Trending

ಓಂ ಪ್ರಕಾಶ್ ಹತ್ಯೆ ಪ್ರಕರಣ: ತಾಯಿ-ತಂಗಿ ವಿರುದ್ಧ ಪುತ್ರ ಕಾರ್ತಿಕೇಶ್ ದೂರು, ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಓಂ ಪ್ರಕಾಶ್‌ ಅವರ ಪುತ್ರ ಕಾರ್ತಿಕೇಶ್‌ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, […]

ಭದ್ರಾ ಡ್ಯಾಂ ನೋಡಲು ಬಂದು ಹಿನ್ನೀರುಪಾಲಾದ ತಂದೆ, ಮಗ

ಶಿವಮೊಗ್ಗ: ಭದ್ರಾ ಡ್ಯಾಂ ನೋಡಲು ಕುಟುಂಬದೊಂದಿಗೆ ತೆರಳಿದ್ದ ತಂದೆ, ಮಗ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ. ಭದ್ರಾವತಿ ಪಟ್ಟಣದ ಭೂತನಗುಡಿಯ ನಿವಾಸಿ ಮಹಮ್ಮದ್ ಜಾಬರ್ (58) ತಮ್ಮ ಕುಟುಂಬದ ಜೊತೆ ಭದ್ರಾವತಿ ತಾಲೂಕಿನ […]

ಕೋಟ್ಯಧಿಪತಿ ಮಂಗಳಮುಖಿಯ ಭೀಕರ ಹತ್ಯೆ : ಆಸ್ತಿಗಾಗಿ ಗಂಡನೇ ಕೊಲೆ ಮಾಡಿದ್ನಾ?

ಬೆಂಗಳೂರು: ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಮಂಗಳಮುಖಿಯನ್ನು ಕೊಲೆ ಮಾಡಿದ್ದಾರೆ. ತನುಶ್ರೀ (40) ಮೃತ ಮಂಗಳಮುಖಿಯಾಗಿದ್ದು, ಕಳೆದ 3 ತಿಂಗಳ […]

ರಾಕ್ಷಸನನ್ನು ಕೊಂದು ಮುಗಿಸಿದೆ : ಓಂ ಪ್ರಕಾಶ್ ಕೊಲೆ ಬಳಿಕ ಕರೆಮಾಡಿದ್ದ ಪತ್ನಿ ಪಲ್ಲವಿ, ಆಸ್ತಿ ವಿಚಾರಕ್ಕೆ ಹತ್ಯೆ?

ಬೆಂಗಳೂರು: ನಿವೃತ್ತ ಪೊಲೀಸ್ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಹತ್ಯೆ ಬಳಿಕ ಅವರ ಪತ್ನಿ ಮಾಡಿದ್ದ ಕರೆಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ  ನಿವೃತ್ತ […]

ಬೆಳ್ಳಂಬೆಳಿಗ್ಗೆ ನಡುರಸ್ತೆಯಲ್ಲೇ ನಡೀತು ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ

ಕಾರವಾರ: ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ನಗರಸಭೆ ಮಾಜಿ ಸದಸ್ಯನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ‌ ನಡೆದಿದೆ. ಸತೀಶ್ […]

ಡ್ರಗ್ಸ್ ಕೇಸ್ನಲ್ಲಿ ನಟ ಶೈನ್ ಟಾಮ್ ಚಾಕೋ ಬಂಧನ : ಜಾಮೀನು

ದಕ್ಷಿಣ ಭಾರತದ ಖ್ಯಾತ ನಟ ಶೈನ್ ಟಾಮ್ ಚಾಕೋ ಮೇಲೆ ಹಲವು ಆರೋಪಗಳು ಎದುರಾಗಿವೆ. ಅವರು ಡ್ರಗ್ಸ್ ಬಳಕೆ ಮಾಡುತ್ತಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಬಂಧಿಸಲಾಯಿತು. ಆದರೆ ಕೆಲವೇ […]

ಭದ್ರಾವತಿ : ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ – ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ

ಭದ್ರಾವತಿ: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ ಕೇಳಿಬರುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಚ್. ಜಂಕ್ಷನ್ ಗ್ರಾಮದಲ್ಲಿ ಗೃಹಿಣಿ ತೇಜಸ್ವಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ […]

ಈರುಳ್ಳಿ ಬೆಲೆ ಕುಸಿತ : ಕುರಿ ಮೇಯಿಸಿ ಬೆಳೆ ನಾಶಪಡಿಸಿದ ರೈತ 

ವಿಜಯನಗರ : ಈರುಳ್ಳಿ ಬೆಲೆ ಕುಸಿತದಿಂದ ಬೇಸತ್ತ ರೈತರೊಬ್ಬರು ಕಟಾವು ಹಂತದ ಈರುಳ್ಳಿ ಫಸಲು ಇರುವ ತಮ್ಮ ಮೂರು ಎಕರೆ ಹೊಲವನ್ನು ಕುರಿ ಮೇಯಿಸಿ ನಾಶಪಡಿಸಿದ್ದಾರೆ. ಹಡಗಲಿ ತಾಲೂಕಿನ ಉತ್ತಂಗಿಯ ರೈತ ಮೂಲಿಮನಿ ಶರಣಪ್ಪ ಕುರಿ […]

ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಎದುರೇ KSRTC ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಚಿಕ್ಕಮಗಳೂರು: ಅಧಿಕಾರಿ ನೀಡುತ್ತಿದ್ದಂತ ಕಿರುಕುಳಕ್ಕೆ ಬೇಸತ್ತು, ತನಗೆ ಕಿರುಕುಳ ನೀಡುತ್ತಿದ್ದಂತ ಅಧಿಕಾರಿಯ ಎದುರೇ ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ. ಚಿಕ್ಕಮಗಳೂರು […]

ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಗನ ಕಾಯಿಲೆಯಿಂದ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – ಕೆಎಫ್ಡಿ) ಎರಡನೇ ತರಗತಿಯ ಬಾಲಕನೋರ್ವ ಬಲಿಯಾಗಿದ್ದಾನೆ. ಈತನಿಗೆ ಕೆಎಫ್ಡಿ ವೈರಸ್ ಪಾಸಿಟಿವ್ ಕಂಡು ಬಂದಿತ್ತು. ತೀರ್ಥಹಳ್ಳಿಯ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು […]

[pj-news-ticker]