Trending

ಬಿವೈ ವಿಜಯೇಂದ್ರ ರಾಜಕೀಯವಾಗಿ ನನ್ನ ಸಮಾಧಿ ಮಾಡಲು ಹೊರಟಿದ್ದಾರೆ : ಸಂಸದ ಕೆ.ಸುಧಾಕರ್ ಹೊಸ ಬಾಂಬ್

ಬೆಂಗಳೂರು : ವಿಜಯೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರ ಜೊತೆಗೆ ಕೆಲಸ ಮಾಡಿದಕ್ಕಾಗಿ ದ್ವೇಷ ಮಾಡುತ್ತಿದ್ದಾರೆ. ಬಸವಣ್ಣನವರ ಪಾದದ ಮೇಲೆ ಪ್ರಮಾಣ ಮಾಡಿದ್ದು ಗೊತ್ತಿಲ್ವಾ? ಬಸವಣ್ಣನವರ ಪಾದದ ಮೇಲೆ ಆಣೆ ಮಾಡಿದಂತೆ ನಡೆದುಕೊಂಡರಾ? […]

ಶಿವಮೊಗ್ಗ : ಶಾಲಾ ಬಸ್ ಡಿಕ್ಕಿ – ಮಹಿಳೆ ಸಾವು

ಶಿವಮೊಗ್ಗ: ನಗರದಲ್ಲಿ ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ (ಶೇಷಾದ್ರಿಪುರಂ ಬಳಿ) ಈ ಘಟನೆ ಸಂಭವಿಸಿದೆ. ಕೆಂಪಮ್ಮ ಮೃತರಾದವರು. ಇವರು ಈ ಭಾಗದಲ್ಲಿ ಸೊಪ್ಪು ಮಾರಿಕೊಂಡು […]

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ : ಸುಪ್ರೀಂ

ಪೊಲೀಸರು ವಾಟ್ಸಾಪ್, ಇ-ಮೇಲ್​ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಸುಪ್ರೀಂಕೋರ್ಟ್​, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ […]

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯನ​ ಅಪಹರಣ ಪ್ರಕರಣ : 7 ಮಂದಿ ಬಂಧನ, ಓರ್ವನಿಗೆ ಗುಂಡೇಟು

ಬಳ್ಳಾರಿ: ಇತ್ತೀಚೆಗೆ ನಡೆದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಕುಮಾರ್​ ಅಪಹರಣ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಓರ್ವನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಜನವರಿ 25ರಂದು ಬೆಳಗಿನ ಜಾವ ಜಾಗಿಂಗ್​​ ಮಾಡುತ್ತಿದ್ದಾಗ […]

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ

ಕಾರವಾರ (ಉತ್ತರ ಕನ್ನಡ): ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂಪಾಯಿ ಪತ್ತೆಯಾದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಸೋಮವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಅಪರಿಚಿತರು […]

ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ಭೀಕರ ಕಾಲ್ತುಳಿತ : 17 ಮಂದಿ ಸಾವು ಶಂಕೆ, ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು

ಪ್ರಯಾಗ್​ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 17 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ […]

ವಿಜಯಪುರ: ಗುಂಡು ಹಾರಿಸಿ ಯುವಕನ ಬರ್ಬರ ಹತ್ಯೆ, ಸ್ಥಳದಲ್ಲಿ ತುಂಡಾದ ಕಿವಿ ಪತ್ತೆ

ವಿಜಯಪುರ: ಹಾಡಹಗಲೇ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮಂಗಳವಾರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮನಾವರ ದೊಡ್ಡಿ ಬಳಿ ನಡೆದಿದೆ. ಘಟನೆಯಲ್ಲಿ ಸತೀಶ ರಾಠೋಡ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಂಡಾದ […]

ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ!

ಬಾಗಲಕೋಟೆ: ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಗೂಸಾ ಬಿದ್ದಿರುವ ಘಟನೆ (Assault Case) ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ನಡೆದಿದೆ. ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಮನೆಯಿಂದ ಹೊರಗಡೆ‌ ಎಳೆದು, […]

ಟೋಲ್​ಗೆ ಹಣ ಕಟ್ಟಲಾಗದೇ ಕದ್ದ ಬಸ್​ ಬಿಟ್ಟು ಪರಾರಿಯಾದ ಖದೀಮ

ಚಾಮರಾಜನಗರ: ಖಾಸಗಿ ಬಸ್ ಕದ್ದ ಖದೀಮನೋರ್ವ ಟೋಲ್​ಗೆ ಹಣ ಕಟ್ಟಲು ಪರದಾಡಿ ಕೊನೆಗೆ ಬಸ್ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಚಾಮರಾಜನಗರದ ಎಲ್​ಐಸಿ ಕಚೇರಿ ಬಳಿ ನಿಲ್ಲಿಸಿದ್ದ ವಜ್ರ ಎಂಬ ಖಾಸಗಿ ಬಸ್ ಅನ್ನು ಸೋಮವಾರ ತಡರಾತ್ರಿ […]

ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ

ಶಿವಮೊಗ್ಗ: ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಲುಮೆಜಡ್ಡಿನಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ರುಕ್ಮಿಣಿಯಮ್ಮನ ಮನೆಯಲ್ಲಿ ಇದು ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ […]

[pj-news-ticker]