ಬೆಳಗಾವಿ: ಲಾರಿ – ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ […]
Year: 2025
ಶವಗಳನ್ನು ನೀರಿಗೆ ಎಸೆಯಲಾಗಿದೆ : ಮಹಾಕುಂಭಮೇಳ ಕಾಲ್ತುಳಿತದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಂಸದೆ ಜಯಾ ಬಚ್ಚನ್
ನವದೆಹಲಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಈ ಘಟನೆಯ ನಂತರ ಮಹಾ ಕುಂಭಮೇಳದಲ್ಲಿ ಜಲ ಮಾಲಿನ್ಯದ […]
ಸ್ಕೂಟರ್ ಬೆಲೆಗಿಂತ ದಂಡದ ಮೊತ್ತವೇ ಅಧಿಕ : ಸವಾರನಿಗೆ 1.61 ಲಕ್ಷ ರೂ. ದಂಡ ವಿಧಿಸಿದ ಪೊಲೀಸ್
ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಹಾಗೇ, ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೂಡ ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. […]
ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ. ವಿಜಯೇಂದ್ರ : 8 – 10 ದಿನದಲ್ಲಿ ಚುನಾವಣೆ
ಶಿವಮೊಗ್ಗ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಚುನಾವಣೆ 8-10 ದಿನದಲ್ಲಿ ನಡೆಯಲಿದ್ದು, ತಾವೇ ಚುನಾವಣೆಯಲ್ಲಿ ಗೆದ್ದು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವನ್ನು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “8-10 ದಿನದಲ್ಲಿ […]
ಅಡುಗೆ ಮನೆಯಲ್ಲಿ ಮಿರ್ಚಿ ಬಜ್ಜಿ ಮಾಡಿ ತಿಂದು ಗ್ಯಾಸ್ ಸಿಲಿಂಡರನ್ನೂ ಕದ್ದೊಯ್ದ ಕಳ್ಳರು
ಆಂಧ್ರ ಪ್ರದೇಶ : ಕಳ್ಳತನಕ್ಕೆ ಬಂದ ಮನೆಯಲ್ಲಿ ಖದೀಮರು ಮೆಣಸಿನಕಾಯಿ ಬಜ್ಜಿ ಮಾಡಿ ತಿಂದು ಹಣ, ಚಿನ್ನಾಭರಣದ ಜೊತೆಗೆ ಗ್ಯಾಸ್ ಸಿಲಿಂಡರನ್ನು ಕದ್ದು ಪರಾರಿಯಾಗಿದ್ದಾರೆ. ಸಾಮಾನ್ಯವಾಗಿ ಕಳ್ಳರು ಚಿನ್ನ, ನಗದು ಸೇರಿದಂತೆ ಇತ್ಯಾದಿ ಬೆಲೆ […]
ಈ ಬಾರಿ SSLC ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ : ಸಚಿವ ಮಧು ಬಂಗಾರಪ್ಪ
ಬೆಂಗಳೂರು : ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಹಾಗಾಗಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ […]
ಲಂಚಪಡೆಯುತ್ತಿದ್ದಾಲೇ ಸಿಬಿಐ ಬಲೆಗೆ ಬಿದ್ದ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅರೆಸ್ಟ್
ದಾವಣಗೆರೆ: ನ್ಯಾಕ್ ರೇಟಿಂಗ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಬಿಐ ಬಲೆಗೆ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಬಿದ್ದಿದ್ದಾರೆ. ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ […]
ಇಂಗ್ಲೆಂಡ್ ವಿರುದ್ಧ ಟಿ20ಯಲ್ಲಿ ವೇಗದ ಶತಕ : ಆಂಗ್ಲರನ್ನು ಅಟ್ಟಾಡಿಸಿ ಹೊಡೆದ ಅಭಿಷೇಕ್ ಶರ್ಮಾ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆಗೂ […]
ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ವಾಟಾಳ್ ನಾಗರಾಜ್ ಒನಕೆ ಪ್ರತಿಭಟನೆ
ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಒನಕೆ ಹಿಡಿದು ವಿನೂತನವಾಗಿ ಭಾನುವಾರ ಹಾರ್ಡಿಂಗ್ ವೃತ್ತದ […]
ಅಮಾಯಕ ಗಂಡನ ಕಿಡ್ನಿ ಮಾರಿ, ಫೇಸ್ ಬುಕ್ Lover ಜೊತೆ ಮಹಿಳೆ ಪರಾರಿ
ಕೋಲ್ಕತಾ: ಮಗಳ ವಿದ್ಯಾಭ್ಯಾಸಕ್ಕೆ ಹಣ ಸಾಕಾಗುತ್ತಿಲ್ಲ… ನಿನ್ನ ಕಿಡ್ನಿ ಮಾರು ಎಂದು ಒತ್ತಾಯಿಸುತ್ತಿದ್ದ ಮಹಿಳೆಯೊಬ್ಬಳು ಕಿಡ್ನಿ ಮಾರಿದ ಹಣ ಕೈಗೆ ಬರುತ್ತಲೇ ತನ್ನ ಫೇಸ್ ಬುಕ್ ಲವರ್ ಜೊತೆ ರಾತ್ರೋರಾತ್ರಿ ಪರಾರಿಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ […]
