ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಆಹಾರ ಗುಣಮಟ್ಟದ ಕುರಿತು ಆಹಾರ ಇಲಾಖೆ ಸಮರ ಸಾರಿದ್ದು, ಇದೀಗ ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಎಂದು ತಿಳಿಸಿದೆ. ಬಾಟಲ್ ಮೂಲಕ ಪೂರೈಕೆ ಆಗುತ್ತಿರುವ ಕುಡಿಯುವ ನೀರು ಶೇಕಡ […]
Year: 2025
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ […]
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ : ಮಾಜಿ ಅಧ್ಯಕ್ಷ ಮಂಜುನಾಥಗೌಡಗೆ ‘ED’ ಶಾಕ್!
ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ […]
ನಾಳೆ ದ್ವಿತೀಯ ಪಿಯು ಫಲಿತಾಂಶ : ಎಷ್ಟು ಗಂಟೆಗೆ? ನೋಡುವುದ್ಹೇಗೆ? ಇಲ್ಲಿದೆ ವಿವರ
ಬೆಂಗಳೂರು : ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. […]
ರಾಜ್ಯ ಸರ್ಕಾರದ ಬಳಿಕ ಕೇಂದ್ರದಿಂದಲೂ ಶಾಕ್ : Petrol, Diesel ಮೇಲಿನ ಅಬಕಾರಿ ಸುಂಕ ಹೆಚ್ಚಳ!
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ […]
ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ್ರೆ ಬೀಳುತ್ತೆ ಎಫ್ಐಆರ್; ಶಿಕ್ಷಣ ಇಲಾಖೆ ಎಚ್ಚರಿಕೆ
ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮಹತ್ವದ […]
ಬಿಎಸ್ವೈ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ : ಹಿರಿಯ ರಾಜಕಾರಣಿ ಮಾದರಿಯಾಗಿರಬೇಕು ಎಂದ ನ್ಯಾಯಪೀಠ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ನಲ್ಲಿ ಬಿಎಸ್ವೈಗೆ ಜಾಮೀನು ಷರತ್ತು ಸಡಿಲಿಕೆ ಕೋರಿ ಅವರ ಪರ ವಕೀಲರು ಮನವಿ […]
ವಿದೇಶದಲ್ಲಿ ಆಸ್ತಿ ಮಾಡಿಲ್ಲವೆಂದು ಅಪ್ಪ-ಮಕ್ಕಳು, ಎಡೆಯೂರು ಸಿದ್ದಲಿಂಗೇಶ್ವರನ ಮೇಲೆ ಆಣೆ ಮಾಡಲಿ : ಶಾಸಕ ಯತ್ನಾಳ್ ಸವಾಲು
ಬೆಳಗಾವಿ : ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ ಎಂದು ವಿಜಯೇಂದ್ರ ಘೋಷಣೆ ಮಾಡಲಿ. ಯಾವುದೇ ಬ್ಯಾಂಕ್ ನಲ್ಲಿ ಹಣ ಇಟ್ಟಿಲ್ಲ ಅಂತ ಆಣೆ ಮಾಡಲಿ. ಎಡೆಯೂರು ಸಿದ್ದಲಿಂಗೇಶ್ವರನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಲಿ. ಪ್ರತಿ […]
‘ಪೇಮೆಂಟ್ ಸೀಟ್’ನಲ್ಲಿ ಕೂತಿರೋ ವಿಜಯೇಂದ್ರಗೆ ರಾಜ್ಯ ಸರ್ಕಾರ ಪ್ರಶ್ನಿಸುವ ಯಾವ ನೈತಿಕತೆ ಇದೆ? : ಸಿದ್ಧರಾಮಯ್ಯ
ಬೆಂಗಳೂರು: ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ […]
ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು, ಉದ್ವಿಗ್ನತೆ, 8 ಪೊಲೀಸರಿಗೆ ಗಾಯ
ಸೀತಾಪುರ: ಸರ್ಕಾರಿ ಭೂಮಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಭಗವನ್ ಬುದ್ಧನ ಪ್ರತಿಮೆ ತೆರವು ವಿಚಾರದಲ್ಲಿ ಗ್ರಾಮಸ್ಥರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶ ಜಿಲ್ಲೆಯ ವಿಭಾರಾಪುರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಭಾನುವಾರ […]
