Trending

ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ : ಸಾವು-ನೋವು ಹೆಚ್ಚಾಗಲು ಕಾರಣ ಬಹಿರಂಗ

ಗೋವಾ: ಉತ್ತರ ಗೋವಾದ ಅರ್‌ ಪೋರಾದಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದೆ. ನೈಟ್​​ ಕ್ಲಬ್‌ನಲ್ಲಿ ಬೆಂಕಿ ಕಾಣಿಸಿಕೊಂಡು 25 ಮಂದಿ ದುರ್ಮರಣ ಹೊಂದಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, […]

ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿ ಏಕಾಏಕಿ […]

ಶಿವಮೊಗ್ಗ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ಸಾವು,ಓರ್ವ ಗಂಭೀರ

ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಶಿವಮೊಗ್ಗ […]

ತೀರ್ಥಹಳ್ಳಿ: ಬಸ್ ಚಾಲಕನ ಬೇಜವಾಬ್ದಾರಿಯಿಂದ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ

ತೀರ್ಥಹಳ್ಳಿ:  ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಗಾಯಳು ಬೈಕ್ ಸವಾರನನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. […]

ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ.   ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ […]

ಚಿಕ್ಕಮಗಳೂರು: ಕಾಂಗ್ರೆಸ್​ ಗ್ರಾಮ ಪಂಚಾಯತ್​ ಸದಸ್ಯನ ಬರ್ಬರ ಹತ್ಯೆ: ಸಖರಾಯ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್

ಚಿಕ್ಕಮಗಳೂರು: ಕಾಂಗ್ರೆಸ್​ ಗ್ರಾಮ ಪಂಚಾಯತ್​ ಸದಸ್ಯನನ್ನು ಯುವಕರ ಗುಂಪೊಂದು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಖರಾಯ ಪಟ್ಟಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. 2 ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್​ ಗ್ರಾಮ ಪಂಚಾಯತ್​ […]

ರಾಜ್ಯದ ಅನುದಾನಿತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೂ ‘ಆರೋಗ್ಯ ಸಂಜೀವಿನಿ’ ವಿಸ್ತರಿಸಿ : ಸಿಎಂಗೆ ಷಡಕ್ಷರಿ ಪತ್ರ

ಬೆಂಗಳೂರು: ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳೂ ವಿಸ್ತರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ […]

ಸ್ಮೃತಿ ಮಂದಾನ ಹೊಸ ಇನ್‌ಸ್ಟಾಗ್ರಾಮ್ ಪೋಸ್ಟ್ : ನಿಶ್ಚಿತಾರ್ಥದ ಉಂಗುರ ಮಾಯ?

ಬೆಂಗಳೂರು: ಸಂಗೀತ ನಿರ್ದೇಶಕ ಪಲಾಶ್‌ ಮುಚ್ಛಲ್‌ ಅವರ ಜೊತೆಗಿನ ವಿವಾಹ ಮುಂದೂಡಿಕೆಯಾದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಮೊದಲ ಬಾರಿ ಪೋಸ್ಟ್ ಹಾಕಿದ್ದಾರೆ. ಇಂದು ಮಂದಾನ […]

ಶಿವಮೊಗ್ಗ: ಖ್ಯಾತ ವೈದ್ಯೆ ಹಾಗೂ ಪುತ್ರ ನೇಣಿಗೆ ಶರಣು

ಶಿವಮೊಗ್ಗ: ಶಿವಮೊಗ್ಗದ ಖ್ಯಾತ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ. ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ […]

ಶಿವಮೊಗ್ಗ: ರೈತನಿಗೆ ಪರಿಹಾರ ನೀಡಲು ವಿಳಂಬ : ಡಿಸಿ ಕಾರು ಸೀಜ್‌ ಮಾಡಲು ಕೋರ್ಟ್‌ ಆದೇಶ

ಶಿವಮೊಗ್ಗ: ಭೂ ಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಿಕೆ ವಿಳಂಬ ಮಾಡಿದ ಕಾರಣಕ್ಕೆ ನ್ಯಾಯಾಲಯವು ಜಿಲ್ಲಾಧಿಕಾರಿಯವರ ಕಾರು ಹಾಗೂ ಕಚೇರಿ ವಸ್ತುಗಳನ್ನು ವಶಕ್ಕೆ ಪಡೆಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋರ್ಟ್‌ ಆದೇಶದಂತೆ ವಸ್ತುಗಳ ಸೀಜ್‌ […]

[pj-news-ticker]