ಬೆಂಗಳೂರು: ಉಚ್ಚಾಟನೆ ಕುರಿತು ಟ್ವೀಟ್ ಮೂಲಕ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ‘ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ.. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ […]
Year: 2025
ಯತ್ನಾಳ್ ವಿರುದ್ಧ ಕ್ರಮ ಅನಿವಾರ್ಯ : ಬಿವೈ ವಿಜಯೇಂದ್ರ
ಬೆಂಗಳೂರು: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್ […]
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ – ಉಚ್ಛಾಟನೆ ಆದೇಶದಲ್ಲೇನಿದೆ?
ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ […]
ಪತ್ನಿಯೊಂದಿಗೆ ಅನೈತಿಕ ಸಂಬಂಧ ಆರೋಪ : ಯೋಗ ಶಿಕ್ಷಕನ ಸಜೀವ ಸಮಾಧಿ ಮಾಡಿಸಿದ ಪತಿ!
ಹರಿಯಾಣ : ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬ ಚರ್ಕಿ ದಾದ್ರಿಯಲ್ಲಿ ಯೋಗ ಶಿಕ್ಷಕನನ್ನ ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿದೆ. ರೋಹ್ಟಕ್ನ ಖಾಸಗಿ ವಿವಿಯೊಂದರಲ್ಲಿ ಯೋಗ ಶಿಕ್ಷಕನಾಗಿರುವ ಜಗದೀಪ್ ನನ್ನು […]
ಹೊಳೆಹೊನ್ನೂರು : ನಕಲಿ ಬಂಗಾರ ನೀಡಿ ವಂಚನೆ – ಇಬ್ಬರ ಬಂಧನ
ಹೊಳೆಹೊನ್ನೂರು : ನಕಲಿ ಬಂಗಾರ ನೀಡಿ ವಂಚಿಸಿದ್ದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ಪಿ.ಐ. ಲಕ್ಷ್ಮೀಪತಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50) ಬಂಧಿತ […]
ಶಿವಮೊಗ್ಗ : ಪೊಲೀಸರ ಮೇಲೆ ದಾಳಿ ಮಾಡಿದ ಆರೋಪಿ – ಗುಂಡಿನ ರುಚಿ ತೋರಿಸಿದ ಲೇಡಿ ಇನ್ಸ್ ಪೆಕ್ಟರ್
ಶಿವಮೊಗ್ಗ : ಕೊಲೆಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಓಡಿಹೋಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಭದ್ರಾವತಿ ಪೇಪರ್ಟೌನ್ ಪೊಲೀಸ್ ಠಾಣೆಯ ಲೇಡಿ ಇನ್ಸ್ಪೆಕ್ಟರ್ […]
‘ನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆʼ ಎಂದಿದ್ದಳು : ಹನಿಟ್ರ್ಯಾಪ್ ಸಂಚು ಬಿಚ್ಚಿಟ್ಟ ಸಚಿವ ರಾಜಣ್ಣ
ತುಮಕೂರು : ಹನಿಟ್ರ್ಯಾಪ್ ಮಾಡಲು ಬಂದಿದ್ದ ಇಬ್ಬರು ಹುಡುಗಿಯರು ಬೆಂಗಳೂರಿನ ನಮ್ಮ ಮನೆಯ ಬಳಿ ಬಂದು ʼನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆʼ ಎಂದಿದ್ದರು ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ […]
ಶಿವಮೊಗ್ಗದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ‘DYSP’
ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ […]
ಪರೀಕ್ಷೆಗೆ ಹೋಗಲು ಬಸ್ ಹಿಂದೆ ಓಡಿದ ವಿದ್ಯಾರ್ಥಿನಿ : ಬಸ್ ನಿಲ್ಲಿಸದ ಚಾಲಕನ ಅಮಾನತು
ತಿರುಪತ್ತೂರು: ತಮಿಳುನಾಡಿನ ಕೊಥಕೋಟೈನಲ್ಲಿ ನಿಗದಿತ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ ನಿಲ್ಲದ ಕಾರಣ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ 12 ನೇ ತರಗತಿಯ ವಿದ್ಯಾರ್ಥಿನಿ ಮತ್ತು ಇನ್ನೊಬ್ಬ ಮಹಿಳೆ ಬಸ್ನ ಹಿಂದೆ ಓಡಿದ್ದಾರೆ. ಇಂದು ಬೆಳಗ್ಗೆ 8 […]
ರಾಜ್ಯದಲ್ಲಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ : ಮುಂದಿನ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ
ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
