Trending

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ

ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ.ಶ್ರೀ. ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ. ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಒಪ್ಪಿಗೆ […]

ರಾಜ್ಯದಲ್ಲಿ ಡೀಸೆಲ್ ದರ ಏರಿಕೆಗೆ ಆಕ್ರೋಶ : ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ […]

ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು […]

ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ, PhonePe, Google Pay ಗ್ರಾಹಕರ ಪರದಾಟ!

ನವದೆಹಲಿ: ಶನಿವಾರ ಬೆಳಗ್ಗೆಯಿಂದಲೇ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು (Digital Payment) ನಡೆಸಲು ಪರದಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಯುಪಿಐ ಸರಿಯಾಗಿ […]

ಶಿವಮೊಗ್ಗ : ಮಳೆ-ಗಾಳಿ ಆರ್ಭಟಕ್ಕೆ ಅರ್ಧಕ್ಕೆ ಮೊಟಕುಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆ

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಟಾಚಾರ ವಿರೋಧಿಸಿ ಶನಿವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಭಾರಿ ಮಳೆ-ಗಾಳಿಯ ಆಕ್ರೋಶಕ್ಕೆ ಸಿಲುಕಿ ಅರ್ಧಕ್ಕೆ ಮೊಟಕುಗೊಂಡಿತು. ಸೀನಪ್ಪಶೆಟ್ಟಿ ಸರ್ಕಲ್‌ನಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾರೀ ಮಳೆ […]

ಬೆಂಗಳೂರಿನಲ್ಲಿ ಏ. 23 ರಂದು ಜನಕ್ರಾಂತಿ ಸಮಾವೇಶ : ಶಿವಬಸಪ್ಪ

ಭದ್ರಾವತಿ : ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರದ ಆವರಣದಲ್ಲಿ ಡಿಎಸ್ಎಸ್ ನಿಂದ ಏ. 23 ರಂದು ಜನಕ್ರಾಂತಿ ಸಮಾವೇಶ […]

ಅಂಗಿಯ ಗುಂಡಿ ಧರಿಸದೇ ಬಂದ ವಕೀಲಗೆ 6 ತಿಂಗಳ ಜೈಲು ಶಿಕ್ಷೆ!

ಲಖನೌ: ಅಂಗಿಯ ಗುಂಡಿ ಹಾಕದೇ ನ್ಯಾಯಾಲಯಕ್ಕೆ ಬಂದಿದ್ದ ವಕೀಲರೊಬ್ಬರಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ಅಲಹಾಬಾದ್‌ ಹೈಕೋರ್ಟ್‌ ವಿಧಿಸಿದೆ. ನ್ಯಾಯಮೂರ್ತಿ ವಿವೇಕ್‌ ಚೌಧರಿ, ನ್ಯಾಯಮೂರ್ತಿ ಬಿ.ಆರ್‌.ಸಿಂಗ್‌ ಅವರನ್ನೊಳಗೊಂಡ ವಿಭಾಗೀಯ ಪೀಠವು 2021ರಲ್ಲಿ ನಡೆದ ಪ್ರಕರಣಕ್ಕೆ […]

ಶಾಸಕ ಯತ್ನಾಳ ಹತ್ಯೆಗೆ ಭಾರೀ ಸಂಚು…! ಸ್ಫೋಟಕ ಆಡಿಯೋದಲ್ಲೇನಿದೆ?

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಮುಸ್ಲಿಂ ಯುವಕನೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಮಹಮ್ಮದ್ ಪೈಗಂಬರ್ ವಿರುದ್ದ ಮಾತನಾಡಿದ್ದ ಯತ್ನಾಳ್‌ ಕುರಿತು ಕಿಡಿಗೇಡಿ ಯುವಕನೊಬ್ಬ ಆಡಿಯೋ ಹರಿಬಿಟ್ಟಿದ್ದು. “ಈ ಬಾರಿ ಯತ್ನಾಳ್ಗೆ ಫೈನಲ್ […]

ಮದ್ಯ ಸೇವಿಸಲು ಹಣ ಕೊಡದ ತಾಯಿಯನ್ನೇ ಕೊಲೆ‌ಗೈದ ಮಗ

ದಾವಣಗೆರೆ: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌ ರತ್ನಬಾಯಿ ಮಗನಿಂದಲೇ […]

2025 ರ ಐಪಿಎಲ್​ನಿಂದ ಹೊರಬಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ : ಎಂಎಸ್ ಧೋನಿಗೆ ತಂಡದ ಜವಾಬ್ದಾರಿ

2025 ರ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಗಾಯದ ಕಾರಣದಿಂದಾಗಿ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಬ್ಯಾಟಿಂಗ್ […]

[pj-news-ticker]