ಬೆಂಗಳೂರು: ಈ ಹಿಂದೆ 2016 ಮುಖ್ಯಮಂತ್ರಿಯಾಗಿದ್ದಾಗ ಹ್ಯೂಬ್ಲೋಟ್ ವಾಚಿನಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಮತ್ತೊಮ್ಮೆ ಕಾರ್ಟಿಯರ್ ವಾಚಿನಿಂದ ವಿವಾದಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ […]
Year: 2025
ಬ್ರೇಕ್ಫಾಸ್ಟ್ ಮಾಡುತ್ತಾ ಸಿಎಂ, ಡಿಸಿಎಂ ಕಾಲಹರಣ : ಬೊಮ್ಮಾಯಿ ಕಿಡಿ
ನವದೆಹಲಿ, ಡಿ.2: ಸಿಎಂ, ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವದೆಹಲಿಯಲ್ಲಿ […]
ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರ (TC) ನೀಡಲು 15 ದಿನಗಳ ಗಡುವು
ಬೆಂಗಳೂರು: ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ವಿದ್ಯಾರ್ಥಿಯು ವರ್ಗಾವಣೆಯಾದ 15 ದಿನಗಳ ಒಳಗೆ ಅವರಿಗೆ ವರ್ಗಾವಣೆ ಪ್ರಮಾಣ ಪತ್ರ (Trasfer certificates) ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ಕರ್ನಾಟಕ ರಾಜ್ಯ ಮಕ್ಕಳ […]
ಎಲ್ಲಾ ಹೊಸ ಸ್ಮಾರ್ಟ್ಫೋನ್ಗಳಲ್ಲಿ ‘ಸಂಚಾರ್ ಸಾಥಿ’ ಆಯಪ್ ಕಡ್ಡಾಯ : ಕೇಂದ್ರ ಆದೇಶ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಟೆಲಿಕಾಂ ಇಲಾಖೆ(DoT) ಸ್ಮಾರ್ಟ್ಫೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್ ಗಳಲ್ಲಿ ಸರ್ಕಾರಿ ಸೈಬರ್-ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಆಯಪ್ ಅನ್ನು ಪ್ರಿ ಇನ್ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶ […]
ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ : 1ತಾಸಿಗೂ ಹೆಚ್ಚು ಶ್ರೀಗಳ ಜೊತೆ ಚರ್ಚೆ
ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆರಡು ತಿಂಗಳ […]
“ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ” – ಪ್ರತಿದಿನ ಜನರನ್ನು ಕಚ್ಚುತ್ತಿವೆ : ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ
ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “ನಿಜವಾದ ನಾಯಿಗಳು ಸಂಸತ್ತಿನಲ್ಲಿ […]
ಜಾತಿ ಕಾರಣಕ್ಕೆ ಕೊಲೆ : ಪ್ರಿಯತಮನ ಮೃತದೇಹದೊಂದಿಗೆ ಮದುವೆಯಾದ ಯುವತಿ
ನಾಂದೇಡ್(ಮಹಾರಾಷ್ಟ್ರ): ಜಾತಿ ಕಾರಣಕ್ಕೆ ತನ್ನ ಕುಟುಂಬ ಸದಸ್ಯರಿಂದಲೇ ಕೊಲೆಯಾದ ಪ್ರಿಯತಮನ ಮೃತದೇಹದೊಂದಿಗೆ ಯುವತಿಯೊಬ್ಬಳು ಮದುವೆಯಾಗಿದ್ದಾಳೆ. ಸಕ್ಷಮ್ ತಾಟೆ ಕೊಲೆಯಾದ ವ್ಯಕ್ತಿ. ಸಕ್ಷಮ್ ಮತ್ತು ಅಂಚಲ್ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಅಂಚಲ್ ಅವರ ಸಹೋದರ […]
ತಮಿಳುನಾಡಿನ ಶಿವಗಂಗಾದಲ್ಲಿ ಬಸ್ ಅಪಘಾತ : 11ಕ್ಕೂ ಹೆಚ್ಚು ಸಾವು – 19 ಮಂದಿಗೆ ಗಾಯ
ಚೆನ್ನೈ : ಕಳೆದ ವಾರ ತೇಂಕಾಸಿಯಲ್ಲಿ ಬಸ್ ಅಪಘಾತ ಘಟನೆಯ ನೆನಪು ಮಾಸುವ ಮೊದಲೇ ತಮಿಳುನಾಡಿನಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಘಟನೆ ಸಂಭವಿಸಿದೆ. ಶಿವಗಂಗಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11ಕ್ಕೂ […]
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ : ಹೆಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗ: ರಾಜ್ಯದಲ್ಲಿ ಇಲಾಖಾವಾರು ಬಜೆಟ್ ಅನುದಾನವೇ ಬಿಡುಗಡೆ ಆಗುತ್ತಿಲ್ಲ, ಎಲ್ಲ ಇಲಾಖೆಗಳ ಸ್ಥಿತಿ ದಯನೀಯವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ […]
ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಇನ್ನಿಲ್ಲ..!
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ […]
