Trending

ತೀರ್ಥಹಳ್ಳಿ : ಧಾರಾಕಾರ ಮಳೆಗೆ ಹಾರಿ ಹೋದ ಮನೆಯ ಹೆಂಚುಗಳು

ತೀರ್ಥಹಳ್ಳಿ : ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ಗಾಳಿ ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿರುವ ಘಟನೆ ಗುರುವಾರ ಬೆಜ್ಜವಳ್ಳಿಯಲ್ಲಿ ನಡೆದಿದೆ. ತಾಲೂಕಿನ ವಿವಿಧ ಭಾಗದಲ್ಲಿ ಸಂಜೆಯ ವೇಳೆ ಮಳೆಯಾಗಿದ್ದು ಅದರಲ್ಲೂ ಬೆಜ್ಜವಳ್ಳಿ ಭಾಗದಲ್ಲಿ […]

“ಅಪ್ಪ ಡ್ರಮ್‌ನೊಳಗಿದ್ದಾರೆ,” ಎಂದು ನೆರೆಹೊರೆಯವರಿಗೆ ಹೇಳಿದ್ದ ಮೃತ ಮರ್ಚೆಂಟ್ ನೇವಿ ಅಧಿಕಾರಿಯ 6 ವರ್ಷದ ಮಗಳು

ಲಖನೌ: ಉತ್ತರ ಪ್ರದೇಶದ ಮೀರತ್‌ನಲ್ಲಿ(Meerut Murder Case) ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದ್ದು, ಈ ಕರಾಳ ಘಟನೆಯ ಮತ್ತಷ್ಟು […]

ಸೊರಬದ ಉಳವಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಸೊರಬ : ತಾಲ್ಲೂಕಿನ ಉಳವಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸತತ ಒಂದು ಗಂಟೆಯ ವರೆಗೆ ಸುರಿದಿದೆ. ಮುಂಗಾರು ಪೂರ್ವ ಮಳೆಯು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜನತೆಗೆ […]

ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 25 ಮಂದಿ ವಿರುದ್ಧ ಎಫ್​ಐಆರ್

ಹೈದರಾಬಾದ್ ​: ಬೆಟ್ಟಿಂಗ್ ಆ್ಯಪ್​ ಪ್ರಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ. ಆ್ಯಪ್‌ಗಳ ಪ್ರಚಾರಕರಲ್ಲಿ ಪ್ರಮುಖರಾದ ನಟರಿಗೆ ಬಲೆ ಬೀಸಲಾಗುತ್ತಿದೆ. 6 ಪ್ರಮುಖ ನಟರು ಮತ್ತು ಸೋಷಿಯಲ್​ ಮೀಡಿಯಾ ಇನ್​​​ಫ್ಲ್ಯುಯೆನ್ಸರ್​​​​ ಸೇರಿದಂತೆ ಒಟ್ಟು 25 ಜನರ […]

ತೀರ್ಥಹಳ್ಳಿ : ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಉಸಿರುಗಟ್ಟಿ ಮೃತಪಟ್ಟ ಕೂಲಿ ಕಾರ್ಮಿಕ

ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಕೇರಳದ ಸತೀಶ (45) ಮೃತಪಟ್ಟ ವ್ಯಕ್ತಿ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ […]

ಪೊಲೀಸರಂತೆ ನಟಿಸಿ ಆಭರಣ ಲೂಟಿ : 24 ತಾಸಿನೊಳಗೆ ಮೂವರ ಬಂಧನ

ಹೊಸಪೇಟೆ (ವಿಜಯನಗರ): ಖಾಸಗಿ ಬಸ್‌ನಲ್ಲಿ ದಾವಣಗೆರೆಯಿಂದ ವಿಜಯಪುರಕ್ಕೆ ಬಂಗಾರದ ಆಭರಣಗಳನ್ನು ಪಾರ್ಸೆಲ್‌ ಮಾಡಿದ್ದನ್ನು ಪೊಲೀಸರ ಸೋಗಿನಲ್ಲಿ ಲಪಟಾಯಿಸಲು ಸಂಜು ರೂಪಿಸಿದ್ದ ಮೂವರನ್ನು ಹರಪನಹಳ್ಳಿ ಪೊಲೀಸರು ಬಂಧಿಸಿದ್ದು, ₹61.25 ಲಕ್ಷ ಮೌಲ್ಯದ 806 ಗ್ರಾಂ ಬಂಗಾರದ […]

ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ, ಹಲ್ಲೆ : ನಾಲ್ವರ ಬಂಧನ

ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ ಮೇಲಿನ […]

49 ಕೋಟಿ ಕೊಟ್ಟು ಜಗತ್ತಿನ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ ಶ್ವಾನ ಪ್ರೇಮಿ

ಬೆಂಗಳೂರು : ಬೆಂಗಳೂರು ಮೂಲದ ನಾಯಿ ತಳಿಗಾರ ಎಸ್. ಸತೀಶ್ 49 ಕೋಟಿ (4.4 ಮಿಲಿಯನ್ ಪೌಂಡ್‌ಗಳು) ರೂ.ಗೆ ಅತ್ಯಂತ ಅಪರೂಪದ ತೋಳ ನಾಯಿಯನ್ನು (ವುಲ್ಫ್ ಡಾಗ್) ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಕ್ಯಾಡಬಾಮ್ ಒಕಾಮಿ […]

ಹಲವು ಜಿಲ್ಲೆಗಳಿಗೆ ಮಾ.22 ರಿಂದ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದ್ದು, ಉಳಿದೆಡೆ ಒಣ ಹವೆ ಇತ್ತು. ಇನ್ನು ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮಾ.20ರಂದು ಕರ್ನಾಟಕದ […]

ದೇಶದ ಶ್ರೀಮಂತ ಶಾಸಕರ ಪಟ್ಟಿ ರಿಲೀಸ್‌ : 2ನೇ ಸ್ಥಾನದಲ್ಲಿ ಡಿಕೆಶಿ – ಫಸ್ಟ್‌ ಪ್ಲೇಸ್‌ ಯಾರಿಗೆ?

ಹೊಸದಿಲ್ಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ನ ಈ ಸಾಲಿನ ಶ್ರೀಮಂತ ಶಾಸಕರ ಪಟ್ಟಿ ಬಿಡುಗಡೆಯಾಗಿದೆ. ಕನಕಪುರದ ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್‌  ದೇಶದಲ್ಲೇ 2ನೇ ಶ್ರೀಮಂತ ಶಾಸಕ ಎನಿಸಿಕೊಂಡಿದ್ದಾರೆ. ಇವರ ಆಸ್ತಿ ಮೌಲ್ಯ ಆಸ್ತಿ […]

[pj-news-ticker]