ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ […]
Year: 2025
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : ಲಾರಿ ಚಾಲಕನ ಬಂಧನ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಂಕ್ರಾಂತಿಯ ಹಬ್ಬದ ದಿನವೇ […]
ಪತಿಯನ್ನು ಕತ್ತು ಹಿಸುಕಿ ಕೊಂದ ಪತ್ನಿ ಮತ್ತು ಪ್ರೇಮಿ, ಆತ ಸತ್ತಿದ್ದು ಹಾವು ಕಚ್ಚಿದ್ದರಿಂದ ಕತೆ ಕಟ್ಟಿದ ಕ್ರಿಮಿನಲ್ಗಳು..!
ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಸೌರಭ್ ರಜಪೂತ್ ಹತ್ಯೆಯಂತೆಯೇ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಹಾವು ಕಚ್ಚಿದ ಘಟನೆ ಎಂದು ಬಿಂಬಿಸಲು ಮುಂದಾಗಿದ್ದಳು, ಆದರೆ […]
ಅಪಘಾತದಲ್ಲಿ ಬಾಲಕ ಸಾವಿಗೀಡಾದ ಬೆನ್ನಲ್ಲೇ ಜನರಿಂದ ಹಲ್ಲೆ : BBMP ಕಸದ ಲಾರಿ ಚಾಲಕ ಸಾವು
ಬೆಂಗಳೂರು: 10 ವರ್ಷದ ಬಾಲಕನ ಸಾವಿಗೆ ಕಾರಣವಾದ ಅಪಘಾತ ನಡೆಸಿದ ಬಿಬಿಎಂಪಿ ಕಸದ ಲಾರಿ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಸಂದರ್ಭದಲ್ಲಿ ಆಕ್ರೋಶಿತ ಸಾರ್ವಜನಿಕರಿಂದ ಈ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಗೊಳಗಾಗಿ […]
ಮೇ 1ರಿಂದ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ : ಏನಿದು, ಹೇಗೆ ಕೆಲಸ ಮಾಡುತ್ತದೆ?
ನವದೆಹಲಿ: ಮೇ 1 ರಿಂದ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಪ್ರಯಾಣವು ಹೆಚ್ಚು ಸುಗಮವಾಗಲಿದೆ, ಫಾಸ್ಟ್ ಟ್ಯಾಗ್ ಗಳ ಬದಲು ಹೊಸ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ […]
ಸಾಗರ : ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು
ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ […]
ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಆಧಾರ್ ಅಗತ್ಯವಿಲ್ಲ
ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ […]
ಕರ್ನಾಟಕದ ಟಾಪ್ 10 ಶ್ರೀಮಂತ ವ್ಯಕ್ತಿಗಳು ಇವರೇ ನೋಡಿ
ಬೆಂಗಳೂರು: ಕರ್ನಾಟಕವು ಭಾರತದ ತಂತ್ರಜ್ಞಾನ ಕೇಂದ್ರವಾಗಿದ್ದು, ಇಲ್ಲಿನ ಅನೇಕ ಶ್ರೀಮಂತ ವ್ಯಕ್ತಿಗಳು ತಮ್ಮ ಉದ್ಯಮಶೀಲತೆ ಮತ್ತು ನಾವೀನ್ಯತೆಯಿಂದ ಗಮನ ಸೆಳೆದಿದ್ದಾರೆ. 2024ರ ಹುರುನ್ ಇಂಡಿಯಾ ರಿಚ್ ಲಿಸ್ಟ್ ಪ್ರಕಾರ, ಕರ್ನಾಟಕದ ಶ್ರೀಮಂತ ವ್ಯಕ್ತಿಗಳು ತಂತ್ರಜ್ಞಾನ, […]
ಮಚ್ಚು ಹಿಡಿದು ರೀಲ್ಸ್ ಪ್ರಕರಣ, ರಜತ್ ಮತ್ತೆ ಜೈಲಿಗೆ
ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಗ್ರಹಚಾರವೇ ಸರಿ ಇದ್ದಂತಿಲ್ಲ. ಕೆಲ ದಿನಗಳ ಹಿಂದಷ್ಟೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗೌಡ ಜೊತೆಗೆ ಕೆಲ ದಿನ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ […]
ಗಂಡು ಮಗುವಿಗೆ ಜನ್ಮ ನೀಡಿದ ಸಾಗರಿಕಾ : ತಂದೆಯಾದ ಸಂಭ್ರಮದಲ್ಲಿ ಜಹೀರ್ ಖಾನ್
ಮುಂಬಯಿ: ಭಾರತ ತಂಡದ ಮಾಜಿ ವೇಗಿ ಜಹೀರ್ ಖಾನ್ ತಂದೆಯಾದ ಸಂತಸದಲ್ಲಿದ್ದಾರೆ. ಪತ್ನಿ ಸಾಗರಿಕಾ ಘಾಟ್ಗೆ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ಸ್ವತಃ ಸಾಗರಿಕಾ ಘಾಟ್ಗೆ ಸಾಮಾಜಿಕ ಜಾಲತಾಣದಲ್ಲಿ […]
