ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೇ, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸುಜಾತಾ ಹಿರೇಮಠ (60), ಗಾಯತ್ರಿ ಮಾಂತನಮಠ (67), ಶಕುಂತಲಾ ಹಿರೇಮಠ (72) ಸಂಪತ್ ಕುಮಾರಿ […]
Year: 2025
‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸೋಣ, ಯಾರು ಗೆಲ್ಲುತ್ತಾರೆ ನೋಡೋಣ’ : ವಿಜಯೇಂದ್ರಗೆ ಯತ್ನಾಳ್ ಸವಾಲು
ಹುಬ್ಬಳ್ಳಿ: “ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಹೋಗೋಣ, ಯಾರು ಗೆಲ್ಲುತ್ತಾರೆ ನೋಡೋಣ” ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. […]
ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ
ಬೆಂಗಳೂರು: ಡೀಸೆಲ್ ದರ ಹಾಗೂ ಟೋಲ್ ಶುಲ್ಕ ಏರಿಕೆ ವಿರೋಧಿಸಿ ಇದೇ ತಿಂಗಳ 14ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟ ಕಾಲ ಲಾರಿ ಮಾಲೀಕರು ಮುಷ್ಕರ ನಡೆಸಲಿದ್ದಾರೆ. ಡೀಸೆಲ್ ಏರಿಕೆ ವಾಪಸ್ ಪಡೆಯುವಂತೆ ನೀಡಿದ್ದ ಗಡುವು ಅಂತ್ಯಗೊಂಡಿದ್ದರಿಂದ ಈ […]
SSLC ಪರೀಕ್ಷೆಯಲ್ಲಿ ಅಕ್ರಮ ಆರೋಪ: ನಾಲ್ವರು ವಿದ್ಯಾರ್ಥಿಗಳು ಸೇರಿ ಪರೀಕ್ಷಾ ಮೇಲ್ವಿಚಾರಕನ ವಿರುದ್ಧ ದೂರು
ರಾಯಚೂರು: ಜಿಲ್ಲೆಯಲ್ಲಿ ನಡೆದ SSLC ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಓರ್ವ ಪರೀಕ್ಷಾ ಮೇಲ್ವಿಚಾರಕನ ವಿರುದ್ಧ ಇಲ್ಲಿನ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ತಾಲೂಕಿನ ಸಿಂಗನೋಡಿ ಪರೀಕ್ಷಾ […]
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆ ಆರಂಭ
ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ, ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ / ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಸಂಚಾರ ಆರಂಭಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ […]
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಆದಾಯ ಮೀರಿ ಆಸ್ತಿಗಳಿಕೆ ಕೇಸ್ ತನಿಖೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಶುರುವಾಗಿದೆ. ಮೂರು ತಿಂಗಳಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು […]
ಶಿವಮೊಗ್ಗ ಎಸ್ಪಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತರಾಟೆ
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ಪ್ರತಿಭಟನೆ ವೇಳೆ ಶನಿವಾರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. “ನಿಮ್ಮ ಇಲಾಖೆ […]
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು […]
ಈದ್ಗಾ ಮೈದಾನ ಕಬಳಿಸಲು ಯಾರಿಗೂ ಸಾಧ್ಯವಿಲ್ಲ : ಎಸ್. ಎನ್ ಚನ್ನಬಸಪ್ಪ
ಶಿವಮೊಗ್ಗ: ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಎನ್ನುವುದಕ್ಕೆ ಸಾಕಷ್ಟು ಪುರಾವೆ ಕೊಡುವ ಕೆಲಸವಾಗಿದೆ. ಈದ್ಗಾ ಮೈದಾನ ಯಾರದ್ದೋ ಆಸ್ತಿ ಅಲ್ಲ, ಸಾರ್ವಜನಿಕರ ಆಸ್ತಿ. ಇದನ್ನು ಯಾರು ಕಬಳಿಸಲು ಸಾಧ್ಯವಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದೇವೆ ಎಂದು […]
ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶ
ಮುಂಬೈ : ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾರ್ ಅವರು ಇಂದು ನಿಧನಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ […]
