Trending

ಶಿಕಾರಿಪುರದಲ್ಲಿ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗ: ದರೋಡೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡೇಟು ಹಾರಿಸಿ, ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ […]

ಚೆಕ್‌ಬೌನ್ಸ್‌ ಪ್ರಕರಣ : ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 1.25 ಕೋಟಿ ರೂ. ದಂಡ ವಿಧಿಸಿದೆ. ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ […]

ಚಿಕ್ಕಮಗಳೂರು ಮಳೆ ಅವಾಂತರ : ಪ್ರಪಾತಕ್ಕೆ ಉರುಳಿದ ಕೆಎಸ್ಆರ್ಟಿಸಿ ಬಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಕೊಪ್ಪ ತಾಲೂಕಿನ […]

ಶಿವಮೊಗ್ಗ : ಬಾಕಿ ಬಿಲ್ ಬಿಡುಗಡೆಗೆ ಲಂಚ. ಸ್ಮಾರ್ಟ್ ಸಿಟಿ ಚೀಫ್ ಎಂಜಿನಿಯರ್ ಲೋಕಾ ಬಲೆಗೆ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಎಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ ಚೀಫ್ ಎಂಜಿನಿಯರ್ […]

ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ‘ಕಾಡುಗೊಲ್ಲ ಬುಡಕಟ್ಟು ಕುಲಕಥನ’ಕ್ಕೆ ‘ಪುಸ್ತಕ ಸೊಗಡು ಬಹುಮಾನ’

ಬೆಂಗಳೂರು: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಡು ಬಹುಮಾನ ಸಂದಿದೆ. ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಮಾನಸ ಅವರು ಪತ್ರಿಕಾ ಪ್ರಕಟಣೆಯಲ್ಲಿ […]

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಬಂಧನ

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. […]

ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು

ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದರಿಂದ ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವಂತ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಇಂಚರ […]

ಶಿವಮೊಗ್ಗ: 3,000 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಶಿವಮೊಗ್ಗ: ರೈತರೊಬ್ಬರ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3,000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಗ್ರಾಮ ಪಂಚಾಯತಿಯ ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದು, ಪ್ರಕರಣ ದಾಖಲಿಸಿದ್ದಾರೆ. ಈ ಕುರಿತಂತೆ […]

ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ

ಉತ್ತರ ಪ್ರದೇಶ: ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್‌ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. […]

ದ್ವಿತೀಯ PUC ಫಲಿತಾಂಶ : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ಹೀಗಿದೆ […]

[pj-news-ticker]