ಹೊಸದಿಲ್ಲಿ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ 3 ತಿಂಗಳೊಳಗೆ ದಂಡವನ್ನು ಪಾವತಿ ಮಾಡದಿದ್ದರೆ ಚಾಲನಾ ಪರವಾನಿಗೆಯೇ ರದ್ದಾಗಲಿದೆ. ಈ ರೀತಿಯ ನಿಯಮಗಳನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. […]
Year: 2025
ಶಿವಮೊಗ್ಗ : ಮೈದಾನಕ್ಕೆ ಬೇಲಿ ಹಾಕಿದ ಆರೋಪ. ಈದ್ಗಾ ಮೈದಾನದಲ್ಲಿ ಬಿಗುವಿನ ವಾತಾವರಣ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್ […]
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ಚೆನ್ನೈ: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಸಾಧ್ಯತೆ ಚಿಗುರೊಡೆದಿದೆ. ಆದರೆ ಎಐಎಡಿಎಂಕೆ […]
ಮೊನಾಲಿಸಾ ಜತೆ ಸಿನಿಮಾ ಮಾಡುತ್ತಿದ್ದ ನಿರ್ದೇಶಕನ ಮೇಲೆ ರೇಪ್ ಕೇಸ್ : ದೆಹಲಿಯಲ್ಲಿ ಬಂಧನ
ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲಿಸಾ ಅವರ ಬದುಕು ರಾತ್ರೋ ರಾತ್ರಿ ಬದಲಾಯಿತು. ಅವರಿಗೆ ಬಾಲಿವುಡ್ನಿಂದ ಆಫರ್ ಕೂಡ ಬಂತು. ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾ ಮಾಡುತ್ತಿದ್ದಾರೆ. ಶೂಟಿಂಗ್ ಕೂಡ ಚಾಲ್ತಿಯಲ್ಲಿದೆ […]
ನ್ಯಾಮತಿ SBI ಬ್ಯಾಂಕ್ ದರೋಡೆ : ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್ – ನ್ಯಾಮತಿಯ ಬೇಕರಿ ಮಾಲೀಕನಿಂದಲೇ ಬ್ಯಾಂಕ್ ಕಳ್ಳತನ
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು […]
ಮೋದಿ ಕಾಲ ಮುಗಿದಿದೆ, ನಿವೃತ್ತಿ ಅರ್ಜಿ ಹಾಕಲು ಆರ್ಎಸ್ಎಸ್ ಕಚೇರಿಗೆ ಭೇಟಿ : ಸಂಜಯ್ ರಾವತ್
ಮುಂಬೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ ರವಿವಾರ (ಮಾರ್ಚ್ 30) ಭೇಟಿ ನೀಡಿದರು. ಇದು ಹಲವು ರಾಜಕೀಯ ಚರ್ಚೆಗೆ […]
ಯುಗಾದಿ ಹಬ್ಬದಂದು ಜಲ ಗಂಡಾಂತರ : ಐವರು ನೀರುಪಾಲು
ಬಾಗಲಕೋಟೆ: ಹೊಸ ವರ್ಷ ಯುಗಾದಿ ಹಬ್ಬದಂದು ರಾಜ್ಯದಲ್ಲಿ ಜಲ ಗಂಡಾಂತರ ಆವರಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐವರು ನೀರುಪಾಲಾಗಿದ್ದಾರೆ. ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ. […]
‘ಜನಾಭಿಪ್ರಾಯ ಪಡೆದು…’: ಹೊಸ ‘ಪಕ್ಷ’ ಕಟ್ಟುವ ಸುಳಿವು ನೀಡಿದ ಯತ್ನಾಳ್
ವಿಜಯಪುರ: ಕೆಲ ದಿನಗಳ ಹಿಂದೆ ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೊಡ್ಡ ಸುದ್ದಿಯೊಂದನ್ನು ಬಹಿರಂಗಪಡಿಸಿದ್ದಾರೆ. ಶನಿವಾರ ʼಕ್ಷಮೆ ಕೇಳುವುದಿಲ್ಲ, ಬೇರೆ ಪಕ್ಷವನ್ನೂ ಕಟ್ಟುವುದಿಲ್ಲʼ ಎಂದು […]
ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ
ಕೊಡಗು : ಶುಕ್ರವಾರ ಕೊಡಗಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕೊಲೆ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ನಾಲ್ವರನ್ನು ಕೊಚ್ಚಿ ಕೊಂದ ಬಳಿಕ ಆರೋಪಿ ಸ್ನಾನ ಮಾಡಿ, ಬಟ್ಟೆ ಬದಲಾಯಿಸಿ, […]
2028ಕ್ಕೆ ನಾನೇ ಸಿಎಂ : ಉಚ್ಛಾಟನೆ ಬೆನ್ನಲ್ಲೇ ಅಪ್ಪ – ಮಗನ ವಿರುದ್ಧ ತೊಡೆ ತಟ್ಟಿದ BJP ಶಾಸಕ ಯತ್ನಾಳ್
ಬೆಂಗಳೂರು: ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ತಮ್ಮನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ […]
