸಂಬಂಧಿಕರಿಗೆ ಸಾಂತ್ವನ […]

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಸರಣಿ ಪ್ರತಿಭಟನೆ : ಕಠಿಣ ಶಿಕ್ಷೆಗೆ ಆಗ್ರಹ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್ ಅವರು ಪ್ರತಿಭಟನೆ ನಡೆಸಿದರೆ, […]

ಪಹಲ್ಗಾಮ್‌ ದಾಳಿ : ಪತ್ನಿ ಎದುರೇ ಪತಿಯನ್ನು ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪಹಲ್ಗಾಮ್‌ : ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ  ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಪತ್ನಿಯ ಕಣ್ಣೆದುರೇ ಮಂಜುನಾಥ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತ ಮಂಜುನಾಥ್ ಅವರ ಪತ್ನಿ […]

ಕುಂದಾದ್ರಿ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ : ಆಗುಂಬೆ ಪೊಲೀಸರ ಭೇಟಿ 

ಶಿವಮೊಗ್ಗ: ತೀರ್ಥಹಳ್ಳಿಯ ಕುಂದಾದ್ರಿ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕುಂದಾದ್ರಿ ಬೆಟ್ಟಕ್ಕೆ ಹೋಗುವಾಗ ಸಿಗುವ ಪಾರ್ಕಿಂಗ್ ಸ್ಥಳದಿಂದ ಮುಂದೆ ಇರುವ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಯಾರೋ ಕೊಲೆ […]

ಎನ್ ರವಿಕುಮಾರ್ ಟೆಲೆಕ್ಸ್ ಅವರಿಗೆ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ […]

ಸ್ವರ್ಣ ಪ್ರಿಯರಿಗೆ ಮತ್ತೆ ಶಾಕ್‌ : 1 ಲಕ್ಷ ರೂ. ತಲುಪಿದ ಚಿನ್ನದ ಬೆಲೆ!

ನವದೆಹಲಿ: ಚಿನ್ನದ ಬೆಲೆ ದಿನೇ ದಿನೇ ಗನನಕ್ಕೆ ಏರುತ್ತಲೇ ಇದೆ. ಸದ್ಯ ಇದೀಗ ದೆಹಲಿಯಲ್ಲಿ ಚಿನ್ನದ ಬೆಲೆಯೂ 1,650 ರೂಪಾಯಿ ಏರಿಕೆಯಾಗಿದ್ದು 1 ಲಕ್ಷ ರೂಪಾಯಿಗೆ ಇನ್ನೊಂದು ಹೆಜ್ಜೆ ಮಾತ್ರ ಬಾಕಿ ಇದೆ. ಅಖಿಲ ಭಾರತ […]

ಗೃಹಲಕ್ಷ್ಮಿ ಹಣದಿಂದ ಹಸು ಖರೀದಿಸಿದ ಯಜಮಾನಿ : ಸಿಎಂಗೆ ಧನ್ಯವಾದ ಹೇಳಿದ ಮಹಿಳೆ

ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದಿಂದ ಅದೆಷ್ಟೋ […]

ಬೈಕ್ ಅಪಘಾತ : ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ 

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ತಮ್ಮ ನಿವಾಸವಿರುವ ಕುಬಟೂರಿನಿಂದ ಹೊಸನಗರದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಹೊರಟಿದ್ದಾಗ, […]

ಕ್ರಿಶ್ಚಿಯನ್‌ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ವಿಧಿವಶ : ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ

ವ್ಯಾಟಿಕನ್ ಸಿಟಿ: ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್‌ ಫ್ರಾನ್ಸಿಸ್‌ ನಿಧನರಾಗಿದ್ದಾರೆ ಎಂದು ವ್ಯಾಟಿಕನ್‌ ಸಿಟಿ ಮೂಲಗಳು ಖಚಿತಪಡಿಸಿವೆ. ನ್ಯುಮೋನಿಯಾದಿಂದ ಬಳಲುತ್ತಿದ್ದ […]

[pj-news-ticker]