Trending

ಇಂಡಿಗೋ ವಿಮಾನ ರದ್ದು: ವಧು-ವರರಿಲ್ಲದೇ ಹುಬ್ಬಳ್ಳಿಯಲ್ಲಿ ನಡೀತು ಆರತಕ್ಷತೆ : ಆನ್​ಲೈನ್​ನಲ್ಲೇ ಆಶೀರ್ವಾದ ಪಡೆದ ನವದಂಪತಿ

ಹುಬ್ಬಳ್ಳಿ: ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ದೇಶಾದ್ಯಂತ ನೂರಾರು ವಿಮಾನಗಳ ಹಾರಾಟವನ್ನು ಇಂಡಿಗೋ ಏರ್‌ಲೈನ್ಸ್​ ರದ್ದುಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ವಧು-ವರರ ಆರತಕ್ಷತೆಗೆ ಮದುಮಕ್ಕಳು ಬರಲಾಗದೇ, ಆನ್‌ಲೈನ್ ಮೂಲಕವೇ ಆರತಕ್ಷತೆ ಮುಗಿಸಿದ ಪ್ರಸಂಗ ನಡೆದಿದೆ. ಮಗಳು-ಅಳಿಯನ ಬದಲು ವಧುವಿನ ತಂದೆ […]

ಸರ್ಕಾರಿ PUC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಉಚಿತ ಪಠ್ಯ ಹಾಗೂ ನೋಟ್ ಬುಕ್ ವಿತರಣೆ : ಎಸ್‌. ಮಧು ಬಂಗಾರಪ್ಪ

ಶಿವಮೊಗ್ಗ: ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯದ ಜೊತೆಗೆ ಉಚಿತ ನೋಟ್​ ಬುಕ್​​ ನೀಡಲಾಗುವುದು ಎಂದು ಶಿಕ್ಷಣ ಸಚಿವ ಎಸ್​. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ […]

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌ : ಟಿಇಟಿ ಪರೀಕ್ಷೆಯಿಂದ ವಿನಾಯಿತಿ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5ನೇ ತರಗತಿಗಳಿಗೆ ಬೋಧನೆ ಮಾಡಲು ಟಿಇಟಿ ಪ್ರಮಾಣಪತ್ರ ಕಡ್ಡಾಯ […]

ವ್ಹೀಲ್​ಚೇರ್​ನಲ್ಲೇ ಅನಾರೋಗ್ಯ ಪೀಡಿತ ಪತ್ನಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ವ್ಹೀಲ್​ಚೇರ್​ನಲ್ಲಿ ಕುಳಿತಿದ್ದ ಅನಾರೋಗ್ಯ ಪೀಡಿತ ಪತ್ನಿಯನ್ನು ಬಟ್ಟೆ ಒಣಗಿಸುವ ನೈಲಾನ್​ ದಾರದಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೇಬಿ […]

ಮಲೆನಾಡಿನ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬಿ.ವೈ.ರಾಘವೇಂದ್ರ

ನವದೆಹಲಿ : ಮಲೆನಾಡಿನ ಅಡಿಕೆ ಬೆಳೆಗಾರರ ಸಂಕಷ್ಟ ಪರಿಹರಿಸಲು ಕೇಂದ್ರ ಸರ್ಕಾರ ತಕ್ಷಣದ ಹಸ್ತಕ್ಷೇಪ ಮಾಡಬೇಕು ಎಂದು ಸಂಸತ್‌ ಚಳಿಗಾಲದ ಅಧಿವೇಶನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ. ಇಂದು ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಮಲೆನಾಡು […]

ಶಿವಮೊಗ್ಗ: ಹಸೆಮಣೆ ಏರಿದ ಮರುದಿನವೇ ನವವಿವಾಹಿತ ಸಾವು

ಶಿವಮೊಗ್ಗ: ಮದುವೆಯಾದ ಮರುದಿನವೇ ನವವಿವಾಹಿತ ಸಾವನ್ನಪ್ಪಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಮೇಶ್ (30) ಸಾವನ್ನಪ್ಪಿದ ಯುವಕ. ಕಳೆದ ನವೆಂಬರ್ 30ರಂದು ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ವಿವಾಹಯಾಗಿತ್ತು. ರಮೇಶ್ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ […]

ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು : ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದನ್ನು […]

ದರ್ಶನ್‌ ಮನೆಯಲ್ಲಿ ಪತ್ತೆಯಾದ 82 ಲಕ್ಷ ರೂ. ವಾಪಸ್‌ ನೀಡಲು ನಿರಾಕರಿಸಿದ ಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ […]

ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ : ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ. ಕಳೆದ ವಾರ ಹೊರಡಿಸಲಾದ ಸರ್ಕಾರಿ ಆದೇಶದ ಪ್ರಕಾರ ತಯಾರಕರು ಸ್ಮಾರ್ಟ್‌ಫೋನ್‌ಗಳಲ್ಲಿ ಮೊದಲೇ ಲೋಡ್ ಮಾಡಿರುವ […]

ತೀರ್ಥಹಳ್ಳಿ : ಚಿಟ್ ಫಂಡ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ : ಚಿಟ್ ಫಂಡ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆತೀರ್ಥಹಳ್ಳಿ ಯಲ್ಲಿ ನಡೆದಿದೆ. ತಾಲೂಕಿನ ಹೊಸಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗರಾಜ್ (52) ಮೃತ […]

[pj-news-ticker]