ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ […]
Year: 2025
ಕುಂಸಿ : ಸಿಡಿಲು ಬಡಿದು 41 ಮೇಕೆಗಳು ಸಾವು
ಶಿವಮೊಗ್ಗ: ಜಿಲ್ಲೆಯಲ್ಲಿ ದಿಢೀರ್ ಸುರಿದಂತ ಗುಡುಗು ಸಹಿತ ಭಾರೀ ಮಳೆಯ ಜೊತೆಗೆ ಸಿಡಿಲು ಬಡಿದು 41 ಮೇಕೆಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕುಂಸಿ ಸಮೀಪದ ಹೊಲದಲ್ಲಿ ಮೇಕೆಯನ್ನು […]
ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ : ಮುಷ್ಕರ ಮುಂದುವರಿಕೆ
ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ […]
ಭಾರತಕ್ಕೆ ಅರಿವಿನ ಕಣ್ಣುಗಳನ್ನು ಕೊಟ್ಟ ನಿಜ ನಾಯಕ ಅಂಬೇಡ್ಕರ್ : ಎನ್. ರವಿಕುಮಾರ್
ಭದ್ರಾವತಿ: ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ತಾವು ಬರೆದ ಸಂವಿಧಾನದಲ್ಲಿ ಯಾವ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲಾ ಜಾತಿ,ಧರ್ಮ ವರ್ಗಗಳಿಗೂ ಸಮಾನ ನ್ಯಾಯವನ್ನು ಕಲ್ಪಿಸುವ […]
ಭದ್ರಾವತಿಯಲ್ಲಿ ಮತ್ತೆ ಗುಂಡಿನ ಸದ್ದು : ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಭದ್ರಾವತಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ, ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ನಜರುಲ್ಲಾ ಕಾಲಿಗೆ ಪೊಲೀಸರ ಗುಂಡೇಟು. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾ ನನ್ನ […]
ಮನುವಾದಿಗಳು ಈಗ ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅವರು ಬಯಸಿದಂತ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]
ಶಿವಮೊಗ್ಗ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ
ಶಿವಮೊಗ್ಗ : ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕ ವತಿಯಿಂದ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಲ್ಕಿಷ್ ಭಾನು, ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್, […]
ಕಾರನ್ನು ಸ್ಫೋಟಿಸುವುದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಂದು ಜೀವ ಬೆದರಿಕೆ
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಅವರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯಲ್ಲಿರುವ […]
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ : ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ […]
ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಬಲಿ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ […]
